ಡಿಸೇಲ್ ವಿತರಣೆಯಲ್ಲಿ ರೂ 58 ಲಕ್ಷ ವಂಚನೆ; ಪ್ರಕರಣ ದಾಖಲು

ಡಿಸೇಲ್ ವಿತರಣೆಯಲ್ಲಿ ರೂ 58 ಲಕ್ಷ ವಂಚನೆ; ಪ್ರಕರಣ ದಾಖಲು ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಕಾರಿ ಮೀನು ಮಾರಾಟ ಮಹಾ ಮಂಡಳಿ ನಿಯಮಿತ ಮಂಗಳೂರು ಇದರ ಮಲ್ಪೆ ಡಿಸೇಲ್ ಬಂಕ್...

ನವದೆಹಲಿಯಲ್ಲಿ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಸಾಂಸ್ಕøತಿಕ ಉತ್ಸವ

ನವದೆಹಲಿಯಲ್ಲಿ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಸಾಂಸ್ಕøತಿಕ ಉತ್ಸವ ಶ್ರೀ ಪುಷ್ಪಾಂಜಲಿ ನಾಟ್ಯ ಕಲಾ ಅಕಾಡೆಮಿ, ಕೆ.ಆರ್.ಪುರಂ, ಬೆಂಗಳೂರು ವತಿಯಿಂದ ನಾಡಪ್ರಭು ಕೆಂಪೇಗೌಡ ಫೌಂಡೇಷನ್, ನವದೆಹಲಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ಸಹಕಾರದಲ್ಲಿ...

ದ.ಕ ಜಿಲ್ಲೆಯ ಹಿಂದೂ ನಾಯಕರ ಬಂಧನ ಯತ್ನ ರಶ್ಯಾ ಪ್ರವಾಸ ಮೊಟಕುಗೊಳಿಸಿದ ನಳಿನ್‍ಕುಮಾರ್

ದ.ಕ ಜಿಲ್ಲೆಯ ಹಿಂದೂ ನಾಯಕರ ಬಂಧನ ಯತ್ನ ರಶ್ಯಾ ಪ್ರವಾಸ ಮೊಟಕುಗೊಳಿಸಿದ ನಳಿನ್‍ಕುಮಾರ್  ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ನಾಯಕರ ಬಂಧನ ಯತ್ನ ಹಾಗೂ ಅಶಾಂತಿಯ ವಾತಾವರಣ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಂಸದ...

ಧರ್ಮಹಾನಿಯನ್ನು ತಡೆಯುವುದಕ್ಕಾಗಿ ಸಂಘಟಿತರಾಗಿ ಕಾರ್ಯ ಮಾಡುವುದು ಅವಶ್ಯಕವಿದೆ – ಚಂದ್ರ ಮೊಗೇರ

ಧರ್ಮಹಾನಿಯನ್ನು ತಡೆಯುವುದಕ್ಕಾಗಿ ಸಂಘಟಿತರಾಗಿ ಕಾರ್ಯ ಮಾಡುವುದು ಅವಶ್ಯಕವಿದೆ - ಚಂದ್ರ ಮೊಗೇರ ಮಂಗಳೂರು : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸಾರ್ವಜನಿಕ ಉತ್ಸವ ಮಂಡಳಿಗಳು ಆದರ್ಶ ರೀತಿಯಲ್ಲಿ ಹೇಗೆ ಉತ್ಸವಗಳನ್ನು ಆಚರಿಸಬೇಕು ಎಂಬುದರ ಬಗ್ಗೆ...

ಕುಂದಾಪುರ: ಪುರಸಭೆ ಅಧ್ಯಕ್ಷರಾಗಿ ವಸಂತಿ ಸಾರಂಗ, ಉಪಾಧ್ಯಕ್ಷರಾಗಿ ರಾಜೇಶ್ ಕಾವೇರಿ

ಕುಂದಾಪುರ: ಕುಂದಾಪುರ ಪುರ ಸಭೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ, ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಬೆಂಬಲಿತ ವಸಂತಿ ಮೋಹನ್‌ ಸಾರಂಗ ಮತ್ತು ಉಪಾಧ್ಯಕ್ಷ ರಾಗಿ ಬಿಜೆಪಿಯ ರಾಜೇಶ್‌ ಕಾವೇರಿ ಅವಿರೋಧವಾಗಿ...

ದುಬೈ ಅಂತರರಾಷ್ಟ್ರೀಯ ಹೋಲಿ ಕುರ್ಆನ್ ಅವಾರ್ಡ್

ದುಬೈ ಅಂತರರಾಷ್ಟ್ರೀಯ ಹೋಲಿ ಕುರ್ಆನ್ ಅವಾರ್ಡ್: ಶುಕ್ರವಾರ ಶಾಫೀ ಸಅದಿಯವರಿಂದ ಪ್ರಭಾಷಣ ದುಬೈ: ದುಬೈ ಹೋಲಿ ಕುರ್ಆನ್ ಅವಾರ್ಡ್ ಸಮಿತಿ ನಡೆಸಲ್ಪಡುತ್ತಿರುವ ಅಂತರಾಷ್ಟ್ರೀಯ ಹೋಲಿ ಕುರ್ಆನ್ ಅವಾರ್ಡ್ 2016 ಬೃಹತ್ ಕಾರ್ಯಕ್ರಮದಲ್ಲಿ ಕನ್ನಡದ ಕಣ್ಮಣಿ,...

ಬಾಕಿ ಇರುವ ರೈಲ್ವೇ ಕಾಮಗಾರಿ ಮುಗಿಸಿ : ಶಾಸಕ ಜೆ.ಆರ್.ಲೋಬೊ

ಬಾಕಿ ಇರುವ ರೈಲ್ವೇ ಕಾಮಗಾರಿ ಮುಗಿಸಿ : ಶಾಸಕ ಜೆ.ಆರ್.ಲೋಬೊ ಮಂಗಳೂರು: ಬಾಕಿ ಇರುವ ರೈಲ್ವೇ ಕಾಮಗಾರಿಗಳನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ರೈಲ್ವೇ ಅಧಿಕಾರಿಗಳು...

ಅಳಿದುಳಿದವರು ಖ್ಯಾತಿಯ ಬೋಲ ಚಿತ್ತರಂಜನ್ ಶೆಟ್ಟಿ ವಿಧಿವಶ

ಅಳಿದುಳಿದವರು ಖ್ಯಾತಿಯ ಬೋಲ ಚಿತ್ತರಂಜನ್ ಶೆಟ್ಟಿ ವಿಧಿವಶ ಮಂಗಳೂರು : ಖ್ಯಾತ ತುಳು ಕನ್ನಡ ಸಾಹಿತಿ, ಸಾಹಿತ್ಯ ಕ್ಷೇತ್ರದಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪಡೆದ ಬೋಲ ಚಿತ್ತರಂಜನ್ ಶೆಟ್ಟಿ ಇಂದು ಸಂಜೆ ನಾಲ್ಕು ಗಂಟೆಗೆ...

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 5ನೇ ಶ್ರಮದಾನ

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 5ನೇ ಶ್ರಮದಾನ ಮಂಗಳೂರು: ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛತಾ ಅಭಿಯಾನದ ಅಂಗವಾಗಿ ನಡೆಯುತ್ತಿರುವ ಶ್ರಮದಾನದ 5ನೇ ಭಾನುವಾರದ ಕಾರ್ಯಕ್ರಮವನ್ನು ಭಾನುವಾರದಂದು ಪದುವಾ ಪರಿಸರದಲ್ಲಿ...

ಜೂನಿಯರ್‌ ಹ್ಯಾಂಡ್‌ ಬಾಲ್‌ ಚಾಂಪಿಯನ್‌ ಶಿಪ್‌ – ಮಂಡ್ಯ, ಕೊಡಗಿಗೆ ಪ್ರಶಸ್ತಿ

ಜೂನಿಯರ್‌ ಹ್ಯಾಂಡ್‌ ಬಾಲ್‌ ಚಾಂಪಿಯನ್‌ ಶಿಪ್‌ - ಮಂಡ್ಯ, ಕೊಡಗಿಗೆ ಪ್ರಶಸ್ತಿ ಉಡುಪಿ: ಇಲ್ಲಿನ ಬೀಡಿನಗುಡ್ಡೆಯ ಮಹಾತ್ಮಗಾಂಧಿ ಬಯಲುರಂಗಮಂದಿರ ಮೈದಾನದಲ್ಲಿ ನಡೆದ ಮೂರು ದಿನಗಳು 17ನೇ ಕರ್ನಾಟಕ ರಾಜ್ಯ ಜೂನಿಯರ್‌ ಹ್ಯಾಂಡ್‌ ಬಾಲ್‌ ಚಾಂಪಿಯನ್‌...

Members Login

Obituary

Congratulations