25.5 C
Mangalore
Thursday, August 6, 2026

ವಾರಾಹಿ ಯೋಜನಾ ಪ್ರದೇಶಕ್ಕೆ ಪ್ರಮೋದ್ ಭೇಟಿ; ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಗರಂ

ವಾರಾಹಿ ಯೋಜನಾ ಪ್ರದೇಶಕ್ಕೆ ಪ್ರಮೋದ್ ಭೇಟಿ; ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಗರಂ ಕುಂದಾಪುರ: ವಾರಾಹಿ ನೀರಾವರಿ ಯೋಜನಾ ಪ್ರದೇಶದಲ್ಲಿ ಕಾಮಗಾರಿಯ ವೇಳೆ ಸ್ಥಳೀಯರಿಗೆ ಆದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲರಾದ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ...

ಥಾಣೆ ಮೇಯರ್ ಆಗಿ ಉಡುಪಿ ಮೂಲದ ವಿೂನಾಕ್ಷಿ ರಾಜೇಂದ್ರ ಶಿಂಧೆ ಆಯ್ಕೆ

ಥಾಣೆ ಮೇಯರ್ ಆಗಿ ಉಡುಪಿ ಮೂಲದ ವಿೂನಾಕ್ಷಿ ರಾಜೇಂದ್ರ ಶಿಂಧೆ ಆಯ್ಕೆ ಮುಂಬಯಿ : ಇತ್ತೀಚೆಗೆ ಮುಂಬಯಿ ಉಪನಗರದ ಥಾಣೆ ಮಹಾನಗರ ಪಾಲಿಕೆ (ಟಿಎಂಸಿ)ಗೆ ನಡೆದ ಸ್ಥಳೀಯಾಡಿತ ಚುನಾವಣೆಯಲ್ಲಿ ಥಾಣೆ ಅಲ್ಲಿನ ಮಾನ್ಪಾಡ ಮನೋರಮಾ...

‘ಚಾಪ್ಟರ್’ ತುಳು ಸಿನಿಮಾದ ಧ್ವನಿ ಸುರುಳಿ ಬಿಡುಗಡೆ

‘ಚಾಪ್ಟರ್’ ತುಳು ಸಿನಿಮಾದ ಧ್ವನಿ ಸುರುಳಿ ಬಿಡುಗಡೆ ಮಂಗಳೂರು: ರಾಜ್ಯದಲ್ಲಿನ ಕನ್ನಡ ಸಿನಿಮಾಗಳ ಜೊತೆಗೆ ಕರಾವಳಿಯ ತುಳು ಸಿನಿಮಾಗಳು ಅಭಿವೃಧ್ಧಿಯಾಗಲಿ ಎಂದು ಶಾಸಕ ಮೋಯ್ದಿನ್ ಬಾವಾ ಹೇಳಿದರು. ಅವರು ಪಾಂಡೇಶ್ವರದ ಫೋರಂ ಪಿಜ್ಜಾ...

ಮಾ 8 ರಂದು ಕೇಂದ್ರ ಸಚಿವ ರಮೇಶ್ ಸಿ ಜಿಗಜಿಣಗಿಯಿಂದ ಉಡುಪಿಯಲ್ಲಿ ಸ್ವಚ್ಛ ಶಕ್ತಿ ಸಪ್ತಾಹ

ಮಾ 8 ರಂದು ಕೇಂದ್ರ ಸಚಿವ ರಮೇಶ್ ಸಿ ಜಿಗಜಿಣಗಿಯಿಂದ ಉಡುಪಿಯಲ್ಲಿ ಸ್ವಚ್ಛ ಶಕ್ತಿ ಸಪ್ತಾಹ ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಮಂಡಳಿಗಳ...

ಕುಡಿಯುವ ನೀರಿನ ಸಮಸ್ಯೆ: ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ

ಕುಡಿಯುವ ನೀರಿನ ಸಮಸ್ಯೆ: ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಮ0ಗಳೂರು : ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ....

ದ್ವಿತೀಯ ಪಿಯುಸಿ ಪರೀಕ್ಷೆ: ದಕ ಜಿಲ್ಲಾಡಳಿತ ಸಕಲ ಸಿದ್ಧತೆ

ದ್ವಿತೀಯ ಪಿಯುಸಿ ಪರೀಕ್ಷೆ: ದಕ ಜಿಲ್ಲಾಡಳಿತ ಸಕಲ ಸಿದ್ಧತೆ ಮ0ಗಳೂರು: ಸರಕಾರದ ಹಾಗೂ ಇಲಾಖಾ ನಿರ್ದೇಶಕರ ಆದೇಶದಂತೆ ದ್ವಿತೀಯಾ ಪಿಯುಸಿ ಪರೀಕ್ಷೆ – 2017 ನ್ನು ಸುಸೂತ್ರವಾಗಿ ನಡೆಸಲು ಬೇಕಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತದ...

ಉಡುಪಿ ಜಲ್ಲೆಯಲ್ಲಿ ಲೋಕೋಪಯೋಗಿ ಸಚಿವರ ಪ್ರವಾಸ

ಉಡುಪಿ ಜಲ್ಲೆಯಲ್ಲಿ ಲೋಕೋಪಯೋಗಿ ಸಚಿವರ ಪ್ರವಾಸ ಉಡುಪಿ : ಉಡುಪಿ ಜಲ್ಲೆಯಲ್ಲಿ ರಾಜ್ಯದ ಲೋಕೋಪಯೋಗಿ, ಬಂದರು, ಒಳನಾಡು ಜಲಸಾರಿಗೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಮಾರ್ಚ್ 7 ರಿಂದ 8 ರ ವರೆಗೆ ಪ್ರವಾಸ ಕೈಗೊಳ್ಳುತ್ತಿದ್ದು...

ಮೀನುಗಾರ ಮಹಿಳೆಯರಿಗೆ ಮೀನು ಒಣಗಿಸಲು 24 ಶೆಡ್ ಗಳ ನಿರ್ಮಾಣ : ಶಾಸಕ ಜೆ.ಆರ್.ಲೋಬೊ

ಮೀನುಗಾರ ಮಹಿಳೆಯರಿಗೆ ಮೀನು ಒಣಗಿಸಲು 24 ಶೆಡ್ ಗಳ ನಿರ್ಮಾಣ : ಶಾಸಕ ಜೆ.ಆರ್.ಲೋಬೊ ಮಂಗಳೂರು: ಮೀನುಗಾರ ಮಹಿಳೆಯರಿಗೆ ಬೆಂಗ್ರೆಯಲ್ಲಿ 3 ನೇ ಹಂತದ ಕಾಮಗಾರಿಯಲ್ಲಿ ಮೀನು ಒಣಗಿಸಲು ಅನುಕೂಲವಾಗುವಂತೆ 24 ಶೆಡ್ ಗಳನ್ನು...

ಮಾನವೀಯ ಮೌಲ್ಯಗಳೊಂದಿಗೆ ಸಮಾಜ ಸೇವೆ ಕನಸಿನೊಂದಿಗೆ ‘ಬೀಯಿಂಗ್ ಸೋಶೀಯಲ್’ ತಂಡಕ್ಕೆ ಚಾಲನೆ

ಮಾನವೀಯ ಮೌಲ್ಯಗಳೊಂದಿಗೆ ಸಮಾಜ ಸೇವೆ ಕನಸಿನೊಂದಿಗೆ 'ಬೀಯಿಂಗ್ ಸೋಶೀಯಲ್' ತಂಡಕ್ಕೆ ಚಾಲನೆ ಉಡುಪಿ: ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ' Being Social'(ಬೀಯಿಂಗ್ ಸೋಶಿಯಲ್) ಎನ್ನುವ ಸಮಾನ ಮನಸ್ಕ ವೇದಿಕೆಯ ಉದ್ಘಾಟನೆ...

ಕೊಣಾಜೆ ಬೈಕ್ ಕಳ್ಳತನದ ಆರೋಪಿಯ ಬಂಧನ

ಕೊಣಾಜೆ ಬೈಕ್ ಕಳ್ಳತನದ ಆರೋಪಿಯ ಬಂಧನ ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ದಿನಗಳ ಹಿಂದೆ ಕಳವುಗೈದ ಬೈಕ್ ಮತ್ತು ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತನನ್ನು ಬೋಳಿಯಾರು, ಬಂಟ್ವಾಳ...

Members Login

Obituary

Congratulations