ಮಂಗಳೂರು : ಕಾನೂನು ರಕ್ಷಕರಿಂದ ಉಲ್ಲಂಘನೆ;ಹೆಲ್ಮೆಟ್ ಇಲ್ಲದೆ ಪ್ರಯಾಣ: ಎಎಸೈಗೆ ದಂಡ!
ಮಂಗಳೂರು : ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಆದೇಶ ಜಾರಿಗೊಂಡಿದ್ದರೂ ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದವರಿಂದಲೇ ಉಲ್ಲಂಘನೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಎಎಸೈಯೊಬ್ಬರು ಹೆಲ್ಮೆಟ್ ಧರಿಸದ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಬೈಕ್‌ನಲ್ಲಿ...
ಉಡುಪಿ : ಯೋಧ ಹನುಮಂತಪ್ಪ ಶೀಘ್ರ ಗುಣಮುಖರಾಗುವಂತೆ ನಾಗರಿಕ ಸಮಿತಿಯಿಂದವಿಶೇಷ ಪ್ರಾರ್ಥನೆ
ಉಡುಪಿ : ಸಿಯಾಚಿನ್ ಹಿಮಪಾತದಲ್ಲಿ ಪವಾಡಸದೃಶವಾಗಿ ಚಿಂತಾಜನಕ ಸ್ಥಿತಿಯಲ್ಲಿ ಜೀವಂತವಾಗಿ ಪತ್ತೆಯಾದ ಕನ್ನಡಿಗ ಯೋಧ ಹನುಮಂತಪ್ಪ ಕೊಪ್ಪದ ಶೀಘ್ರ ಗುಣಮುಖರಾಗುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ ಬುಧವಾರ ಉಡುಪಿ ರಥಬೀದಿಯಲ್ಲಿರುವ ಅನಂತೇಶ್ವರ...
ಉಡುಪಿ: ಮತಗಟ್ಟೆ ಅಧಿಕಾರಿಗಳ ಹೆಸರು ಬದಲಾವಣೆ- ಅಮಾನತ್ತು
ಉಡುಪಿ: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ 2016 ಗೆ ಸಂಬಂಧಿಸಿ ಹೊರಡಿಸಲಾದ ಮತಗಟ್ಟೆ ಅಧಿಕಾರಿಗಳ ನೇಮಕಾತಿ ಆದೇಶದಲ್ಲಿನ ಹೆಸರನ್ನು ಜಿಲ್ಲಾಧಿಕಾರಿಗಳ ಪೂರ್ವಾನುಮತಿಯಿಲ್ಲದೆ , 30 ಸಿಬ್ಬಂದಿಗಳ ಪಟ್ಟಿಯನ್ನು ಬದಲಾಯಿಸಿ ಬೇರೆ...
ಮಂಗಳೂರು : ಅಂಕಗಳಿಕೆಯೊಂದಿಗೆ ಆರೋಗ್ಯ ಜಾಗೃತಿಯೂ ಪ್ರಾಮುಖ್ಯ: ಸಿಇಓ
ಮಂಗಳೂರು: ಶಿಕ್ಷಣ ಸಂಸ್ಥೆಗಳು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಅಂಕ ಗಳಿಕೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಅವರ ಆರೋಗ್ಯ ರಕ್ಷಣೆಯ ಜಾಗೃತಿ ಮೂಡಿಸುವುದು ಅಷ್ಟೇ ಪ್ರಾಮುಖ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ವಿವಿಧ ರೋಗಗಳು ಹೆಚ್ಚಾಗಿ ಕಂಡುಬರುತ್ತಿರುವುದು...
ಉಡುಪಿ: ಅತಿಥಿ ಉಪನ್ಯಾಸಕರ ಪ್ರತಿಭಟನೆ; ತರಗತಿ ನಡೆಯದೆ ವಿದ್ಯಾರ್ಥಿಗಳು ಅತಂತ್ರ
ಉಡುಪಿ: ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರಿಕೆಗಾಗಿ ರಾಜ್ಯದಾದ್ಯಂತ ಮುಷ್ಕರದಲ್ಲಿ ತೊಡಗಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು ಕೂಡಲೇ ಸರಕಾರ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಎಂದು ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ...
ಮಂಗಳೂರು:ಶಾಸಕ ಬಿ ಎ ಮೊಯ್ದಿನ್ ಬಾವಾ ಕಾರು ಅಪಘಾತ; ಆಸ್ಪತ್ರೆಗೆ ದಾಖಲು
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಬಿ ಎ ಮೊಯ್ದಿನ್ ಬಾವಾ ಅವರ ವಾಹನ ಬುಧವಾರ ಪಣಂಬೂರಿನಲ್ಲಿ ಅಫಘಾತಕ್ಕಿಡಾಗಿದ್ದು ಶಾಸಕರು ಚಿಕ್ಕಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮಾಹಿತಿಗಳ ಪ್ರಕಾರ ಶಾಸಕ ಬಾವಾ ಅವರು ತಮ್ಮ ಕಾರಿನಲ್ಲಿ...
ಮಲ್ಪೆ :ಅಪ್ರಾಪ್ತ ಸಹೋದರಿಯ ಮೇಲೆ ಒಡಹುಟ್ಟಿದ ಸಹೋದರನಿಂದ ಅತ್ಯಾಚಾರ; ಬಂಧನ
ಮಲ್ಪೆ : ಅಪ್ರಾಪ್ತ ವಯಸ್ಸಿನ ತನ್ನ ಒಡಹುಟ್ಟಿದ ತಂಗಿಯ ಮೇಲೆ ಅತ್ಯಾಚಾರ ಎಸಗಿ ಗರ್ಭವತಿಯನ್ನಾಗಿಸಿದ ಸಹೋದರನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಂತೆಕಟ್ಟೆ ಸಮೀಪದ ನೇಜಾರಿನ ಶಂಕರ ಎಂಬವರ ಮಗ ಶ್ರೀಧರ್(22) ಎಂದು ಗುರುತಿಸಲಾಗಿದೆ....
ಮಂಗಳೂರು: ಬೃಹತ್ ನಕಲಿ ಅಂಕಪಟ್ಟಿ ಅಂತರಾಜ್ಯಜಾಲ ಪತ್ತೆ ಇಬ್ಬರ ಬಂಧನ
ಮಂಗಳೂರು: ನಗರದ ಕಂಕನಾಡಿ – ಪಂಪವೆಲ್ ರಸ್ತೆಯಲ್ಲಿರುವ Mangalore Institute of Management and Engineering ಎಂಬ ಕಾಲೇಜಿನ ಕಛೇರಿಯಲ್ಲಿ ನಕಲಿ ಅಂಕಪಟ್ಟಿಯನ್ನು ತಯಾರಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ...
ಮಂಗಳೂರು: ಗರ್ಭಿಣಿಯರ ಸ್ಕ್ಯಾನಿಂಗ್: 5 ವರ್ಷಗಳ ದಾಖಲೆ ಪರಿಶೀಲನೆಗೆ ಸಿಇಓ ಸೂಚನೆ
ಮಂಗಳೂರು: ಕಳೆದ 5 ವರ್ಷಗಳಲ್ಲಿ ಜಿಲ್ಲೆಯ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ನಡೆದಿರುವ ಗರ್ಭಿಣಿಯರಿಗೆ ಸಂಬಂಧಪಟ್ಟ ಎಲ್ಲಾ ಸ್ಕ್ಯಾನಿಂಗ್‍ಗಳ ದಾಖಲೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದ್ದಾರೆ.
ಜನನ ಪೂರ್ವ...
ಮ0ಗಳೂರು : ಕಾನೂನು ಮಾಹಿತಿ ಕಾರ್ಯಕ್ರಮ
ಮ0ಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಂಗಳೂರು ವಕೀಲರ ಸಂಘ, ಮಂಗಳೂರು, ಮತ್ತು ಕರಾವಳಿ ಶ್ರೀ ಸೇವಾಲಾಲ್ ಬಂಜಾರ (ಲಂಬಾಣಿ) ಸಂಘ (ರಿ), ಮಂಗಳೂರು ಇವರ...


















