ಹಾಸನ: ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸಾವು, ಮಕ್ಕಳು ಪಾರು
ಹಾಸನ: ಟಾಟಾ ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಅದೃಷ್ಟವಷಾತ್ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತರು ಉಡುಪಿ...
ಭಟ್ಕಳ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಟ್ಕಳಿಗನಿಗೆ ಕಿರಿಕಿರಿ!
ಭಟ್ಕಳ: ಭಟ್ಕಳಿಗನೆಂಬ ಕಾರಣಕ್ಕೆ ವಿದೇಶಕ್ಕೆ ತೆರಳಲು ಅನುವಾಗಿದ್ದ ಯುವಕನೋರ್ವನನ್ನು ತಡೆದು ನಿಲ್ಲಿಸಿದ ವಲಸೆ ವಿಭಾಗದ ಅಧಿಕಾರಿಗಳು, ವಿಚಾರಣೆಯ ನೆಪದಲ್ಲಿ ಆತನ ಕಿರಿಕಿರಿ ನೀಡಿ ಪ್ರಯಾಣ ಮೊಟಕಿಗೆ ಕಾರಣವಾದ ಘಟನೆ ಬುಧವಾರ ಬೆಂಗಳೂರು ಅಂತರಾಷ್ಟ್ರೀಯ...
ಅನಾರೋಗ್ಯದ ಸುಳ್ಳು ನೆಪವೊಡ್ಡಿ ಉಡುಪಿ ಜಿಲ್ಲೆ ಪ್ರವೇಶಕ್ಕೆ ಪ್ರಯತ್ನ – ಮಹಾರಾಷ್ಟ್ರ ಅಂಬುಲೆನ್ಸ್ ವಶಕ್ಕೆ
ಅನಾರೋಗ್ಯದ ಸುಳ್ಳು ನೆಪವೊಡ್ಡಿ ಉಡುಪಿ ಜಿಲ್ಲೆ ಪ್ರವೇಶಕ್ಕೆ ಪ್ರಯತ್ನ – ಮಹಾರಾಷ್ಟ್ರ ಅಂಬುಲೆನ್ಸ್ ವಶಕ್ಕೆ
ಉಡುಪಿ: ಹೊರ ಜಿಲ್ಲೆಗಳಿಂದ ಉಡುಪಿ ಜಿಲ್ಲೆಗೆ ಯಾರೂ ಬಾರದಂತೆ ಗಡಿ ಲಾಕ್ ಡೌನ್ ಮಾಡಿದ್ರೂ ಕಳ್ಳ ಸಂಚಾರ ನಿಂತಿಲ್ಲ....
ಕಾಪು: ಬಸ್ಸಿನಲ್ಲಿ ಹೃದಯಾಘಾತದಿಂದ ಸಾವು
ಕಾಪು: ಬಸ್ಸಿನಲ್ಲಿ ಸಂಚರಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಘಾತದಿಂದ ಮೃತಪಟ್ಟ ಘಟನೆ ಭಾನುವಾರ ಕಾಪು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಮೃತಪಟ್ಟ ವ್ಯಕ್ತಿಯನ್ನು ಒರಿಸ್ಸಾ ಮೂಲದ ಪ್ರಶಾಂತ್ (26) ಎಂದು ಗುರುತಿಸಲಾಗಿದೆ.
ಭಾನುವಾರ ಪ್ರಶಾಂತ್ ನಾಯ್ಕ ಅವರು ಮಂಗಳೂರು...
ಉಡುಪಿ :ಹಿತೇಂದ್ರ ಪ್ರಸಾದ್ ಕೊಲೆ ಪ್ರಕರಣ: ಮೂವರು ಆರೋಪಿಗಳು ದೋಷಮುಕ್ತಿ
ಉಡುಪಿ : ಹತ್ತು ವರ್ಷಗಳ ಹಿಂದೆ ನಡೆದ ಹಾಯ್ ಮಾರುತ ವಾರಪತ್ರಿಕೆಯ ಸಂಪಾದಕ ಹಿತೇಂದ್ರ ಪ್ರಸಾದ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತ ಗೊಳಿಸಿ ತೀರ್ಪು...
ಮೂಡಬಿದ್ರಿ: ಆಳ್ವಾಸ್‍ನಲ್ಲಿ ಪತ್ರಿಕೋದ್ಯಮ ಉಪನ್ಯಾಸ ಕಾರ್ಯಗಾರ
ಮೂಡಬಿದ್ರಿ: ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಆಯ್ಕೆಗಳಿಗೆ ಅವಕಾಶವಿದೆ. ಮುದ್ರಣ, ಶ್ರಾವ್ಯ ಮತ್ತು ದೃಶ್ಯ ಮಾಧ್ಯಮಗಳು ಇದಕ್ಕೆ ವಿಫುಲ ಅವಕಾಶವನ್ನು ನೀಡುತ್ತಿದೆ ಎಂದು ವಿ4 ಟಿ.ವಿ ವಾಹಿನಿಯ ನಿರೂಪಕಿ ಮಧು ಮೈಲಂಕೋಡಿ ಹೇಳಿದರು.
ಆಳ್ವಾಸ್...
ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭ
ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭ
ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು...
ಪುತ್ತೂರು: ಟೂರಿಸ್ಟ್ ಜೀಪ್- ಟ್ಯಾಂಕರ್ ಢಿಕ್ಕಿ; ಒಂದೇ ಕುಟುಂಬದ ಇಬ್ಬರು ಮಹಿಳೆಯರು ಬಲಿ
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 48ರ ಗುಂಡ್ಯ ಅಡ್ಡಹೊಳೆ ಸಮೀಪ ಸೋಮವಾರ ಅಪರಾಹ್ನ ಪೆಟ್ರೋಲ್ ಟ್ಯಾಂಕರ್ ಮತ್ತು ಟೂರಿಸ್ಟ್ ಜೀಪೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ.
ಬೆಳ್ತಂಗಡಿ...
ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆ-ಗೆದ್ದ ಅಭ್ಯರ್ಥಿಗಳ ವಿಜಯೋತ್ಸವಕ್ಕೆ ನಿಷೇಧ
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಮೇ 29 ರಂದು ನಡೆದ ಎಲ್ಲಾ ಗ್ರಾಮ ಪಂಚಾಯತಿಗಳ ಮತ ಎಣಿಕೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು ಮತ ಎಣಿಕೆಯಲ್ಲಿ ವಿಜೇತರಾದ ಅಭ್ಯರ್ಥಿಗಳು ಅವರ ಬೆಂಬಲಿಗರು ಮತ...
ವೇಶ್ಯಾವಾಟಿಕೆ ನಡೆಸುತ್ತಿದ್ದ ವಸತಿಗ್ರಹಕ್ಕೆ ಧಾಳಿ ; ಮೂವರ ಬಂಧನ
ವೇಶ್ಯಾವಾಟಿಕೆ ನಡೆಸುತ್ತಿದ್ದ ವಸತಿಗ್ರಹಕ್ಕೆ ಧಾಳಿ ; ಮೂವರ ಬಂಧನ
ಮಂಗಳೂರು : ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ನ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಿಂಪ್ ಹಾಗೂ 2 ಮಂದಿ...

























