25.4 C
Mangalore
Tuesday, July 8, 2025

ಕಾರು ತಪ್ಪಿಸಲು ಹೋಗಿ ವಿದ್ಯಾರ್ಥಿ ಮೇಲೆ ಹರಿದ ಟಿಪ್ಪರ್: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರು ತಪ್ಪಿಸಲು ಹೋಗಿ ವಿದ್ಯಾರ್ಥಿ ಮೇಲೆ ಹರಿದ ಟಿಪ್ಪರ್: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು ಕುಂದಾಪುರ: ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಹಿಂದಿನಿಂದ ಟಿಪ್ಪರ್ ಢಿಕ್ಕಿ ಹೊಡೆದು ವಿದ್ಯಾರ್ಥಿ...

ಮಂಗಳೂರು: ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಮೂಹ ಅಭಿಯಾನ: ಸಿಇಓ ಸೂಚನೆ

ಮಂಗಳೂರು: ಡೆಂಗ್ಯು, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಜಿಲ್ಲೆಯ ಎಲ್ಲೆಡೆ ಬೃಹತ್ ಸಮೂಹ ಅಭಿಯಾನ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದ್ದಾರೆ. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ...

ಉಡುಪಿ: `ಗುಡ್ಡೆದ ಭೂತ’ ತುಳು ಚಲನಚಿತ್ರ ನವೆಂಬರ್‍ನಲ್ಲಿ ಬಿಡುಗಡೆ

ಉಡುಪಿ: ಉಡುಪಿಯ ಸ್ಥಳೀಯ ಪ್ರತಿಭೆಗಳಿಂದ ಉಡುಪಿ ಆಸುಪಾಸಿದಲ್ಲಿ ಚಿತ್ರೀಕರಣವಾಗಿರುವ ಸರ್ವಧರ್ಮ ಸಮನ್ವಯ ವಸ್ತುವಿನ ತುಳು ಚಲನಚಿತ್ರ 'ಗುಡ್ಡೆದ ಭೂತ' ನವೆಂಬರ್‍ನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ಸಂದೀಪ್ ಪಣಿಯೂರು ತಿಳಿಸಿದ್ದಾರೆ. ...

ಗಂಗೊಳ್ಳಿ; ಗಾಂಜಾ ಸಾಗಾಟ, ನಾಲ್ವರ ಬಂಧನ

ಗಂಗೊಳ್ಳಿ; ಗಾಂಜಾ ಸಾಗಾಟ, ನಾಲ್ವರ ಬಂಧನ ಕುಂದಾಪುರ: ಭಟ್ಕಳದಿಂದ ಕುಂದಾಪುರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಗಂಗೊಳ್ಳಿ ಪೊಲೀಸರು ಶುಕ್ರವಾರ ಬಂಧಿಸಿ ಸುಮಾರು 14.45 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಂಗಳೂರು ಹರೇಕಳ...

ಕುಂದಾಪುರ: ಗ್ರಾಮ ಪಂಚಾಯಿತಿ ಚುನಾವಣೆ : ಬಿರುಸಿನ ಮತ ಎಣಿಕೆ

ಕುಂದಾಪುರ: ಗ್ರಾಮ ಪಂಚಾಯಿತಿನ ಮುಂದಿನ ಐದು ವರ್ಷಗಳ ಅವಧಿಗೆ ರಾಜ್ಯದ ವಿವಿಧೆಡೆಗಳಲ್ಲಿ ಮೇ29 ಹಾಗೂ ಮೇ 31ರಂದು ನಡೆದಿದ್ದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಹೊರಬೀಳುವ ಸಿದ್ಧತೆಗಾಗಿ ಮತೆಣಿಕೆ ಕಾರ್ಯ ಭರದಿಂದ ನಡೆಯಿತು....

ಮಂಡ್ಯ ವ್ಯಕ್ತಿಗೆ ಕೋರೊನಾ ಸೋಂಕು – ತೆಕ್ಕಟ್ಟೆ ಪೆಟ್ರೋಲ್ ಬಂಕ್ ಸೀಲ್ ಡೌನ್

Updates - ಮಂಡ್ಯ ವ್ಯಕ್ತಿಗೆ ಕೋರೊನಾ ಸೋಂಕು – ತೆಕ್ಕಟ್ಟೆ ಪೆಟ್ರೋಲ್ ಬಂಕ್ ಸೀಲ್ ಡೌನ್ ಉಡುಪಿ: ಜಿಲ್ಲಾಡಳಿತದ ಸತತ ಪ್ರಯತ್ನದ ಫಲವಾಗಿ ಮುಂಬಯಿನಿಂದ ಖರ್ಜೂರ ಸಾಗಾಟದ ವಾಹನದಲ್ಲಿ ಬಂದಿದ್ದ ಮಂಡ್ಯ ಮೂಲದ ಕೊರೊನಾ...

ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ನಾಲ್ಕನೇ ಬಾರಿ ವೇಷ ಹಾಕಿದ ರವಿ ಕಟಪಾಡಿ

ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ನಾಲ್ಕನೇ ಬಾರಿ ವೇಷ ಹಾಕಿದ ರವಿ ಕಟಪಾಡಿ ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಫ್ರೆಂಡ್ಸ್ ಕಟಪಾಡಿ ಸಹಕಾರದೊಂದಿಗೆ ಸೆ.13 ಮತ್ತು 14 ರಂದು ವಿಭಿನ್ನ ಶೈಲಿಯ ವೇಷ ಹಾಕಿ...

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ- ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ- ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಇಂದು ಮತ್ತು ನಾಳೆ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಆದೇಶ...

ಧರ್ಮಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆ : ಯೋಗದಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿ

ಧರ್ಮಸ್ಥಳದಲ್ಲಿ ಅಮೃತವಷರ್ಿಣಿ ಸಭಾ ಭವನದಲ್ಲಿ ಭಾನುವಾರ ವಿಶ್ವಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆನರ್ಾಂಡಿಸ್ ಶುಭಾಶಂಸನೆ ಮಾಡಿ ಮಾತನಾಡಿದರು. ಯುವಜನ ಸೇವೆ ಮತ್ತು ಕ್ರೀಡಾ...

ಬ್ರಹ್ಮಾವರ: ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಕಳ್ಳತನ; ಸಿಸಿ ಟಿವಿಯಲ್ಲಿ ಕೃತ್ಯ ಸೆರೆ

ಬ್ರಹ್ಮಾವರ: ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಚುನಾವಣೆಯ ಬಳಿಕ ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿದ್ದ ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಶುಕ್ರವಾರ ಮುಂಜಾನೆ ವೇಳೆಗೆ ನಡೆದ ಕಳ್ಳತನದ ಮೂಲಕ ಮತ್ತೆ ಸುದ್ದಿಯ...

Members Login

Obituary

Congratulations