ಉಡುಪಿ: ಜೆಪಿ ಹೆಗ್ಡೆ ಉಚ್ಛಾಟನೆ ನನ್ನ ಸೋಲಿಗೆ ಕಾರಣ ; ಜಿಪಂ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾ ಪೂಜಾರಿ
ಉಡುಪಿ: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಿದ ಪರಿಣಾಮವಾಗಿ ನಾನು ಜಿಪಂ ಚುನಾವಣೆಯನ್ನು ಸೋಲಲು ಕಾರಣವಾಯಿತು ಎಂದು ಬ್ರಹ್ಮಾವರ ಜಿಪಂ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾ ಪೂಜಾರಿ ಪರೋಕ್ಷವಾಗಿ ಕಾಂಗ್ರೆಸ್...
ಎಪ್ರಿಲ್ 3 ರಂದು ಮಂಗಳೂರು ಹಬ್ಬ ; ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ
ಮ0ಗಳೂರು: ಕರಾವಳಿಯ ಮಂಗಳೂರಿಗೆ ಪ್ರವಾಸಿಗರನ್ನು ಆಕರ್ಷಿಸುವುದು ಮತ್ತು ಕರಾವಳಿ ಪ್ರದೇಶದ ಸಂಸ್ಕøತಿ, ಕಲೆ, ಆಹಾರ ಇನ್ನಿತರೆ ಸಾಂಪ್ರದಾಹಿಕ ಶೈಲಿಗಳನ್ನು ಪ್ರವಾಸಿಗರಿಗೆ ಪರಿಚಯಿಸಲು ಎ. 3 ರಂದು ಮಂಗಳೂರು ನಗರದ ಲೇಡಿಹಿಲ್ ಜಂಕ್ಸನ್ ನಿಂದ...
ಬೈಕ್ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆಯಿತು ಇನ್ನೋವಾ!
ಬೈಕ್ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆಯಿತು ಇನ್ನೋವಾ!
ಉಡುಪಿ: ಟೈಂ ಕೈಕೊಟ್ಟರೆ ಹಗ್ಗವೂ ಹಾವಾಗಿ ಕಡಿಯುತ್ತಂತೆ. ಇಂತಹದ್ದೇ ಒಂದು ಘಟನೆ ಜಿಲ್ಲೆಯಲ್ಲಿ ನಡೆದಿದ್ದು ಬೈಕ್ ರೈಡ್ ಮಾಡ್ತಾ ಫೋನ್ ನಲ್ಲಿ...
ಕೋಟತಟ್ಟು ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಕೋಟತಟ್ಟು ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಕೋಟ: ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಾರಂಪಳ್ಳಿ ಪಡುಕೆರೆಯ ದರ್ಶನ್(21), ಸಾಸ್ತಾನ ಪಾಂಡೇಶ್ವರದ ನೀರಾಡಿ ಜೆಡ್ಡುವಿನ...
ಹೀಟ್‌ವೇವ್‌ನಿಂದ ರಕ್ಷಿಸಿಕೊಳ್ಳಲು ಉಡುಪಿ ಜಿಲ್ಲಾಡಳಿತದಿಂದ ಕಾರ್ಮಿಕರುಗಳಿಗೆ ಸಲಹೆ
ಹೀಟ್‌ವೇವ್‌ನಿಂದ ರಕ್ಷಿಸಿಕೊಳ್ಳಲು ಉಡುಪಿ ಜಿಲ್ಲಾಡಳಿತದಿಂದ ಕಾರ್ಮಿಕರುಗಳಿಗೆ ಸಲಹೆ
ಉಡುಪಿ: ಪ್ರಸ್ತುತ ಬೇಸಿಗೆ ಹಿನ್ನೆಲೆ, ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ)ದಿಂದಾಗಿ ಕಾರ್ಮಿಕರ ಆರೋಗ್ಯದ ಮೇಲೆ...
ಪ್ರತಿಯೊಬ್ಬ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸರ್ಕಾರಕ್ಕೆ ತೆರಿಗೆಯನ್ನು ಪಾವತಿ ಮಾಡುತ್ತಾರೆ – ಆದರ್ಶ್ ಶೆಣೈ
ಪ್ರತಿಯೊಬ್ಬ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸರ್ಕಾರಕ್ಕೆ ತೆರಿಗೆಯನ್ನು ಪಾವತಿ ಮಾಡುತ್ತಾರೆ - ಆದರ್ಶ್ ಶೆಣೈ
ವಿದ್ಯಾಗಿರಿ: ಪ್ರತಿಯೊಬ್ಬ ಪ್ರಜೆಯೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸರ್ಕಾರಕ್ಕೆ ತೆರಿಗೆಯನ್ನು ಪಾವತಿ ಮಾಡುತ್ತಾರೆ. ಈ ತೆರಿಗೆಯಿಂದ ಬಂದ ಹಣದಿಂದಲೇ...
ಭಾರತ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಗೆ ಪ್ರಮೋದ್ ಮಧ್ವರಾಜ್ ನಾಮನಿರ್ದೇಶನ
ಭಾರತ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಗೆ ಪ್ರಮೋದ್ ಮಧ್ವರಾಜ್ ನಾಮನಿರ್ದೇಶನ
ಉಡುಪಿ: ಮಹಾತ್ಮ ಜ್ಯೋತಿರಾವ್ ಫುಲೆ ಅವರ 200ನೇ ಜನ್ಮವಾರ್ಷಿಕೋತ್ಸವವನ್ನು ಸ್ಮರಿಸುವ ಉದ್ದೇಶದಿಂದ ಭಾರತ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿ...
ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಎಡ್ವಾನ್ಸ್ಡ್ 3 ಟೆಸ್ಲಾ ‘ಎಂಆರ್‌ಐ’ ಉದ್ಘಾಟನೆ
ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಎಡ್ವಾನ್ಸ್ಡ್ 3 ಟೆಸ್ಲಾ 'ಎಂಆರ್‌ಐ' ಉದ್ಘಾಟನೆ
ಮಂಗಳೂರು, ಮಾ. 15: ನಗರದ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಅಳವಡಿಸಲಾದ 3 ಟೆಸ್ಲಾ ಎಡ್ವಾನ್ಸ್ಡ್ ಎಂಆರ್‌ಐ ಅನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಶುಕ್ರವಾರ...
ಮಂಗಳೂರು: ಅಕ್ರಮ ಮರಳು ಸಾಗಾಟದ ಲಾರಿ ವಶ
ಮಂಗಳೂರು: ಅಕ್ರಮ ಮರಳು ಸಾಗಾಟದ ಲಾರಿ ವಶ
ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ಕಂಕನಾಡಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಶುಕ್ರವಾರದಂದು ಪಡೀಲು ಜಂಕ್ಷನ್ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು...
ಉಡುಪಿ: ಅರಿವು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಉಡುಪಿ: ಅರಿವು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ಡಿ-ಸಿಇಟಿ, ಪಿಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ...



























