ಕರಾವಳಿಯ ಮೂರು ಲೋಕಸಭಾ ಕ್ಷೇತ್ರಗಳು ಮೈತ್ರಿ ಪಕ್ಷಗಳ ಪಾಲಾಗಲಿವೆ – ಸಿಎಂ ಕುಮಾರಸ್ವಾಮಿ
ಕರಾವಳಿಯ ಮೂರು ಲೋಕಸಭಾ ಕ್ಷೇತ್ರಗಳು ಮೈತ್ರಿ ಪಕ್ಷಗಳ ಪಾಲಾಗಲಿವೆ - ಸಿಎಂ ಕುಮಾರಸ್ವಾಮಿ
ಕುಂದಾಪುರ: ಕರಾವಳಿಯಲ್ಲಷ್ಟೆ ಅಲ್ಲ. ರಾಜ್ಯದಲ್ಲಿಯೂ ಈ ಬಾರಿ ಮೋದಿ ಅಲೆಯಿಲ್ಲ. ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಕೊಡುಗೆ ಇಲ್ಲ. ಕರಾವಳಿಯ...
ಸುರತ್ಕಲ್: ಖಾಸಗಿ ಕಾರುಗಳಿಗೂ ಟೋಲ್ ಪಡೆಯುವ ನಿರ್ಧಾರದ ವಿರುದ್ದ ಬಿಜೆಪಿ ಪ್ರತಿಭಟನೆ
ಸುರತ್ಕಲ್: ಖಾಸಗಿ ಕಾರುಗಳಿಗೂ ಟೋಲ್ ಪಡೆಯುವ ನಿರ್ಧಾರದ ವಿರುದ್ದ ಬಿಜೆಪಿ ಪ್ರತಿಭಟನೆ
ಸುರತ್ಕಲ್ನಲ್ಲಿ ಜು.16ರರಿಂದ ಸ್ಥಳೀಯ ಖಾಸಗೀ ಕಾರುಗಳಿಗೂ ಟೋಲ್ ಪಡೆಯುವ ನಿರ್ಧಾರವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿಯ ಮಂಗಳೂರು ನಗರ ಉತ್ತರ ಮಂಡಲ...
ರೈತರ ಸಮಸ್ಯೆಗಳಿಗೆ ಪಕ್ಷಾತೀತವಾಗಿ ಸ್ಪಂದನೆ- ಉಸ್ತುವಾರಿ ಸಚಿವೆ ಡಾ. ಜಯಮಾಲಾ
ರೈತರ ಸಮಸ್ಯೆಗಳಿಗೆ ಪಕ್ಷಾತೀತವಾಗಿ ಸ್ಪಂದನೆ- ಉಸ್ತುವಾರಿ ಸಚಿವೆ ಡಾ. ಜಯಮಾಲಾ
ಉಡುಪಿ: ರೈತರು ದೇಶದ ಬೆನ್ನುಲುಬು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪಕ್ಷಾತೀತವಾಗಿ ಪರಿಹರಿಸಲು ಎಲ್ಲಾ ಜನಪ್ರತಿನಿಧಿಗಳು ಪ್ರಯತ್ನಿಸಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ...
ಅಣಬೆ ಬೇಸಾಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ
ಅಣಬೆ ಬೇಸಾಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಸಂಸ್ಥೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರವು ಭಾರತೀಯ ಕೃಷಿ ಸಂಶೋಧನಾ ಪರಿಷತ್‍ನ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು...
ದಕ್ಷತೆ ಮತ್ತು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಸೂಚನೆ
ದಕ್ಷತೆ ಮತ್ತು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಸೂಚನೆ
ಹಾಸನ: ಲೋಕಸಭಾ ಚುನಾವಣೆಯಲ್ಲಿಯೂ ಪತ್ರಿಯೊಂದು ತಂಡವು ದಕ್ಷತೆಯಿಂದ ಹಾಗೂ ಜಾಗ್ರತೆಯಿಂದ ಕೆಲಸ ಮಾಡಬೇಕು ನಿಲಕ್ಷ್ಯ ವಹಿಸುವವರು ಕ್ರಮ ಎದುರಿಸಲು ಸಿದ್ದರಿರಬೇಕು...
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯಿಂದ 1000 ಕೋಟಿ ರೂ ಖರ್ಚು – ಯು ಟಿ ಖಾದರ್
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯಿಂದ 1000 ಕೋಟಿ ರೂ ಖರ್ಚು – ಯು ಟಿ ಖಾದರ್
ಮಂಗಳೂರು: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು 1000 ಕೋಟಿಗೂ ಹೆಚ್ಚು ಖರ್ಚು ಮಾಡಿದರು. ಬಿಜೆಪಿ...
ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ
ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ
ಮ0ಗಳೂರು: ಆರೋಗ್ಯದ ಮೂಲಮಂತ್ರ ಸ್ವಚ್ಛತೆ, ಪ್ರತಿಯೊಬ್ಬರೂ ಸ್ವಚ್ಛತೆಯನ್ನು ಕಾಪಾಡಿದರೆ ಆರೋಗ್ಯದ ಸಮಸ್ಯೆ ಉಂಟಾಗುವುದಿಲ್ಲ. ಮಕ್ಕಳಲ್ಲಿ ಸ್ವಚ್ಛತೆಯ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಬೇಕು, ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮದ...
ವಿದ್ವಂಸಕ ಕೃತ್ಯ ತಪಾಸಣಾ ಸ್ಪರ್ಧೆ ಶಂಕರ್ ಕುಲಾಲ್ ಅವರಿಗೆ ಕಂಚಿನ ಪದಕ
ವಿದ್ವಂಸಕ ಕೃತ್ಯ ತಪಾಸಣಾ ಸ್ಪರ್ಧೆ ಶಂಕರ್ ಕುಲಾಲ್ ಅವರಿಗೆ ಕಂಚಿನ ಪದಕ
ಉಡುಪಿ: ಉತ್ತರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ವಿದ್ವಂಸಕ ಕೃತ್ಯ ತಪಾಸಣಾ ಸ್ಪರ್ಧೆಯಲ್ಲಿ ಭಾಗವಹಿಸಿದ ಕರ್ನಾಟಕ ತಂಡದ ಉಡುಪಿ ಜಿಲ್ಲೆಯಿಂದ ಭಾಗವಹಿಸಿದ ಶಂಕರ ಕುಲಾಲ್...
ಕಲಾವಿದೆ ಶೋಭಾ ರೈಗೆ ಗೌರವ ಡಾಕ್ಟರೇಟ್ ಪ್ರದಾನ
ಕಲಾವಿದೆ ಶೋಭಾ ರೈಗೆ ಗೌರವ ಡಾಕ್ಟರೇಟ್ ಪ್ರದಾನ
ಮಂಗಳೂರು:ಖ್ಯಾತ ರಂಗಭೂಮಿ ಮತ್ತು ಸಿನಿಮಾ ನಟಿ ಶೋಭಾ ರೈ ಅವರಿಗೆ ಚೆನ್ನೈಯ ಇಂಟರ್ ನ್ಯಾಷನಲ್ ಗ್ಲೋಬಲ್ ಪೀಸ್ ಯುನಿರ್ಸಿಟಿಯು ಗೌರವ ಡಾಕ್ಟರೇಟ್ ನೀಡಿದೆ.
ಹೊಸೂರುವಿನಲ್ಲಿರುವ ಸಂಪೂರ್ಣ ಕಾನ್ಪರೆನ್ಸ್...
ಇಂದ್ರಾಳಿ ಜಯದೇವ್ ಮೋಟಾರ್ಸ್ ದ್ವಿಚಕ್ರ ವಾಹನಗಳ ಶೋರೂಂ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ
ಇಂದ್ರಾಳಿ ಜಯದೇವ್ ಮೋಟಾರ್ಸ್ ದ್ವಿಚಕ್ರ ವಾಹನಗಳ ಶೋರೂಂ ಕಟ್ಟಡದಲ್ಲಿ ಭಾರಿ ಬೆಂಕಿ
ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಇರುವ ದ್ವಿಚಕ್ರ ವಾಹನಗಳ ಶೋರೂಂ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿರುವ ಘಟನೆ ಆದಿತ್ಯವಾರ...