ಗಣೇಶ ಅಂತರಂಗದ ದೇವರು: ಅಪರ ಜಿಲ್ಲಾಧಿಕಾರಿ ಕುಮಾರ್
ಗಣೇಶ ಅಂತರಂಗದ ದೇವರು: ಅಪರ ಜಿಲ್ಲಾಧಿಕಾರಿ ಕುಮಾರ್
ಮಂಗಳೂರು: ಜ್ಞಾನ ಹಾಗೂ ಸಮೃದ್ಧಿಯ ಸಂಕೇತನಾಗಿರುವ ಹಾಗೂ ನಮ್ಮೆಲ್ಲರ ಅಂತರಂಗದಲ್ಲಿ ನೆಲೆಗೊಳ್ಳುವ ದೇವರಾಗಿರುವ ಶ್ರೀ ಗಣೇಶನ ಆರಾಧನೆಯಿಂದ ಸಮಸ್ತ ಸಮಾಜಕ್ಕೆ ಒಳಿತಾಗುತ್ತದೆ ಎಂದು ದ.ಕ.ಜಿಲ್ಲಾ ಅಪರ...
ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ ಹೊರಡಿಸಿದ ಪುತ್ತೂರು ಎ.ಸಿ
ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ ಹೊರಡಿಸಿದ ಪುತ್ತೂರು ಎ.ಸಿ
ಮಂಗಳೂರು: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಮತ್ತೆ ಮೂರನೇ ಬಾರಿಗೆ ಗಡಿಪಾರು...
ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ
ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ
ಬಂಟ್ವಾಳ: ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಕಲ್ಕಡ್ಕ ಗೋಳ್ತಮಜಲು ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮೃತ ಯುವಕನನ್ನು ಕಲ್ಕಡ್ಕ ನಿವಾಸಿ ದಿವಂಗತ ವೆಂಕಪ್ಪ ಗೌಡ...
2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ
2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ
ಮಂಗಳೂರು: ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು,...
ಉಡುಪಿ: ಮಳೆಯ ಅಬ್ಬರ: ನೆರೆ ಭೀತಿ, ಮೂಳೂರಿನಲ್ಲಿ ಕಡಲ್ಕೊರೆತ; ಉಸ್ತುವಾರಿ ಸಚಿವ ಸೊರಕೆ ಭೇಟಿ
ಉಡುಪಿ: ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಕೆಲವಡೆಗಳಲ್ಲಿ ನೆರೆ ಭೀತಿ ಉಂಟಾಗಿದ್ದು, ಸಮುದ್ರ ಕೊರೆತ ಕಾಣಿಸಿಕೊಂಡಿದ್ದು, ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ.
ಮೂಳೂರು ಪಡುಕೆರೆ ಬಳಿ ಸಮುದ್ರ ಕೊರೆತ ಕಾಣಿಸಿಕೊಂಡಿದೆ....
ಯೋಚಿಸಿದಂತೆ, ನುಡಿದಂತೆ ನಡೆಯಿರಿ- ಜಿಲ್ಲಾಧಿಕಾರಿ ವಿಶಾಲ್
ಉಡುಪಿ: ಮನಸ್ಸಿನಲ್ಲಿ ಯೋಚಿಸಿದಂತೆ ಮತ್ತು ನುಡಿದಂತೆ ಕೆಲಸ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್ ತಿಳಿಸಿದ್ದಾರೆ.
ಅವರು ಮಂಗಳವಾರ ಉಡುಪಿ ಬನ್ನಂಜೆಯ ಸಮಾಜ ಕಲ್ಯಾಣ ಇಲಾಖಾ ವಸತಿ ನಿಲಯದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಕಬಾಬ್ ಅಂಗಡಿಯಲ್ಲಿ ಗಾಂಜಾ ಮಾರಾಟಕ್ಕಿಟ್ಟ ಇಬ್ಬರನ್ನು ಬಂಧಿಸಿದ ಡಿಸಿಐಬಿ ಪೊಲೀಸರು
ಕಬಾಬ್ ಅಂಗಡಿಯಲ್ಲಿ ಗಾಂಜಾ ಮಾರಾಟಕ್ಕಿಟ್ಟ ಇಬ್ಬರನ್ನು ಬಂಧಿಸಿದ ಡಿಸಿಐಬಿ ಪೊಲೀಸರು
ಕುಂದಾಪುರ: ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಡಿಸಿಐಬಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತರನ್ನು ಮಹಮ್ಮದ್...
ಕೀಟಗಳ ಮೊಟ್ಟೆ ತಿನ್ನುವ ನೆಗೆಯುವ ಜೇಡ ಪತ್ತೆ
ಕೀಟಗಳ ಮೊಟ್ಟೆ ತಿನ್ನುವ ನೆಗೆಯುವ ಜೇಡ ಪತ್ತೆ
• ಜೇಡರ ಹೊಸ ನಡವಳಿಕೆಯನ್ನು ಮೊದಲ ಬಾರಿಗೆ ಚಿತ್ರೀಕರಿಸಲಾಗಿದೆ
• ಜೇಡರ ನಡವಳಿಕೆ ಪತ್ತೆಗೆ ನೆರವಾದ ಸೋಶಿಯಲ್ ಮಿಡಿಯಾ
• ಕೀಟ ನಿಯಂತ್ರಣದ ಜೈವಿಕ ವಿಧಾನಗಳಲ್ಲಿ ಸಹಾಯ...
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ: ಮನೆ ಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಬಿಡುಗಡೆ
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ: ಮನೆ ಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.16ರಿಂದ 20ರವರೆಗೆ ಬ್ರಹ್ಮಕಲಶೋತ್ಸವ ವೈಭವ 2026 ಅದ್ಧೂರಿ ಯಾಗಿ ನಡೆಯಲಿದ್ದು, ದೇವತಾ...
ಅ. 15 ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಪ್ಲಾಸ್ಟಿಕ್ ನಿಷೇಧ
ಅ. 15 ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಪ್ಲಾಸ್ಟಿಕ್ ನಿಷೇಧ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಆ. 15ರಿಂದ ಸಂಪೂರ್ಣ ವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸ ಲಾಗುತ್ತಿದೆ.
ರಾಜ್ಯ ಸರಕಾರದ ಅಧಿಸೂಚನೆಯಂತೆ...




























