ಮೀನುಗಾರರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಕರೆ: ಸಂಸದೆ ಶೋಭಾ ಕರಂದ್ಲಾಜೆ
ಮೀನುಗಾರರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಕರೆ: ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೀನು ಕೃಷಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮೀನುಗಾರರು ಇದರ ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು...
ಅ. 4: ಕ್ರೈಸ್ತ ಧರ್ಮಭಗಿನಿಯರ ಬಂಧನ ಖಂಡಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಪ್ರತಿಭಟನೆ
ಅ. 4: ಕ್ರೈಸ್ತ ಧರ್ಮಭಗಿನಿಯರ ಬಂಧನ ಖಂಡಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಪ್ರತಿಭಟನೆ
ಉಡುಪಿ: ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪ ಹೊರಿಸಿ ಮೇಲೆ ಬಂಧಿಸಿರುವ ಕ್ರಮವನ್ನು ಖಂಡಿಸಿ...
ಭಾರತದ ಅನರ್ಘ್ಯ ರತ್ನವೊಂದು ನಮ್ಮನ್ನು ಅಗಲಿದೆ – ಸುಷ್ಮಾ ಸ್ವರಾಜ್ ನಿಧನಕ್ಕೆ ಶಾಸಕ ಕಾಮತ್ ಸಂತಾಪ
ಭಾರತದ ಅನರ್ಘ್ಯ ರತ್ನವೊಂದು ಅಗಲಿದೆ - ಸುಷ್ಮಾ ಸ್ವರಾಜ್ ನಿಧನಕ್ಕೆ ಶಾಸಕ ಕಾಮತ್ ಸಂತಾಪ
ಮಂಗಳೂರು : ಭಾರತೀಯ ಇತಿಹಾಸದಲ್ಲಿ ಮರೆಯಲಾರದ ಅನರ್ಘ್ಯ ರತ್ನವೊಂದು ನಮ್ಮನ್ನಗಲಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ...
ಮೀನುಗಾರರ ಬಗ್ಗೆ ಸಚಿವ ವೆಂಕಟರಾವ್ ನಾಡಗೌಡರ್ ಹೇಳಿಕೆ ದುರಾದೃಷ್ಟಕರ- ಶಾಸಕ ಕಾಮತ್
ಮೀನುಗಾರರ ಬಗ್ಗೆ ಸಚಿವ ವೆಂಕಟರಾವ್ ನಾಡಗೌಡರ್ ಹೇಳಿಕೆ ದುರಾದೃಷ್ಟಕರ- ಶಾಸಕ ಕಾಮತ್
ಸಚಿವಸ್ಥಾನದಲ್ಲಿ ಇರುವವರು ಗೌರವದಿಂದ ನಡೆದುಕೊಳ್ಳಬೇಕು. ಮಲ್ಪೆಯಲ್ಲಿ ಏಳು ಜನ ಮೀನುಗಾರರ ನಾಪತ್ತೆ ಪ್ರಕರಣದ ಬಗ್ಗೆ ರಾಜ್ಯ ಸರಕಾರದ ಸಚಿವರೊಬ್ಬರು ಉಡಾಫೆಯಿಂದ ಮಾತನಾಡಿರುವುದು...
20ನೇ ರಾಷ್ಟ್ರೀಯ ಜಾನುವಾರು ಗಣತಿ
20ನೇ ರಾಷ್ಟ್ರೀಯ ಜಾನುವಾರು ಗಣತಿ
ಮಂಗಳೂರು : ಭಾರತ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾದ 20ನೇ ರಾಷ್ಟ್ರೀಯ ಜಾನುವಾರು ಗಣತಿಯನ್ನು ರಾಷ್ಟ್ರಾದ್ಯಂತ ನಡೆಸಲಾಗುತ್ತಿದ್ದು. ಜಿಲ್ಲೆಯಲ್ಲಿಯೂ ಸಹ ಜಾನುವಾರು ಗಣತಿಯನ್ನು ಪ್ರಾರಂಭಿಸಲು ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾ...
ಕರಾವಳಿ ಪ್ರಾಧಿಕಾರದ ಕಾಮಗಾರಿ ಪರಿಶೀಲನೆ
ಕರಾವಳಿ ಪ್ರಾಧಿಕಾರದ ಕಾಮಗಾರಿ ಪರಿಶೀಲನೆ
ಮಂಗಳೂರು :ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ಕುಚ್ಚಿಕಾಡು ನಾಗಬನದಿಂದ ಕಾನಡ್ಕದವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ...
ದ.ಕ.ಜಿಲ್ಲಾ ಎನ್.ಎಸ್.ಯು.ಐ ಕಾರ್ಯಾಕಾರಿಣಿ ಸಭೆ
ದ.ಕ.ಜಿಲ್ಲಾ ಎನ್.ಎಸ್.ಯು.ಐ ಕಾರ್ಯಾಕಾರಿಣಿ ಸಭೆ
ಮಂಗಳೂರು: ದ.ಕ.ಜಿಲ್ಲಾ ಎನ್.ಎಸ್.ಯು.ಐ ಕಾರ್ಯಾಕಾರಿಣಿ ಸಭೆ ನಗರದ ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು.
ಈ ಸಂದರ್ಭದಲ್ಲಿ ಎನ್.ಎಸ್.ಯು.ಐ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ಸ್ ಸ್ಟೀಫನ್, ದ.ಕ. ಜಿಲ್ಲಾ ಕಾಂಗ್ರೆಸ್...
ಕಾಂಗ್ರೆಸ್ ಸೇರ್ಪಡೆಯಾಗಿರುವ ಸುರೇಶ್ ನಾಯಕ್ ರನ್ನು ಬಿಜೆಪಿಯಿಂದ ಹಿಂದೆಯೇ ಅಮಾನತು ಮಾಡಲಾಗಿದೆ – ಕುಯಿಲಾಡಿ
ಕಾಂಗ್ರೆಸ್ ಸೇರ್ಪಡೆಯಾಗಿರುವ ಸುರೇಶ್ ನಾಯಕ್ ರನ್ನು ಬಿಜೆಪಿಯಿಂದ ಹಿಂದೆಯೇ ಅಮಾನತು ಮಾಡಲಾಗಿದೆ - ಕುಯಿಲಾಡಿ
ಉಡುಪಿ: ಕಾಂಗ್ರೆಸ್ ಸೇರ್ಪಡೆಯಾದ ತೆಂಕನಿಡಿಯೂರು ಗ್ರಾ. ಪಂ. ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ...
ಮಂಗಳೂರು: ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ
ಮಂಗಳೂರು: ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 23 ರಿಂದ 26 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ...
ಸಪ್ಟೆಂಬರ್ 6 : ಉಡುಪಿ ಜಿಲ್ಲೆಯಲ್ಲಿ 216 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಸಪ್ಟೆಂಬರ್ 6 : ಉಡುಪಿ ಜಿಲ್ಲೆಯಲ್ಲಿ 216 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 216 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ...