ಮಾದಕ ವಸ್ತುಗಳ ದುಷ್ಪರಿಣಾಮಗಳ ಅರಿವು ಪ್ರತಿ ಮನೆಗಳಿಂದಲೇ ಪ್ರಾರಂಭವಾಗಬೇಕು- ನಳಿನಿ ಪ್ರದೀಪ್
ಮಾದಕ ವಸ್ತುಗಳ ದುಷ್ಪರಿಣಾಮಗಳ ಅರಿವು ಪ್ರತಿ ಮನೆಗಳಿಂದಲೇ ಪ್ರಾರಂಭವಾಗಬೇಕು- ನಳಿನಿ ಪ್ರದೀಪ್
ಉಡುಪಿ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಪ್ರತಿ ಮನೆ ಮನೆಗಳಿಂದ ಆರಂಭವಾಗಬೇಕು ಎಂದು ಉಡುಪಿ ತಾಲೂಕು ಪಂಚಾಯತ್...
ಕುಡಿದ ಮತ್ತಿನಲ್ಲಿ ಅತ್ತೆಗೆ ಥಳಿಸಿದ ಯುವಕ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್
ಕುಡಿದ ಮತ್ತಿನಲ್ಲಿ ಅತ್ತೆಗೆ ಥಳಿಸಿದ ಯುವಕ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ತನ್ನ ಅತ್ತೆಗೆ ಯುವಕನೋರ್ವ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ವೇಣೂರಿನ ಜಂತಿಗೋಳಿಸ ಸಮೀಪದ ನಿವಾಸಿ ಹೇಮಂತ್ (24) ಎಂಬಾತನೇ ಅಮಾನವೀಯವಾಗಿ ವರ್ತಿಸಿದ ಯುವಕ.
ಈತ ಅಮಾನುಷವಾಗಿ ತನ್ನ ಅತ್ತೆಗೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಪಕ್ಕದ ಮನೆಯವರು ಚಿತ್ರೀಕರಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಟ್ಟಿಗೆ ಪ್ಯಾಕ್ಟರಿ ವಿರುದ್ದ ಸಹಿ ಸಂಗ್ರಹಕ್ಕೆ ಅತ್ತೆ ಸಹಿ ಹಾಕಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಅತ್ತೆಗೆ ಥಳಿಸಿದ್ದಾನೆ. ಬೆಲ್ಟ್ ಮತ್ತು ಕಾಲಿನಿಂದ ಒದ್ದು, ಕೆಳಗೆ ಬೀಳಿಸಿ ಅತ್ತೆಗೆ ಹಲ್ಲೆ ನಡೆಸಿದ್ದಾನೆ. ಕಂಠಪೂರ್ತಿ ಕುಡಿದಿದ್ದ ಈತನ ಕೃತ್ಯ ಮೊಬೈಲ್ ನಲ್ಲಿ ಸೆರೆಯಾಗಿ ವೈರಲ್ ಆಗಿದೆ.
ವೇಣೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
ದೇರಳಕಟ್ಟೆ: ಈದ್ ಉಲ್ ಅಝ್‍ಹಾ ಪ್ರಯುಕ್ತ ಸಿಹಿ ತಿಂಡಿ ಹಾಗೂ ಪುಸ್ತಕ ವಿತರಣೆ
ದೇರಳಕಟ್ಟೆ: ಜಮಾಅತೆ ಇಸ್ಲಾಮೀ ಹಿಂದ್, ಉಳ್ಳಾಲ ಶಾಖೆಯ ವತಿಯಿಂದ ದಿನಾಂಕ 26-09-2015 ರಂದು ಶನಿವಾರ ಈದ್ ಉಲ್ ಅಝ್‍ಹಾ ಪ್ರಯುಕ್ತ ಸುಮಾರು 30 ಶಾಲಾ ಶಿಕ್ಷಕ ಶಿಕ್ಷಕಿಯರಿಗೆ 110 ಸಿಹಿ ತಿಂಡಿ ಬಾಕ್ಸ್...
ಜ.24: ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ 850 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ...
ಜ.24: ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ 850 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ...
ಎ.ಎನ್.ಎಫ್ ಹೆಡ್ ಕಾನ್ ಸ್ಟೆಬಲ್ ನಿಂದ ಸ್ಪೋಟಕ ಪ್ರದರ್ಶಿಸಿ ಬೆದರಿಕೆ – ಪ್ರಕರಣ ದಾಖಲು
ಎ.ಎನ್.ಎಫ್ ಹೆಡ್ ಕಾನ್ ಸ್ಟೆಬಲ್ ನಿಂದ ಸ್ಪೋಟಕ ಪ್ರದರ್ಶಿಸಿ ಬೆದರಿಕೆ – ಪ್ರಕರಣ ದಾಖಲು
ಕಾರ್ಕಳ: ಸಮೀಪದ ರಾಮಸಮುದ್ರ ಎಂಬಲ್ಲಿರುವ ನಕ್ಸಲ್ ನಿಗ್ರಹ ಪಡೆಯ ಕ್ಯಾಂಪ್‌ನಲ್ಲಿ (ಎ.ಎನ್. ಎಫ್) ಹೆಡ್‌ಕಾನ್‌ಸ್ಟೆಬಲ್ ಪಿಸ್ತೂಲ್ ಮತ್ತು ಸ್ಫೋಟಕ...
ಕೊರೊನಾ ವಾರಿಯರ್ಗೆ ಧಮ್ಕಿ; ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಪ್ರಕರಣ
ಕೊರೊನಾ ವಾರಿಯರ್ಗೆ ಧಮ್ಕಿ ಆರೋಪ; ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಎಫ್ಐಆರ್
ಮಂಡ್ಯ: ಕೊರೊನಾ ವಾರಿಯರ್ ಮಹಿಳಾ ಪೊಲೀಸ್ ಅಧಿಕಾರಿಗೆ ಧಮ್ಕಿ ಹಾಕಿ, ಪೋಸ್ಟಿಂಗ್ ಕೊಡಿಸೋದಿಲ್ಲ ಎಂದು ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣದಡಿ ಮಂಡ್ಯ ಬಿಜೆಪಿ...
ದಕ್ಷಿಣ ಕನ್ನಡದಲ್ಲಿ ಕೊರೋನ ಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು
ದಕ್ಷಿಣ ಕನ್ನಡದಲ್ಲಿ ಕೊರೋನಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು
ಮಂಗಳೂರು: ಮಹಾ ಮಾರಿ ಕೊರೋನಾ ವೈರಸ್ ದಕ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದ್ದು ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು...
ಪಹಲ್ಗಾಮ್ ಭಯೋತ್ಪಾದಕ ದಾಳಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ
ಪಹಲ್ಗಾಮ್ ಭಯೋತ್ಪಾದಕ ದಾಳಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ
ಉಡುಪಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 27 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು ಇದನ್ನು ಉಡುಪಿ...
ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ – 204 ಮಂದಿಯಲ್ಲಿ ಪಾಸಿಟಿವ್
ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ – 204 ಮಂದಿಯಲ್ಲಿ ಪಾಸಿಟಿವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಮತ್ತೆ 204 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ...
ಕಡಬ | ಮೀನು ಮಾರಾಟ ವಿಚಾರದಲ್ಲಿ ಹೊಡೆದಾಟ: ಪ್ರಕರಣ ದಾಖಲು
ಕಡಬ | ಮೀನು ಮಾರಾಟ ವಿಚಾರದಲ್ಲಿ ಹೊಡೆದಾಟ: ಪ್ರಕರಣ ದಾಖಲು
ಕಡಬ: ಮೀನು ಮಾರಾಟದ ವಿಚಾರವಾಗಿ ಎರಡು ಅಂಗಡಿಯವರಿಗೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಡಬ ಗ್ರಾಮದ ಸಂತೆಕಟ್ಟೆ ಬಳಿ...




























