ಅಗಸ್ಟ್ 21: ಉಡುಪಿ ಜಿಲ್ಲೆಯಲ್ಲಿ 278 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಅಗಸ್ಟ್ 21: ಉಡುಪಿ ಜಿಲ್ಲೆಯಲ್ಲಿ 278 ಮಂದಿಗೆ ಕೊರೋನಾ ಪಾಸಿಟಿವ್ ದೃಢ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 278 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ...

ಕೆಥೊಲಿಕ್ ಸಭಾ ಉಡುಪಿ ವಲಯ ಸಮಿತಿಯ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ

ಕೆಥೊಲಿಕ್ ಸಭಾ ಉಡುಪಿ ವಲಯ ಸಮಿತಿಯ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಉಡುಪಿ: ಇತ್ತೀಚೆಗೆ ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್...

ವಿಶ್ವ ವಿಸ್ಮಿತಗೊಂಡ ವಿಶಿಷ್ಠ ಮೇದಾವಿ ಡಾ. ಅಬ್ದುಲ್ ಕಲಾಂಗೆ ಅಂತಿಮ ಸಲಾಂ

ಭವ್ಯ ಭಾರತದ 11 ನೇ ರಾಷ್ಟ್ರಪತಿಡಾ.ಎ. ಪಿ.ಜೆ. ಅಬ್ದುಲ್ ಕಲಾಂ ನಿವೃತ್ತಿಯ ನಂತರವೂ ಯುವಪೀಳಿಗೆಗೆ ಮಾರ್ಗದರ್ಶನ ನೀಡುತ್ತಾತನ್ನ ಕೊನೆ ಉಸಿರಿನವರೆಗೂ ಕರ್ತವ್ಯನಿರತರಾಗಿದ್ದುಇಂದುಇಹಲೋಕವನ್ನು ತ್ಯಜಿಸಿದ್ದಾರೆ. ಭಾರತಕಂಡ ಮಹಾನ್ ದಿವ್ಯಚೇತನಕ್ಕೆ ಶ್ರದ್ಧಾಂಜಲಿಯನ್ನು ಅರ್ಪಿಸುತ್ತಾ ಸಾಧನೆಯ ಹೆಜ್ಜೆ...

ಜಾರ್ಖಂಡ್ ಮೂಲದ ಮಹಿಳೆ ನಾಪತ್ತೆ: ಪತ್ತೆಗೆ ಮನವಿ

ಜಾರ್ಖಂಡ್ ಮೂಲದ ಮಹಿಳೆ ನಾಪತ್ತೆ: ಪತ್ತೆಗೆ ಮನವಿ ಮಂಗಳೂರು: ಜಾರ್ಖಂಡ್ ಮೂಲದ ಕರ್ಮಿಲಿಯ ಸೊರೆನ್ (48) ಎಂಬವರು ಮೂಡುಬಿದಿರೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದು, ಜೂನ್ 9 ರಂದು ಮನೆಯಿಂದ ಹೋದವರು ಕಾಣೆಯಾಗಿದ್ದು, ಈ ಬಗ್ಗೆ...

ಬಿಸಿಗಾಳಿ: ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

ಬಿಸಿಗಾಳಿ: ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ಮಂಗಳೂರು: ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು...

Udupi bids farewell to outgoing DC Priyanka Mary Francis

Udupi bids farewell to outgoing DC Priyanka Mary Francis Udupi: The outgoing deputy commissioner Priyanka Mary Francis who has been transferred to the post of...

ಮಂಗಳೂರು: ತಾಯಿ- ಶಿಶು ಮರಣ ಪ್ರಮಾಣ ತಗ್ಗಿಸಿ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

ಮಂಗಳೂರು: ತಾಯಿ- ಶಿಶು ಮರಣ ಪ್ರಮಾಣ ತಗ್ಗಿಸಿ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ಮಂಗಳೂರು: ಜಿಲ್ಲೆಯಲ್ಲಿ ಪ್ರಸವ ಹಾಗೂ ನಂತರದಲ್ಲಿ  ಆರೋಗ್ಯ ಏರುಪೇರಿನಿಂದ ತಾಯಿ ಮತ್ತು ಮಗು ಸಾವಿಗೀಡಾಗುವ ಪ್ರಮಾಣವನ್ನು ತಗ್ಗಿಸಲು ಆರೋಗ್ಯ ಸೌಲಭ್ಯಗಳನ್ನು...

ನೋಟುಗಳ ಅಮಾನ್ಯತೆ: ಬೀಡಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಎಐಟಿಯುಸಿ ಮನವಿ

ನೋಟುಗಳ ಅಮಾನ್ಯತೆ: ಬೀಡಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಎಐಟಿಯುಸಿ ಮನವಿ ಮಂಗಳೂರು: ರೂಪಾಯಿ 1000 ಮತ್ತು 500 ರ ನೋಟುಗಳನ್ನು ಕೇಂದ್ರ ಸರಕಾರ ಅಮಾನ್ಯಗೊಳಿಸಿರುವುದರಿಂದ ಅತ್ಯಂತ ತೊಂದರೆಗೊಳಗಾದವರು ಬೀಡಿ ಕಾರ್ಮಿಕರು ಹಾಗೂ ಇತರ ಜನಸಾಮಾನ್ಯರು....

ಸಿಬ್ಬಂದಿ ಕೊರತೆಯಿಂದ ಕಚೇರಿ ಸೇವೆಯಲ್ಲಿ ವಿಳಂಬ ಹಿನ್ನೆಲೆ ಉಡುಪಿ ಆರ್.ಟಿ. ಓ. ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಸಿಬ್ಬಂದಿ ಕೊರತೆಯಿಂದ ಕಚೇರಿ ಸೇವೆಯಲ್ಲಿ ವಿಳಂಬ ಹಿನ್ನೆಲೆ ಉಡುಪಿ ಆರ್.ಟಿ. ಓ. ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ ಆರ್. ಟಿ. ಓ. ಕಚೇರಿಯಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇದ್ದು ಸಾರ್ವಜನಿಕರ ಕಚೇರಿ...

ಡಿ.17 ರಂದು ಶಕ್ತಿನಗರ ನಾಲ್ಯಪದವು ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಡಿ.17 ರಂದು ಶಕ್ತಿನಗರ ನಾಲ್ಯಪದವು ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು:  ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಶಕ್ತಿನಗರದ ನಾಲ್ಯಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್...

Members Login

Obituary

Congratulations