ಗೋವಾ ಸರಕಾರಕ್ಕೆ ಶಾಸಕ ಕಾಮತ್ ಅಭಿನಂದನೆ
ಗೋವಾ ಸರಕಾರಕ್ಕೆ ಶಾಸಕ ಕಾಮತ್ ಅಭಿನಂದನೆ
ಗೋವಾ ಸರಕಾರ ಕರ್ನಾಟಕದಿಂದ ಬರುವ ಮೀನಿನ ಮೇಲೆ ಹೇರಿದ್ದ ನಿಷೇಧವನ್ನು ಹಿಂಪಡೆದುಕೊಂಡದ್ದಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಸಂಸದ ನಳಿನ್ ಕುಮಾರ್...
ಭಾರತದಲ್ಲಿ ಅಧಿಕ ಅಪಘಾತಗಳು ಚಾಲಕನ ನಿರ್ಲಕ್ಷತೆಯಿಂದ ಮತ್ತು ಮಿತಿಮೀರಿದ ವೇಗದಿಂದ ಉಂಟಾಗುತ್ತಿವೆ
‘ಭಾರತದಲ್ಲಿ ಅಧಿಕ ಅಪಘಾತಗಳು ಚಾಲಕನ ನಿರ್ಲಕ್ಷತೆಯಿಂದ ಮತ್ತು ಮಿತಿಮೀರಿದ ವೇಗದಿಂದ ಉಂಟಾಗುತ್ತಿವೆ’
ಮಂಗಳೂರು: ಭಾರತದಲ್ಲಿನಅಪಘಾತ ಸಂಖ್ಯೆ ಹೆಚ್ಚಳಕ್ಕೆ ಚಾಲಕನ ನಿರ್ಲಕ್ಷತೆ ಮತ್ತು ಮಿತಿಮೀರಿದ ವೇಗ ಮುಖ್ಯಕಾರಣಎಂದು ಮಂಗಳೂರು ಪಶ್ಚಿಮ ಪೋಲಿಸ್ ಠಾಣೆಯಂ.S.I. ಶ್ರೀ ಜ್ಞಾನಶೇಖರಹೇಳಿದರು.
...
ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ
ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ
ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ 2 ರಿಂದ 12 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ಷಯ ರೋಗ...
ಮಂಗಳೂರು ಮಹಾನಗರ ಪಾಲಿಕೆ: ವಿವಿಧ ಸವಲತ್ತುಗಳ ವಿತರಣೆ
ಮಂಗಳೂರು ಮಹಾನಗರ ಪಾಲಿಕೆ: ವಿವಿಧ ಸವಲತ್ತುಗಳ ವಿತರಣೆ
ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನೆ ಕೋಶದ ವತಿಯಿಂದ ನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಪುರಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು...
ಆಳ್ವಾಸ್ ‘ಐಇಟಿಇ ವಿದ್ಯಾರ್ಥಿ ವೇದಿಕೆ’ ಉದ್ಘಾಟನಾ ಕಾರ್ಯಕ್ರಮ
ಆಳ್ವಾಸ್ ‘ಐಇಟಿಇ ವಿದ್ಯಾರ್ಥಿ ವೇದಿಕೆ’ ಉದ್ಘಾಟನಾ ಕಾರ್ಯಕ್ರಮ
ಮೂಡಬಿದಿರೆ: ಇಂದಿನ ಕಾಲದಲ್ಲಿ ಎಲೆಕ್ಟ್ರಾನಿಕ್ಸ್ ಉಪಕರಣಗಳಿಲ್ಲದೆ ಯಾವುದು ಕೂಡ ಇಲ್ಲ. ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್ ಎಲ್ಲಾ ಇಂಜಿನಿಯರಿಂಗ್ ವಿಭಾಗಗಳಿಗೂ ಮಾತೃಸ್ಥಾನದಲ್ಲಿ ನಿಲ್ಲುತ್ತದೆ ಎಂದು ಆಳ್ವಾಸ್ ಇಂಜಿನಿಯರಿಂಗ್...
ಬಜೆಟ್: ಸರಕಾರದ ಮುಸ್ಲಿಮ್ ಕಡೆಗಣನೆ: ಪಾಪ್ಯುಲರ್ ಫ್ರಂಟ್
ಬಜೆಟ್: ಸರಕಾರದ ಮುಸ್ಲಿಮ್ ಕಡೆಗಣನೆ: ಪಾಪ್ಯುಲರ್ ಫ್ರಂಟ್
ಇತ್ತೀಚೆಗೆ ರಾಜ್ಯ ಸರಕಾರ ಮಂಡಿಸಿದ ಬಜೆಟ್‍ನಲ್ಲಿ ರಾಜ್ಯದ ಎರಡನೇ ಅತೀ ದೊಡ್ಡ ಮುಸ್ಲಿಮ್ ಸಮುದಾಯವನ್ನು ಕಡೆಗಣಿಸಿದ್ದನ್ನು ಪಾಪ್ಯುಲರ್ ಫ್ರಂಟ್ ರಾಜ್ಯಾದ್ಯಕ್ಷ ಮುಹಮ್ಮದ್ ಸಾಕಿಬ್ ಖಂಡಿಸಿದ್ದಾರೆ. ಅದರೊಂದಿಗೆ,...
ಮೆಂಟರಿಂಗ್ ಮತ್ತು ಆಪ್ತಸಲಹೆ ತರಬೇತಿ ಕಾರ್ಯಕ್ರಮ
ಮೆಂಟರಿಂಗ್ ಮತ್ತು ಆಪ್ತಸಲಹೆ ತರಬೇತಿ ಕಾರ್ಯಕ್ರಮ
ಮಂಗಳೂರು : ಡಾ.ಪಿ.ದಯಾನಂದ ಪೈ-ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ಮಂಗಳಗಂಗೋತ್ರಿ ವಾಣಿಜ್ಯಶಾಸ್ತ್ರ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಮಂಗಳ ಹಿರಿಯ...
ಪೆರ್ಲದಲ್ಲಿ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಭೇತಿ ಕೇಂದ್ರದ 20ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ
ಪೆರ್ಲದಲ್ಲಿ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಭೇತಿ ಕೇಂದ್ರದ 20ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ
ಯಕ್ಷಗಾನ ಕಲಿಕೆಗೆ ಅಕಾಡೆಮಿಯಿಂದ ಪ್ರೋತ್ಸಾಹ ; ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು
ಉಡುಪಿ : ರಾಜ್ಯ ಯಕ್ಷಗಾನ...
ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್...
ನಾಡ: 2025-26 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ನಾಡ: 2025-26 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕುಂದಾಪುರ : ನಾಡಾದಲ್ಲಿನ ರೇ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಗೆ 2025-26ನೇ ಸಾಲಿನ ಪ್ರವೇಶಾವಕಾಶ ಬಯಸುವ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ...