ಮಂಗಳೂರು: ವಿದ್ಯಾವಂತ ಯುವ ಜನತೆಯನ್ನು ಉದ್ಯಮಿಗಳಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವ: ಅತುಲ್ ಕುಡ್ವ
ಮಂಗಳೂರು: ಸಿಡಾಕ್, ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಇಡಿಐ, ಅಹಮಾದಾಬಾದ್ ಹಾಗೂ ಸೈನ್ಸ್ & ಟೆಕ್ನಾಲಜಿ ನವದೆಹಲಿ ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಸರಕಾರಿ ಮಹಿಳಾ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಜರಗಿದ ಎರಡು...
ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳ ಪರಿಶೀಲನೆಗೆ ಅಧಿಕಾರಿಗಳ ತಂಡ ರಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನನ ಪೂರ್ವ ಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ತಡೆ ಕಾಯಿದೆ ಅನುಷ್ಠಾನದ ಮೇಲೆ ನಿಗಾ ವಹಿಸಲು ಮತ್ತು ಈ ಬಗ್ಗೆ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‍ಗಳ ಸಮಗ್ರ...
ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ
ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಗೆ ಗುರುವಾರ ಡಿ. ವೀರೇಮದ್ರ ಹೆಗ್ಗಡೆಯವರು ಮತ್ತು ಕುಟುಂಬಸ್ಥರು 216 ಕಲಶಗಳಿಂದ ಪಾದಾಭಿಷೇಕ ಮಾಡಿದರು.
ಧರ್ಮಸ್ಥಳದಲ್ಲಿ ಗುರುವಾರ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿ ಮೂರ್ತಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು.
ಮಂಗಲ ಪ್ರವಚನ...
ಮಂಗಳೂರು: ಕೇರಳ ರಾಜ್ಯದ ಲಾಟರಿಯ ಮೇಲೆ ಜೂಜಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ನಗರದ ಕಂಕನಾಡಿ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಕಾಂಪ್ಲೆಕ್ಸ್ ಕಟ್ಟಡದ ಎದುರುಗಡೆಯ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ಅದೃಷ್ಠದ ಆಟವಾಡಿಸುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
03-02-2015 ರಂದು ಸಂಜೆ ಮಂಗಳೂರು...
ಮಂಗಳೂರು: ಸಿಸಿಬಿ ಪೋಲಿಸರಿಂದ ಕೊಲೆ ಸಂಚು ಆರೋಪಿಗಳ ಬಂಧನ
ಮಂಗಳೂರು: ನಗರದ ಅಡ್ಯಾರು ಗ್ರಾಮದ ಅಡ್ಯಾರು ಕಡವಿನ ಬಳಿಯಲ್ಲಿ ವ್ಯಕ್ತಿವೋರ್ವರ ಕೊಲೆಗೆ ಸಂಚು ರೂಪಿಸಿದ 5 ಮಂದಿಯನ್ನು ದಸ್ತಗಿರಿ ಮಾಡಿ 3 ತಲವಾರುಗಳು, ಚೂರಿ ಹಾಗೂ ಮಾರುತಿ ಒಮ್ನಿ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು...
ಮಂಗಳೂರು: ಚಂಡಮಾರುತ ತಗ್ಗಿಸುವ ಯೋಜನೆ – ವಿಶ್ವ ಬ್ಯಾಂಕ್ ತಂಡ ಮೆಚ್ಚುಗೆ
ಮಂಗಳೂರು : ರಾಷ್ಟ್ರೀಯ ಚಂಡಮಾರುತ ಅಪಾಯ ತಗ್ಗಿಸುವ ಯೋಜನೆ ಗೆ ಸಂಬಂಧಿಸಿದಂತೆ ದ.ಕ ಜಿಲ್ಲೆಯಲ್ಲಿ ತೆಗೆದುಕೊಂಡಿರುವ ಕಾಮಗಾರಿಗಳು ಮತ್ತು ಯೋಜನೆಗಳ ಪರಿಶೀಲನೆ ನಡೆಸಲು ವಿಶ್ವಬ್ಯಾಂಕ್ ತಂಡವು ದ.ಕ ಜಿಲ್ಲೆಗೆ ಬುಧವಾರ ಭೇಟಿ ನೀಡಿತು.
ವಿಶ್ವಬ್ಯಾಂಕ್ ತಂಡದಲ್ಲಿ...
ಮಂಗಳೂರು: ಪವಿತ್ರ ತುಳು ಸಿನಿಮಾ ಫೆ.5ರಂದು ಮಂಗಳೂರಿನಲ್ಲಿ ತೆರೆ ಕಾಣಲಿದೆ
ಮಂಗಳೂರು: ಶ್ರೀ ಇಂದಿರಾ ಮೂವೀಸ್ ಲಾಂಛನದಲ್ಲಿ ತಯಾರಾದ ಪವಿತ್ರ ಬೀಡಿದ ಪೊಣ್ಣು ಎಂಬ ಟ್ಯಾಗ್ ಲೈನ್‍ನ ತುಳು ಚಲನಚಿತ್ರವು ಫೆಬ್ರವರಿ 5ರಂದು ತೆರೆ ಕಾಣಲಿದೆ. ಮಂಗಳೂರಿನಲ್ಲಿ ಸುಚಿತ್ರ, ಬಿಗ್ ಸಿನೆಮಾಸ್, ಪಿವಿಆರ್, ಸಿನಿಪೊಲಿಸ್,...
ಮಂಗಳೂರು: ವಿಶ್ವ ಕ್ಯಾನ್ಸರ್ ದಿನದಂದು ತನ್ನ ರೀತಿಯ ಮೊಟ್ಟ ಮೊದಲ ಹೀಮೊಫೀಲಿಯ ಸಮಗ್ರ ಕ್ಯಾನ್ಸರ್ ಆರೈಕೆಯನ್ನು ಆರಂಭಿಸಿದ ಕೆಎಂಸಿ...
ಮಂಗಳೂರು: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತನ್ನ ರೀತಿಯ ಮೊಟ್ಟ ಮೊದಲ ಹೀಮೊಫೀಲಿಯ ಸಮಗ್ರ ಕ್ಯಾನ್ಸರ್ ಆರೈಕೆಯನ್ನು ಮಕ್ಕಳು ಮತ್ತು ವಯಸ್ಕರಿಗಾಗಿ ಆರಂಭಿಸಿದೆ. ಈ ಕ್ಲಿನಿಕ್...
ದುಬೈ: ಕೆ ಐ ಸಿ ವತಿಯಿಂದ ಅದ್ದೂರಿಯಾಗಿ ನಡೆದ ಜೀಲಾನಿ ಅನುಸ್ಮರಣೆ ಹಾಗೂ ಸಮಸ್ತ ಪ್ರಚಾರ ಸಭೆ
ದುಬೈ: ಕರ್ನಾಟ ಇಸ್ಲಾಮಿಕ್ ಸೆಂಟರ್ ಕೆ ಐ ಸಿ ಯು ಎ ಇ ಅಧೀನದಲ್ಲಿ ಜೀಲಾನಿ ಹಾಗೋಒ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ, ಆದರ್ಶ ಪರಿಶುದ್ದತೆಯ ವರ್ಷ ಘೋಷ ವಾಖ್ಯದೊಂದಿಗೆ ಸಮಸ್ತ ನೇ...
ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಫéೆಬ್ರವರಿ 7 ನೇ ತಾರೀಕಿನಿಂದ ಯೋಗಾಸನ ಶಿಬಿರ
ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಫéೆಬ್ರವರಿ 7 ನೇ ತಾರೀಕಿನಿಂದ ಸುಮಾರು ಹದಿನೈದು ದಿನಗಳ ಕಾಲ ಸಂಜೆ 6.30 ರಿಂದ 7.45 ರವರೆಗೆ ಯೋಗಾಸನ ಶಿಬಿರ ನಡೆಯಲಿದೆ. ಶ್ರೀ ಮೋಹನ್ ಕುಂಬ್ಳೇಕರ್...


















