ಭಟ್ಕಳ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
ಭಟ್ಕಳ: ಕೊಂಕಣಿ ಭಾಷೆ ಮಾತನಾಡುವ 41 ಸಮುದಾಯದ ಜನ ತಮ್ಮ ತಮ್ಮಲ್ಲಿ ಧರ್ಮ, ರಾಜಕೀಯ, ಜಾತಿ ವಿಷಯದಲ್ಲಿ ವೈಷಮ್ಯ ತೋರಬಾರದು. ಹಾಗದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಭಾಷೆಗೆ ಮಾತ್ರವಲ್ಲ ನಮ್ಮ ಉಳಿವಿಗೂ ಸಂಚಕಾರ...
ಮಂಗಳೂರು : ಜೋಗಿ ಮಠ ರಾಜ ಪಟ್ಟಾಭಿಷೇಕ ; ನಾಥ ಪಂಥ ಮಾನವ ಜನ್ಮದ ಧರ್ಮ ದೀಪಿಕಾ
ಮಂಗಳೂರು : ನಾಥ ಪಂಥ ಮಾನವ ಜನ್ಮದ ಧರ್ಮ ದೀಪಿಕಾ. ಪಂಥದ ಝಂಡಿಯಾತ್ರೆಯ ಹಿಂದೆ ರಾಷ್ಟ್ರೀಯತೆ, ಸಮಗ್ರತೆಯ ಚಿಂತನೆ ಇದೆ ಎಂದು ಚಿಕ್ಕಮಗಳೂರು ಶ್ರೀ ವೇದವಿಜ್ಞಾನ ಕೇಂದ್ರದ ಶ್ರೀ ಕೆ.ಎಸ್. ನಿತ್ಯಾನಂದ ಸ್ವಾಮೀಜಿ...
ಯಲ್ಲಾಪುರ: ಬಸ್, ಓಮ್ನಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ – 5 ಮಂದಿ ಸಾವು
ಯಲ್ಲಾಪುರ: ಖಾಸಗಿ ಬಸ್, ಓಮ್ನಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ನಡೆದು 5 ಮಂದಿ ಸಾವನ್ನಪಿದ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ನಡೆದಿದೆ. ಕಾರಿನಲ್ಲಿದ್ದ 4 ಮಂದಿ ಮತ್ತು...
ಭಟ್ಕಳ: ಕೊಂಕಣಿ ಸಾಂಸ್ಕøತಿಕ ಉತ್ಸವದಲ್ಲಿ ರಂಜಿಸಿದ ಕಲಾತಂಡಗಳ ಪ್ರದರ್ಶನ
ಭಟ್ಕಳ: ಇಲ್ಲಿನ ನಾಗಯಕ್ಷೆ ಸಭಾಭವನದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕೊಂಕಣಿ ಸಾಂಸ್ಕøತಿ ಉತ್ಸವದಲ್ಲಿ ವಿವಿಧ ಕಲಾತಂಡಗಳ ಜಾನಪದ ನೃತ್ಯ,ಸಂಗೀತ,ರಸಮಂಜರಿ ರಂಜಿಸಿತು.
ಭಟ್ಕಳದ ಕೊಂಕಣ ಖಾರ್ವಿ...
ಮ0ಗಳೂರು: ಮಾರ್ಚ್ 8: ತುಳು ಭವನದಲ್ಲಿ ಗಿರಿಜನ ಉತ್ಸವ
ಮ0ಗಳೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಮಾ. 8 ರಂದು, ಗಿರಿಜನ ಉತ್ಸವ ಕಾರ್ಯಕ್ರಮವು ತುಳು ಭವನ, ಉರ್ವಸ್ಟೋರ್, ಮಂಗಳೂರಿನಲ್ಲಿ ನಡೆಯಲಿರುವುದು.
ಅಂದು ಪೂರ್ವಾಹ್ನ 11.30ಕ್ಕೆ ಉದ್ಘಾಟನಾ...
ಮ0ಗಳೂರು : ದ.ಕ: ಎಸ್‍ಎಸ್‍ಎಲ್‍ಸಿ-33851, ದ್ವಿತೀಯ ಪಿಯುಸಿ-34760 ವಿದ್ಯಾರ್ಥಿಗಳು
ಮ0ಗಳೂರು : ಪ್ರಸಕ್ತ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 33851 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗೆ 34760 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.
ಅವರು ಶನಿವಾರ ತಮ್ಮ...
ಮಂಗಳೂರು: ವೈದ್ಯ ವಿದ್ಯಾರ್ಥಿಗಳ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ; ಒರ್ವ ಗಂಭೀರ, ಇತರ ನಾಲ್ವರಿಗೆ ಗಾಯ
ಮಂಗಳೂರು: ವೈದ್ಯ ವಿದ್ಯಾರ್ಥಿಗಳ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ, ಇತರ ನಾಲ್ವರು ಗಾಯಗೊಂಡ ಘಟನೆ ದೇರಳಕಟ್ಟೆಯ ನಿತ್ಯಾನಂದ ನಗರ ಬಳಿ...
ಮಂಗಳೂರು: ಕೊಲೆಗೆ ಸಂಚು – ಸಿಸಿಬಿ ಪೋಲಿಸರಿಂದ ಆರೋಪಿ ಬಂಧನ
ಮಂಗಳೂರು: ನಗರದ ಬಜಾಲ್ ಗ್ರಾಮದ ಫೈಸಲ್ ನಗರದ ಬಳಿ ವ್ಯಕ್ತಿಯೋರ್ವರ ಕೊಲೆಗೆ ಸಂಚು ರೂಪಿಸಿದ್ದ ಹಾಗೂ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು ಫೈಸಲ್ ನಗರದ ಬಜಾಲ್...
ದೆಹಲಿ: ಪಿ.ಕೆ.ಯಶವಂತರನ್ನು ಬಿಡುಗಡೆ; ದೆಹಲಿ ಕರ್ನಾಟಕ ಸಂಘದಿಂದ ಪಾಕಿಸ್ತಾನ ರಾಯಭಾರಿ, ಸಚಿವರಿಗೆ ಮನವಿ
ದೆಹಲಿ: ಕೊಡಗು ಮೂಲದ ಕರ್ನಾಟಕದ ಪಿ.ಕೆ. ಯಶವಂತರವರು ಅಪಹರಣವಾಗಿ, ಪ್ರಸ್ತುತವಾಗಿ ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿ ಬಂಧಿತರಾಗಿದ್ದಾರೆ. ಸಂಬಂಧವಾಗಿ ಪಾಕಿಸ್ತಾನದ ರಾಯಭಾರಿಯಾಗಿರುವಂತಹ ಅಬ್ದುಲ್ ಬಾಸಿಟ್‍ರವರನ್ನು ದೆಹಲಿ ಕರ್ನಾಟಕ ಸಂಘದ ಕಾರ್ಯಕಾರಿ ಸಮಿತಿಯವರು ಪೋಷಕರೊಡನೆ (ಶ್ರೀಮತಿ...
ಮಂಗಳೂರು: ‘ಬ್ಯೂಟಿಫುಲ್’ ಚಿತ್ರದ ಧ್ವನಿಸುರುಳಿ ಬಿಡುಗಡೆ
ಮಂಗಳೂರು: ‘ಚಲನಚಿತ್ರವನ್ನು ಪ್ರಾಯೋಗಿಕ ನೆಲೆಯಲ್ಲಿ ವಿದ್ಯಾರ್ಥಿದೆಸೆಯಲ್ಲಿ ತಯಾರು ಮಾಡುವುದು ಉತ್ತಮ ಕಾರ್ಯ. ಬ್ಯೂಟಿಫುಲ್ ಚಿತ್ರ ಈ ಹಿನ್ನೆಲೆಯಲ್ಲಿ ಕೊಂಚ ಮುಂದುವರಿದು ಪೂರ್ಣಪ್ರಮಾಣದ ಚಲನಚಿತ್ರವೊಂದರ ಗುಣಮಟ್ಟವನ್ನು ಕಾಯ್ದುಕೊಂಡಿದೆ. ಇಲ್ಲಿರುವ ಅಷ್ಟೂ ಹಾಡುಗಳು ಸರಳ ಮತ್ತು...


























