28.5 C
Mangalore
Friday, March 27, 2026

ಮಂಗಳೂರು: ಅಂಗಾಂಗ ದಾನದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು ; ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ

ಮಂಗಳೂರು: ಅಪಘಾತ ಸೇರಿದಂತೆ ಹಲವಾರು ಕಾರಣಗಳಿಂದ ಮೃತಪಟ್ಟ ಜನರ ವಿವಿಧ ಅಂಗಾಂಗ ಇನ್ನೊಬ್ಬರ ಬಾಳು ಬೆಳಗಲು ಸಹಕಾರಿಯಾಗುತ್ತವೆ ಆದ್ದರಿಂದ ಅಂಗಾಂಗ ದಾನದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯ ಆಗಬೇಕಾಗಿದೆ ಎಂದು ದ.ಕ....

ಉಡುಪಿ: ಕುಡಿಯುವ ನೀರು ಕಾಮಗಾರಿ ತುರ್ತು ಮುಗಿಸಿ – ವಿನಯ ಕುಮಾರ್ ಸೊರಕೆ

ಉಡುಪಿ :- ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ತೆಲೆದೋರದಂತೆ, ಕುಡಿಯುವ ನೀರು ಸರಬರಾಜು ಮಾಡುವ ಕುರಿತು ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಗಿಸಿ, ನೀರಿನ ಸಮಸ್ಯೆ ಕಂಡುಬರದಂತೆ ಕ್ರಮ ಕೈಗೊಳ್ಳುವಂತೆ...

ಮಂಗಳೂರು : ಮಾರ್ಚ್ 12 ರಂದು ಅಂಗಾಂಗ ದಾನ ಕುರಿತು ಮಾಹಿತಿ ಕಾರ್ಯಗಾರ

ಮಂಗಳೂರು: ಕರಾವಳಿಯ ಅಂತರ್ಜಾಲ ಸುದ್ದಿ ಮಾಧ್ಯಮ ಮ್ಯಾಂಗಲೋರಿಯನ್ ಡಾಟ್ ಕಾಮ್ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಅಂಗಾಂಗ ದಾನ ಕುರಿತು ಮಾಹಿತಿ ಕಾರ್ಯಗಾರವನ್ನು ಮಾರ್ಚ್ 12 ರಂದು ಶನಿವಾರ...

ಮಂಗಳೂರು : ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ: ಶಾಸಕ ಲೋಬೊ

ಮಂಗಳೂರು: ನಗರದ ಇತಿಹಾಸ ಪ್ರಸಿದ್ಧವಾದ ಮರೋಳಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ಮಂಗಳೂರು ಮಹಾನಗರ ಪಾಲಿಕೆ ಅನುದಾನದಿಂದ ಸುಮಾರು 1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು...

ಕುಡಿಯುವ ನೀರು ಸಮಸ್ಯೆ ಎದುರಿಸಲು ತುರ್ತು ಸಭೆಗಳನ್ನು ನಡೆಸಿ – ಯು.ಟಿ.ಖಾದರ್

ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾತ್‍ಗಳಲ್ಲಿ  ಕುಡಿಯುವ ನೀರಿನ ಬಗ್ಗೆ ಎರಡು ದಿನದಲ್ಲಿ ಸಭೆ ನಡೆಸಿ ಸಾಧಕ ಬಾದಕಗಳ ಬಗ್ಗೆ ವರದಿಯನ್ನು ತಯಾರಿಸಿ ತಾಲ್ಲೂಕು ಪಂಚಾಯತ್ ಕಚೇರಿಗೆ ಸಲ್ಲಿಸುವಂತೆ ಉಳ್ಳಾಲ ವಿಧಾನಸಭಾ...

ಜೋಗಿ ಮಠ ರಾಜ ಪಟ್ಟಾಭಿಷೇಕ – ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮ ಸಂಪನ್ನ

ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಮಠ ಪರಿಸರದ ಶ್ರೀ ಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ ಫೆ. 26ರಿಂದ ನಡೆಯುತ್ತಿರುವ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಕಳೆದ ಸಂಜೆ...

ಮೂಡಬಿದ್ರೆ: `ಆಳ್ವಾಸ್ ಮೀಡಿಯಾ ಬಝ್’ ರಾಷ್ಟ್ರೀಯ ವಿಚಾರ ಸಂಕಿರಣ, ಮಾಧ್ಯಮ ಉತ್ಸವ

ಮೂಡಬಿದ್ರೆ: ಆಳ್ವಾಸ್ ಕಾಲೇಜು ಸಂವಹನ ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಹಾಗೂ ಪದವಿ ವಿಭಾಗದ ವತಿಯಿಂದ `ಮೀಡಿಯಾ ಬಝ್' ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಮಾಧ್ಯಮ ಉತ್ಸವವನ್ನು ಆಯೋಜಿಸಲಾಗುತ್ತದೆ. ಕಾರ್ಯಕ್ರಮವನ್ನು ಇದೇ ಮಾರ್ಚ್ 11...

ಉಡುಪಿ: ಉಪ್ಪಾ ಪೇಜಾವರ ಪರ್ಯಾಯದ ‘ವಿಶ್ವವರ್ಣ’ ಛಾಯಾಚಿತ್ರ ಸ್ಪರ್ಧೆ ತೀರ್ಪು

ಉಡುಪಿ: ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಪೇಜಾವರ ಅಧೋಕ್ಷಜ ಮಠ. ಉಡುಪಿ ಆಶ್ರಯದಲ್ಲಿ ಉಡುಪಿ ಪ್ರೆಸ್ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ಉಪ್ಪಾ) ಆಯೋಜಿಸುವ ಉಡುಪಿಯಲ್ಲಿ 2016, ಜನವರಿ 18ರಂದು ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಐತಿಹಾಸಿಕ...

ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಯೋಗಿ ಶ್ರೀ ನಿರ್ಮಲ್‍ನಾಥ್‍ಜೀ ಪಟ್ಟಾಭಿಷಿಕ್ತ

ಮಂಗಳೂರು: ದಕ್ಷಿಣ ಭಾರತದ ನಾಥ ಪಂಥದ ಪ್ರಮುಖ ಕೇಂದ್ರವಾದ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‍ನಾಥ್‍ಜೀಯವರು ಅಖಿಲ ಭಾರತ ವರ್ಷಿಯ ಅವಧೂತ್ ಬೇಖ್ ಬಾರಹ ಪಂಠ ಯೋಗಿ...

ಭಟ್ಕಳ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಭಟ್ಕಳ: ಕೊಂಕಣಿ ಭಾಷೆ ಮಾತನಾಡುವ 41 ಸಮುದಾಯದ ಜನ ತಮ್ಮ ತಮ್ಮಲ್ಲಿ ಧರ್ಮ, ರಾಜಕೀಯ, ಜಾತಿ ವಿಷಯದಲ್ಲಿ ವೈಷಮ್ಯ ತೋರಬಾರದು. ಹಾಗದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಭಾಷೆಗೆ ಮಾತ್ರವಲ್ಲ ನಮ್ಮ ಉಳಿವಿಗೂ ಸಂಚಕಾರ...

Members Login

Obituary

Congratulations