ಮುಂದುವರೆದ ಮಳೆ; ಮಂಗಳವಾರವೂ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಮುಂದುವರೆದ ಮಳೆ; ಮಂಗಳವಾರವೂ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಭೀಕರ ಗಾಳಿ ಮಳೆಯಾಗಿದ್ದು ಮುಂಜಾಗೃತ ಕ್ರಮವಾಗಿ ಅಗಸ್ಟ್ 14ರಂದು ಮತ್ತೆ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ...
ನಾಳೆ (ಎ. 8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ನಾಳೆ (ಎ. 8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ನಾಳೆ(ಎ.8) ಮಧ್ಯಾಹ್ನ 12:30ಕ್ಕೆ...
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ...
ಸಚಿವೆ ಜಯಮಾಲಾರಿಗೆ ಮುತ್ತಿಗೆ; ವರ್ತನೆ ಮರುಕಳಿಸದಂತೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮಧ್ವರಾಜ್
ಸಚಿವೆ ಜಯಮಾಲಾರಿಗೆ ಮುತ್ತಿಗೆ; ವರ್ತನೆ ಮರುಕಳಿಸದಂತೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮಧ್ವರಾಜ್
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಅವರಿಗೆ ಅಗೌರವ ಕಾಂಗ್ರೆಸ್ ಕಾರ್ಯಕರ್ತರು ತೋರಿಸುವ ವರ್ತನೆಯನ್ನು...
ವಿವಾಹ ನಿಶ್ಚಯವಾಗಿದ್ದ ಯುವಕನ ಕೊಲೆ ಕೃತ್ಯ ಭೇಧಿಸಿದ ಪೋಲಿಸರು ಆರು ಮಂದಿ ಬಂಧನ
ವಿವಾಹ ನಿಶ್ಚಯವಾಗಿದ್ದ ಯುವಕನ ಕೊಲೆ ಕೃತ್ಯ ಭೇಧಿಸಿದ ಪೋಲಿಸರು ಆರು ಮಂದಿ ಬಂಧನ
ಮಂಗಳೂರು: ಧರ್ಮಸ್ಥಳ ಸಮೀಪ ಪಟ್ರಮೆ ರಸ್ತೆಯಲ್ಲಿ ಕೆಲದಿನಗಳ ಹಿಂದೆ ಸುಟ್ಟು ಕರಕಲಾದ ರೀತಿಯಲ್ಲಿ ಪತ್ತೆಯಾಗಿದ್ದ ಮೃತದೇಹದ ಗುರುತು ಪತ್ತೆಯಾಗಿದ್ದು, ಇದೊಂದು...
ಸಂಸದೆಯಾಗಿ ಸಾಧನೆ ಮಾಡಲು ಅಸಮರ್ಥರಾದ ಶೋಭಾ ಬಳೆ ಹೇಳಿಕೆ ನೀಡಿದ್ದಾರೆ – ವೆರೋನಿಕಾ ಕರ್ನೆಲಿಯೋ
ಸಂಸದೆಯಾಗಿ ಸಾಧನೆ ಮಾಡಲು ಅಸಮರ್ಥ ಶೋಭಾ ಬಳೆ ಹೇಳಿಕೆ ನೀಡಿದ್ದಾರೆ – ವೆರೋನಿಕಾ ಕರ್ನೆಲಿಯೋ
ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಶಕ್ತಿ ಇದ್ದರೆ ತಮ್ಮ ಶಾಸಕರನ್ನ ಹಿಡಿದಿಟ್ಟಿಕೊಳ್ಳಲಿ. ನೀವು...
ಮಂಗಳೂರು: ಕೋಸ್ಟಲ್ ಟೂರಿಸಂ ಪ್ರಮೋಶನ್ ಕೌನ್ಸಿಲ್ (ಸಿ.ಟಿ.ಪಿ.ಸಿ) ಅಧ್ಯಕ್ಷರಾಗಿ ಸಮ್ಮಿಲನ್ ಶೆಟ್ಟಿ ಬೆಳುವಾಯಿ, ಕಾರ್ಯದರ್ಶಿಯಾಗಿ ಭಗವಾನ್ ದಾಸ್ ಕೊಣಾಜೆ...
ಮಂಗಳೂರು: ಕೋಸ್ಟಲ್ ಟೂರಿಸಂ ಪ್ರಮೋಶನ್ ಕೌನ್ಸಿಲ್ (ಸಿ.ಟಿ.ಪಿ.ಸಿ) ಸಂಸ್ಥೆ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಅಸ್ತಿತ್ವಕ್ಕೆ ಬಂದಿದ್ದು, ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳು ಇದರ ವ್ಯಾಪ್ತಿಯಾಗಿದೆ.
ದಿನಾಂಕ 27/8/2015ರಂದು ಮಂಗಳೂರು ನಗರದ ವುಡ್‍ಲ್ಯಾಂಡ್...
ಹೊಯ್ಗೆ ಬಝಾರ್ ಅಳಿವೆ ಬಾಗಿಲ ಸಮೀಪ ಸಿದ್ಧಾರ್ಥ ಮೃತದೇಹ ಪತ್ತೆ
ಹೊಯ್ಗೆ ಬಝಾರ್ ಅಳಿವೆ ಬಾಗಿಲ ಸಮೀಪ ಸಿದ್ಧಾರ್ಥ ಮೃತದೇಹ ಪತ್ತೆ
ಮಂಗಳೂರು: ಸೋಮವಾರ ರಾತ್ರಿ ಮಂಗಳೂರು ತೊಕ್ಕೊಟ್ಟು ನೇತ್ರಾವತಿ ನದಿ ಸೇತುವೆ ಸಮೀಪ ಕಾಣೆಯಾಗಿದ್ದ ಕೆಫೆ ಕಾಫಿ ಡೇ ಸ್ಥಾಪಕ, ಮಾಜಿ ಮುಖ್ಯಮಂತ್ರಿ ಎಸ್...
ಮಂಗಳೂರು: ಸ್ಥಿರಾಸ್ತಿಗಳ ಮೌಲ್ಯ ಪರಿಷ್ಕರಣೆ
ಮಂಗಳೂರು ಎಪ್ರಿಲ್ 22 (ಕನರ್ಾಟಕ ವಾತರ್ೆ):_ದ.ಕ.ಜಿಲ್ಲೆಯ ಕೇಂದ್ರಿಯ ಉಪನೊಂದಾಣಾಧಿಕಾರಿಗಳ ಕಚೇರಿ, ಮಂಗಳೂರು ನಗರ ಕಚೇರಿ ವ್ಯಾಪ್ತಿಗೆ ಒಳಪಡುವ ಸ್ಥಿರಾಸ್ತಿಗಳ ಮೌಲ್ಯದ ಪರಿಷ್ಕರಣಾ ಕಾರ್ಯವನ್ನು ಸಂಬಂದಪಟ್ಟ ಕಚೇರಿಯ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿಯ ವತಿಯಿಂದ...
ಭಾಸ್ಕರ್ ಶೆಟ್ಟಿ ಹತ್ಯೆ ಆರೋಪಿ ನಿರಂಜನ್ ಭಟ್ ಗೆ ಷರತ್ತು ಬದ್ದ ಜಾಮೀನು ಮಂಜೂರು
ಭಾಸ್ಕರ್ ಶೆಟ್ಟಿ ಹತ್ಯೆ ಆರೋಪಿ ನಿರಂಜನ್ ಭಟ್ ಗೆ ಷರತ್ತು ಬದ್ದ ಜಾಮೀನು ಮಂಜೂರು
ಉಡುಪಿ: ನಾಲ್ಕು ವರ್ಷಗಳ ಹಿಂದೆ ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ...


























