ಕುಂದಾಬಾರಂದಾಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಲೋಕಾರ್ಪಣೆ
ಕುಂದಾಬಾರಂದಾಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಲೋಕಾರ್ಪಣೆ
ಕುಂದಾಪುರ: ದಾನಿಗಳ ನೆರವಿನಿಂದ ಇಲ್ಲಿನ ಹಕ್ಲಾಡಿ ಗ್ರಾಮದ ಕುಂದಬಾರಂದಾಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ತಂಗುದಾಣವನ್ನು ಸಾರ್ವಜನಿಕ ಸೇವೆಗಾಗಿ ಬುಧವಾರ ಲೋಕಾರ್ಪಣೆಗೊಳಿಸಲಾಯಿತು.
ಹೊಳ್ಮಗೆ ಕರುಣಾಕರ...
ಸೆಪ್ಟೆಂಬರ್ 3: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಸೆಪ್ಟೆಂಬರ್ 3: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಉಡುಪಿ: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಇದರ ಕಾರ್ಯಕರ್ತರ ಸಭೆಯು ಸಪ್ಟೆಂಬರ್ 3ರಂದು ಸಂಜೆ 4 ಗಂಟೆಗೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಳಿಯ ರಾಧ್ಮಾ ರೆಸಿಡೆನ್ಸಿಯಲ್ಲಿ...
ಹೆಚ್.ಪಿ.ಸಿಎಲ್ ನಿಂದ ಕೇರಳ ಪ್ರವಾಹ ಪೀಡಿತರಿಗೆ ನೆರವು
ಹೆಚ್.ಪಿ.ಸಿಎಲ್ ನಿಂದ ಕೇರಳ ಪ್ರವಾಹ ಪೀಡಿತರಿಗೆ ನೆರವು
ಮಂಗಳೂರು: ಹಿಂದೂಸ್ಠಾನ ಪೆಟ್ರೋಲಿಯಂ ಕಾಪೆರ್Çರೇಶನ್ ಮಂಗಳೂರು ವಿಭಾಗದ ವತಿಯಿಂದ ಕೇರಳದ ಪ್ರವಾಹ ಪೀಡಿತರಿಗೆ ಸಹಾಯ ಹಸ್ತ ನೀಡಿತು. ಮಂಗಳೂರು ವಿಭಾಗದ ಎಲ್ಲಾ ಗ್ಯಾಸ್ ವಿತರಕರು, ಹೆಚ್...
ಮಹಿಳೆಯರ ದೌರ್ಜನ್ಯ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ: ಸಿಪಿಐ ಖಂಡನೆ
ಮಹಿಳೆಯರ ದೌರ್ಜನ್ಯ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ: ಸಿಪಿಐ ಖಂಡನೆ
ಮಂಗಳೂರು: ದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಇವುಗಳನ್ನು ಕಡಿವಾಣ ಹಾಕುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ವಿಫಲವಾಗಿದೆ ಎಂದು ಸಿಪಿಐ...
ಕೆರೆಮನೆ ಶಂಭು ಹೆಗಡೆ ಯಕ್ಷಗಾನ ಕಲಾ ಸೌರಭವನ್ನು ಜಗದಗಲಕ್ಕೆ ಪಸರಿಸಿದ ಮಹಾನ್ ಕಲಾವಿದ : ಡಾ.ತಲ್ಲೂರು
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ -15 ಸಮಾರೋಪ...!
ಕೆರೆಮನೆ ಶಂಭು ಹೆಗಡೆ ಯಕ್ಷಗಾನ ಕಲಾ ಸೌರಭವನ್ನು ಜಗದಗಲಕ್ಕೆ ಪಸರಿಸಿದ ಮಹಾನ್ ಕಲಾವಿದ : ಡಾ.ತಲ್ಲೂರು
ಉಡುಪಿ : ಯಕ್ಷಗಾನ ಕಲಾ ಸೌರಭವನ್ನು ಜಗದಗಲಕ್ಕೆ ಪಸರಿಸಿ...
ಸಪ್ಟೆಂಬರ್ 2: ಉಡುಪಿ ಜಿಲ್ಲೆಯಲ್ಲಿ 167 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಸಪ್ಟೆಂಬರ್ 2: ಉಡುಪಿ ಜಿಲ್ಲೆಯಲ್ಲಿ 167 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 167 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ...
ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ : ದ.ಕ.ಜಿ.ಪಂ. ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು
ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ : ದ.ಕ.ಜಿ.ಪಂ. ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಸರ್ಕಾರಿ ಆಸ್ಪತ್ರೆಯ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ವಿರುದ್ಧ ಪುತ್ತೂರು...
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ
ಮಂಗಳೂರು: 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳ ವಿವರ:- ಸ್ವಯಂ...
ಮಂಗಳೂರು: ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಮಂಗಳೂರು: ಅರ್ಥಪೂರ್ಣ ಹಾಗೂ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ನೆಹರು ಮೈದಾನದಲ್ಲಿ ಆಯೋಜಿಸುವ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎಂ ಆರ್ ರವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಕೃತಿ ವಿಕೋಪ ಸಂತ್ರಸ್ತರಿಗೆ ಶಾಸಕ ಕಾಮತ್ ಪರಿಹಾರದ ಚೆಕ್ ವಿತರಣೆ
ಕೃತಿ ವಿಕೋಪ ಸಂತ್ರಸ್ತರಿಗೆ ಶಾಸಕ ಕಾಮತ್ ಪರಿಹಾರದ ಚೆಕ್ ವಿತರಣೆ
ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಸುಮಾರು 190ಕ್ಕೂ ಹೆಚ್ಚು ಸಂತ್ರಸ್ತರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಅಡಿಯಲ್ಲಿ...