ಮಂಗಳೂರು: ಬೇಟೆಗಾರರ ಗುಂಡು ತಗಲಿ ವ್ಯಕ್ತಿಯ ಸಾವು; ಆರೋಪಿಗಳ ಬಂಧನ
ಮಂಗಳೂರು: ಕಾಡಿಗೆ ಮೀನು ಹಿಡಿಯಲು ತೆರಳಿದ ವೇಳೆ ಬೇಟೆಗಾರರ ಗುಂಡು ತಗಲಿ ವ್ಯಕ್ತಿಯೋರ್ವರ ಸಾವಿಗೆ ಕಾರಣರಾದ ಆರೋಪಿಗಳನ್ನು ಸುಳ್ಯ ಪೋಲಿಸರು ಬಂಧಿಸಿದ್ದಾರೆ.
ಬಂದಿತರನ್ನು ರಾಮಚಂದ್ರ ನಾಯ್ಕ (41), ಕುದ್ರೆ ಪಾಯ ಚಳ್ಳಂಗಾಯ ಮನೆ, ಕೊಡಗು...
ಮಂಗಳೂರು: ಐಡಿಯಲ್ ಐಸ್ ಕ್ರೀಂ ರಾಷ್ಟ್ರೀಯ ಪ್ರಶಸ್ತಿಗಳ ಗರಿ
ಮಂಗಳೂರು: ಶ್ರೀ ಮುಕುಂದ್ ಕಾಮತ್‍ತವರ ನೇತೃತ್ವದ ಮಂಗಳೂರಿನ ಐಡಿಯಲ್ ಐಸ್ ಕ್ರೀಂ ಗ್ರೇಟ್ ಇಂಡಿಯನ್ ಐಸ್ ಕ್ರೀಂ ಕಾಂಟೆಸ್ಟ್ ಸೀಜನ್ 5ರಲ್ಲಿ ತನ್ನ ಮೂರು ಅತ್ಯುತ್ತಮ ಫ್ಲೇವರ್‍ಗಳಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಫೆಬ್ರವರಿ 11....
ಉಡುಪಿ: ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ ಹುತಾತ್ಮ ಹನುಮಂತಪ್ಪ ಕೊಪ್ಪದ್ ಅವರಿಗೆ ಶೃದ್ಧಾಂಜಲಿ
ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ ಶುಕ್ರವಾರ ಹುತಾತ್ಮ ಹನುಮಂತಪ್ಪ ಕೊಪ್ಪದ್ ಗೌರವಾರ್ಥ ನಡೆದ ಸಾರ್ವಜನಿಕ ಶೃದ್ಧಾಂಜಲಿ ಸಬೆಯನ್ನು ನಗರದ ಚಿತ್ತರಂಜನ್ ಸರ್ಕಲ್ ನಲ್ಲಿ ಆಯೋಜಿಸಲಾಗಿತ್ತು.
...
ಮಂಗಳೂರು; ದ.ಕ. ಜಿಲ್ಲಾ ಪಂಚಾಯತ್ ಚುನಾವಣೆ: ಅಭ್ಯರ್ಥಿಗಳ ವಿವರ
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ 36 ಸ್ಥಾನಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ವಿವರ ಇಂತಿವೆ;
ಕಿನ್ನಿಗೋಳಿ: 1. ಪ್ರಮೋದ್ ಕುಮಾರ್, (ಕಾಂಗ್ರೆಸ್), 2.ಪ್ರವೀಣ್ ಡಿಸೋಜ-ಜೆಡಿಎಸ್, 3.ವಿನೋದ್ ಕುಮಾರ್ ಬೊಳ್ಳೂರು-ಬಿ.ಜೆ.ಪಿ, 4.ದೀಪಕ್ ರಾಜೇಶ್ ಕುವೆಲ್ಲೊ, -ಪಕ್ಷೇತರ,...
ಉಡುಪಿ: ಮೌಂಟ್ ರೋಸರಿ ಶಾಲೆಯಿಂದ ವೀರ ಯೋಧ ಹನುಮಂತಪ್ಪ ಕೊಪ್ಪದ ಅವರಿಗೆ ಶ್ರದ್ಧಾಂಜಲಿ
ಉಡುಪಿ: ಸಿಯಾಚಿನ್ ಗ್ಲೇಸಿಯರ್‍ನಲ್ಲಿ ಇತ್ತೀಚೆಗೆ ಸಂಭವಿಸಿದ ಭಾರೀ ಹಿಮಪಾತದಲ್ಲಿ ಪವಾಡ ಸದೃಶವಾಗಿ ಬದುಕಿ, ನಾಲ್ಕು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಟ ನಡೆಸಿ ಹುತಾತ್ಮರಾದ ಕರ್ನಾಟಕದ ವೀರ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ...
ಮಂಗಳೂರು: ಪಡೀಲು ರೈಲ್ವೆ ಕೆಳ ಸೇತುವೆ ಬಳಿ ರಸ್ತೆ ನಿರ್ಮಾಣ ಆರಂಭ
ಮಂಗಳೂರು: ನಗರದ ಪಡೀಲು ಬಳಿ ಇತ್ತೀಚೆಗೆ ನಿರ್ಮಾಣಗೊಂಡ ರೈಲ್ವೆ ಕೆಳಸೇತುವೆ ಬಳಿಯಲ್ಲಿರುವ ರಸ್ತೆ ತೀರಾ ದುಸ್ಥಿತಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಯಾಗಿರುತ್ತದೆ.
ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ಸುಮಾರು 1.90...
ಮಂಗಳೂರು: ವಿಶ್ವವಿದ್ಯಾನಿಲಯದಿಂದ ವಿಳಂಬವಾಗುತ್ತಿರುವ ಪರೀಕ್ಷಾ ಫಲಿತಾಂಶವನ್ನು ತಕ್ಷಣವೇ ಪ್ರಕಟಿಸುವಂತೆ ಮನವಿ
ಮಂಗಳೂರು: ಈ ಮೇಲಿನ ವಿಷಯಕ್ಕೆ ಸಂಬಂಧಪಟ್ಟಂತೆ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಕ್ತ ಶೈಕ್ಷಣಿಕ ವರ್ಷದ 1, 3 ಹಾಗೂ 5 ನೇ ಸಮಿಸ್ಟರ್ ನ ಪರೀಕ್ಷೆಗಳು ನಡೆದು 2 ತಿಂಗಳುಗಳಾದರೂ ಈವರೆಗೂ ಪರೀಕ್ಷಾ ಫಲಿತಾಂಶವು...
ಉಡುಪಿ: ಯುಪಿಸಿಎಲ್ ವಿಸ್ತರಣೆ ಸಮಸ್ಯೆ ; ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ – ವಿನಯ್ ಕುಮಾರ್ ಸೊರಕೆ
ಉಡುಪಿ: ಯುಪಿಸಿಎಲ್ ಉಷ್ಣ ವಿದ್ಯುತ್ ಸ್ಥಾವರದ ವಿಸ್ತರಣೆಯಿಂದ ಆಗುವ ಸಾಧಕ ಭಾಧಕಗಳ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮುಂದಿನ ಕ್ರಮದ ಕುರಿತು ಚರ್ಚಿಸಲಾಗುವುದು ಎಂದು ಉಡುಪಿ ಜಿಲ್ಲಾ...
ಮಂಗಳೂರು: ಕುಡ್ಲ ಕೆಫೆ ಕರಾವಳಿಯಾದ್ಯಂತ ತೆರೆಗೆ 13 ಟಾಕೀಸ್‍ಗಳಲ್ಲಿ ಸಿನಿಮಾ ಬಿಡುಗಡೆ
ಮಂಗಳೂರು: ಯೋಧ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಸೂರ್ಯ ಮೆನನ್ ನಿರ್ದೇಶನದಲ್ಲಿ ರಂಜನ್ ಶೆಟ್ಟಿ ಹಾಗೂ ಸೂರ್ಯ ಮೆನನ್ ನಿರ್ಮಾಣದಲ್ಲಿ ತಯಾರಾದ `ಕುಡ್ಲಕೆಫೆ' ತುಳು ಚಲನ ಚಿತ್ರದ ಬಿಡುಗಡೆ ಸಮಾರಂಭವು ಶುಕ್ರವಾರದಂದು ಮಂಗಳೂರಿನ ಜ್ಯೋತಿ...
ಬೆಂಗಳೂರು: ನೃತ್ಯೋತ್ಸವದಲ್ಲೊಂದು ಹೊಸ ಮೈಲಿಗಲ್ಲು ರಂಜಿಸಿದ ನಾಟ್ಯೋತ್ಸವ ಜನಮನಗೆದ್ದ ನಾನ್‍ಸ್ಟಾಪ್ ಮನರಂಜನೆ
ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದದುಗಾಪರಮೇಶ್ವರಿ ಮೈದಾನದಲ್ಲಿ ನಡೆದ 12 ಗಂಟೆಗಳ ನಿರಂತರ ನಾಟ್ಯೋತ್ಸವ ನಗರದಇತಿಹಾಸದಲ್ಲಿ ಹೊಸ ಮೈಲಿಗಲ್ಲೊಂದನ್ನು ಸೃಷ್ಟಿಸಿತು.
ನಗರದ ನಾಟ್ಯಾಲಯ ಸಂಸ್ಥೆಯಮುಖ್ಯಸ್ಥರಾದ ಬಿ.ಕೆ.ದಿನಕರ್ ಹಾಗೂ ಎನ್.ಸವಿತಾಅವರು ವಾರಾಂತ್ಯಕ್ಕೆ ಹಮ್ಮಿಕೊಂಡ ವಿಶಿಷ್ಟ ಕಾರ್ಯಕ್ರಮಇದಾಗಿತ್ತು. “ನಾನ್‍ಸ್ಟಾಪ್ ನಾಟ್ಯೋತ್ಸವ”...


















