ದಕ ಎಸ್ಪಿ ಸಿ ಬಿ ರಿಷಂತ್ ವರ್ಗಾವಣೆ ; ಯತೀಶ್ ಎನ್ ನೂತನ ವರಿಷ್ಠಾಧಿಕಾರಿ
ದಕ ಎಸ್ಪಿ ಸಿ ಬಿ ರಿಷಂತ್ ವರ್ಗಾವಣೆ ; ಯತೀಶ್ ಎನ್ ನೂತನ ವರಿಷ್ಠಾಧಿಕಾರಿ
ಮಂಗಳೂರು: ರಾಜ್ಯ ಸರಕಾರ ಮಂಗಳವಾರ ತಡರಾತ್ರಿ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ...
ಆ.27: ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನೆ, ಇಸ್ರೇಲ್ ಅಧ್ಯಯನ ಪ್ರವಾಸ- ಸಂವಾದ
ಆ.27: ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನೆ, ಇಸ್ರೇಲ್ ಅಧ್ಯಯನ ಪ್ರವಾಸ-ಸಂವಾದ
ಮಂಗಳೂರು: ಇಸ್ರೇಲ್ಗೆ ಪ್ರಥಮ ಬಾರಿಗೆ ಅಧ್ಯಯನ ಪ್ರವಾಸ ಕೈಗೊಂಡ ಕೃಷಿ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ಎನ್.ರಾಜೇಂದ್ರ ಕುಮಾರ್...
ಯೋಧ ಎಕನಾಥ ಶೆಟ್ಟಿಯವರ ಸಮವಸ್ತ್ರ ಹುಟ್ಟೂರಿಗೆ
ಯೋಧ ಎಕನಾಥ ಶೆಟ್ಟಿಯವರ ಸಮವಸ್ತ್ರ ಹುಟ್ಟೂರಿಗೆ
ಮಂಗಳೂರು: ಯೋಧ ಎಕನಾಥ ಶೆಟ್ಟಿಯವರ ಸಮವಸ್ತ್ರವನ್ನು ಅವರ ಹುಟ್ಟೂರು ಗುರುವಾಯನಕೆರೆಗೆ ಶುಕ್ರವಾರ ತರಲಾಯಿತು. ಮಂಗಳೂರಿಗೆ ಆಗಮಿಸಿದ ಯೋಧರ ಸಮವಸ್ತ್ರವನ್ನು ನಗರದ ಪೋಲಿಸ್ ಮೈದಾನದಲ್ಲಿ ಗೌರವ ಸಲ್ಲಿಸಲಾಯಿತು.
ಯೋಧ ಎಕನಾಥ್...
ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಮತದಾನ
ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಮತದಾನ
ಬೆಂಗಳೂರು: ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್ಗೂ ದಿನಾಂಕ ಪ್ರಕಟಗೊಂಡಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್ನ...
ಟಿಪ್ಪು ಜಯಂತಿ ನೆಪದಲ್ಲಿ ಅತಿರೇಕ ಸಲ್ಲದು: ಶಾಫಿ ಸಅದಿ
ಟಿಪ್ಪು ಜಯಂತಿ ನೆಪದಲ್ಲಿ ಅತಿರೇಕ ಸಲ್ಲದು: ಶಾಫಿ ಸಅದಿ
ಬೆಂಗಳೂರು: ಮೈಸೂರು ಹುಲಿ ಟಿಪ್ಪು ಜಯಂತಿ ವಿಷಯದಲ್ಲಿ ಅತಿರೇಕದ ವರ್ತನೆ ಉಂಟಾದರೆ ಕೋಮುವಾದಿ ಶಕ್ತಿಗಳು ಅದರ ದುರ್ಲಾಭ ಪಡೆಯುವ ಅಪಾಯವಿದೆ. ಟಿಪ್ಪು ಜಯಂತಿಯನ್ನು ನಾಡಿನ...
ಉಡುಪಿ ಜಿಲ್ಲೆಯಲ್ಲಿ ಕಾಲರಾ ಭೀತಿ; ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ: ಡಿಸಿ ಡಾ.ವಿದ್ಯಾಕುಮಾರಿ
ಉಡುಪಿ ಜಿಲ್ಲೆಯಲ್ಲಿ ಕಾಲರಾ ಭೀತಿ; ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ: ಡಿಸಿ ಡಾ.ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರ ದಿಂದ ಇದ್ದು ಸ್ವಚ್ಛತೆಗೆ ಆದ್ಯತೆ...
ಕರ್ನಾಟಕ ಬಂದ್ ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ; ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಬಂಧನ
ಕರ್ನಾಟಕ ಬಂದ್ ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ; ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಬಂಧನ
ಉಡುಪಿ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ನಗರದಲ್ಲಿ ರಸ್ತೆ ತಡೆ ಮಾಡಲು ಯತ್ನಿಸಿದ...
ಸಹಕಾರಿ ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿ ಮನ್ನಾ – ಸಿದ್ದರಾಮಯ್ಯ ಘೋಷಣೆ
ಸಹಕಾರಿ ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿ ಮನ್ನಾ - ಸಿದ್ದರಾಮಯ್ಯ ಘೋಷಣೆ
ಬೆಳಗಾವಿ: ಸಹಕಾರಿ ಬ್ಯಾಂಕ್ಗಳ ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ...
ಉಳ್ಳಾಲ ಅಕ್ರಮ ಮರಳು ಅಡ್ಡೆಗೆ ದಾಳಿ16 ನಾಡ ದೋಣಿಗಳು ಮತ್ತು 30 ಲೋಡ್ ಮರಳು ವಶ
ಉಳ್ಳಾಲ ಅಕ್ರಮ ಮರಳು ಅಡ್ಡೆಗೆ ದಾಳಿ16 ನಾಡ ದೋಣಿಗಳು ಮತ್ತು 30 ಲೋಡ್ ಮರಳು ವಶ
ಮಂಗಳೂರು: ಅಕ್ರಮ ಮರಳು ದಾಸ್ತಾನು ಅಡ್ಡೆಗಳನ್ನು ಪತ್ತೆ ಮಾಡಿ ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸಿದ ಒಟ್ಟು 16...
ಪಶ್ಚಿಮ ಬಂಗಾಳದಲ್ಲಿ 2 ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಕುರಿತು ಎಬಿವಿಪಿ ವತಿಯಿಂದ ಹೋರಾಟ
ಪಶ್ಚಿಮ ಬಂಗಾಳದಲ್ಲಿ 2 ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಕುರಿತು ಎಬಿವಿಪಿ ವತಿಯಿಂದ ಹೋರಾಟ
ಮಂಗಳೂರು: ಪಶ್ಚಿಮ ಬಂಗಾಳ ಸರಕಾರದ ಮುಸ್ಲಿಂ ಪುಷ್ಠೀಕರಣದ ನೀತಿಯಿಂದಾಗಿ ಪೆÇಲೀಸ್ ಗೋಲಿಬಾರ್‍ಗೆ ವಿದ್ಯಾರ್ಥಿಗಳಿಬ್ಬರು ಬಲಿಯಾದ ಘಟನೆಯನ್ನು ಖಂಡಿಸಿ ಎಬಿವಿಪಿ ಮಂಗಳೂರು...