ಕಾವ್ಯಾ ಸಾವಿನ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮೌನವೇಕೆ ?- ಅಮೃತ್ ಶೆಣೈ
ಕಾವ್ಯಾ ಸಾವಿನ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮೌನವೇಕೆ ?- ಅಮೃತ್ ಶೆಣೈ
ಉಡುಪಿ: ಕರಾವಳಿಯಲ್ಲಿ ಯಾವುದೇ ಸಾವು ಸಂಭವಿಸಿದಾಗ ಆಗಮಿಸಿ ಪ್ರಚೋದನಾಕಾರಿಯಾಗಿ ಮಾತನಾಡುವ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಆಳ್ವಾಸ್...
ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕರಿಂದ ವಿದ್ಯಾರ್ಥಿಗಳ ಮೇಲೆ ಶೋಷಣೆ ಆರೋಪ; ಮನವಿ ಸಲ್ಲಿಕೆ
ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕರು ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಸರಕಾರಿ ಬಸ್ಸಿನಿಂದ ಕೆಳಗಿಳಿಸಿರುವುದಲ್ಲದೆ, ವಿದ್ಯಾರ್ಥಿಗಳ ವಿರುದ್ದ ಸುಳ್ಳು ಕೇಸು ದಾಖಲಿಸಿ ಶೋಷಿಸುತ್ತಿದ್ದಾರೆ ಎಂದು ಆರೋಪಿಸಿ ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್...
ಎಸ್ ಡಿಎಮ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ
ಎಸ್ ಡಿಎಮ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ನಗರದ ಎಸ್ ಡಿ ಎಂ ಬಿಸ್ನೆಸ್ ಮ್ಯಾನೇಜ್ ಮೆಂಟ್ ಕಾಲೇಜಿ ಪ್ರಥಮ ವರ್ಷದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ವರದಿಯಾಗಿದೆ.
...
ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರು ವಂ ಅಂತೋನಿ ಪೀಟರ್ ಅಪಘಾತದಲ್ಲಿ ಮೃತ್ಯು
ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರು ವಂ ಅಂತೋನಿ ಪೀಟರ್ ಅಪಘಾತದಲ್ಲಿ ಮೃತ್ಯು
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ವ್ಯಾಪ್ತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರು ಫಾದರ್ ಅಂತೋನಿ ಪೀಟರ್ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.
...
ಮಗಳನ್ನೇ ವೇಶ್ಯಾವಾಟಿಕೆ ಕೂಪಕ್ಕೆ ದೂಡಿದ ತಂದೆ! ಮಂಗಳೂರಿನ ದಂಧೆಯ ಕಿಂಗ್ ಪಿನ್ ಭರತ್ ಶೆಟ್ಟಿ ಸಹಿತ ಮೂವರ ಬಂಧನ!
ಮಗಳನ್ನೇ ವೇಶ್ಯಾವಾಟಿಕೆ ಕೂಪಕ್ಕೆ ದೂಡಿದ ತಂದೆ! ಮಂಗಳೂರಿನ ದಂಧೆಯ ಕಿಂಗ್ ಪಿನ್ ಭರತ್ ಶೆಟ್ಟಿ ಸಹಿತ ಮೂವರ ಬಂಧನ!
ಚಿಕ್ಕಮಗಳೂರು: ಹಣದಾಸೆಗೆ ತಂದೆಯೇ ತನ್ನ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ನೂಕಿದ ಕ್ರೂರ ಘಟನೆ...
ಮ0ಗಳೂರು : ಮಕ್ಕಳ ಚಲನಚಿತ್ರೋತ್ಸವ: ನಾಳೆಯಿಂದ ಸುಗಮ ಪ್ರದರ್ಶನ
ಮ0ಗಳೂರು : 10ನೇ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಪ್ರಯುಕ್ತ ತಾಂತ್ರಿಕ ಕಾರಣಗಳಿಂದ ಮಂಗಳೂರು ಹೊರತುಪಡಿಸಿ ಉಳಿದೆಡೆ ಪ್ರದರ್ಶನಕ್ಕೆ ತೊಂದರಯಾಗಿದ್ದು, ನಾಳೆಯಿಂದ ಮಂಗಳೂರಿನ ಚಿತ್ರಮಂದಿರಗಳಲ್ಲಿ ಸುಗಮ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ...
ಮಂಗಳೂರು: ಶ್ರೀ ಜೆ. ಅಂಡ್ರೂಸ್ ಅವರಿಗೆ ಮುಖ್ಯಮಂತ್ರಿಗಳ ವಿಶೇಷ ಪರಿಹಾರ ನಿಧಿಯಿಂದ ಪರಿಹಾರ ಧನ ಹಸ್ತಾಂತರಿಸಲಾಯಿತು
ಮಂಗಳೂರು: ಮಧುಮೇಹದಿಂದಾಗಿ ಗ್ಯಾಂಗ್ರಿನ್ ಪೀಡಿತರಾಗಿ ಒಂದು ಕಾಲನ್ನು ಕಳೆದುಕೊಂಡು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬೆಂದೂರು ಶಾಂತಿನಗರ ವಾರ್ಡಿನ ಶ್ರೀ ಜೆ. ಅಂಡ್ರೂಸ್ ಇವರಿಗೆ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಪರಿಹಾರ ನಿಧಿಯಿಂದ ರೂ.1,32,054/- ದ...
ಮಂಗಳೂರು: ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಕರ ಗಮನ ಅಗತ್ಯ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿಸೋಜಾ ಕರೆ
ಮಂಗಳೂರು: ಪಾಲಿಟೆಕ್ನಿಕ್ನಲ್ಲಿ ರಾಜ್ಯದ ಶಿಕ್ಷಕರ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿಸೋಜಾರವರು ರಾಜ್ಯದಲ್ಲಿ ತಾಂತ್ರಿಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಪಾಲಿಟೆಕ್ನಿಕ್ ಶಿಕ್ಷಕರುಗಳ ಪಾತ್ರ ಮಹತ್ವವಾದುದು. ರಾಜ್ಯದ ಎಲ್ಲಾ...
ಶಾಸಕ ಮತ್ತು ಮೂಡ ಆಯುಕ್ತರು ಶ್ರೀನಿವಾಸ ಮಲ್ಯ ನಗರ ಬಡಾವಣೆಗೆ ಭೇಟಿ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಆರ್. ಲೋಬೊ ಮತ್ತು ಮಂಗಳೂರು ನಗರಾಭಿವ್ರದ್ಧಿ ಪ್ರಾಧಿಕಾರದ (MUDA) ಆಯುಕ್ತ ಮುಹಮ್ಮದ್ ನಝೀರ್, ಬಡಾವಣೆ ಕ್ಷೇಮಾಭಿವೃದ್ಧಿ ಸಂಘದವರು ಸಲ್ಲಿಸಿದ ಮನವಿಗೆ ಸ್ಪಂದಿಸಿ, ಶಕ್ತಿನಗರದಲ್ಲಿರುವ...
ಮುಡಾ, ವಾಲ್ಮೀಕಿ ಹಗರಣದಿಂದ ಹತಾಶ ಸಿದ್ಧರಾಮಯ್ಯರಿಂದ ಬಿಜೆಪಿ ಸಚಿವರ ತೇಜೋವಧೆ ಯತ್ನ : ಯಶ್ಪಾಲ್ ಸುವರ್ಣ ಆಕ್ರೋಶ
ಮುಡಾ, ವಾಲ್ಮೀಕಿ ಹಗರಣದಿಂದ ಹತಾಶ ಸಿದ್ಧರಾಮಯ್ಯರಿಂದ ಬಿಜೆಪಿ ಸಚಿವರ ತೇಜೋವಧೆ ಯತ್ನ : ಯಶ್ಪಾಲ್ ಸುವರ್ಣ ಆಕ್ರೋಶ
ಮುಡಾ ಅಕ್ರಮ ಸೈಟ್ ಹಂಚಿಕೆ, ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣ ಬಯಲಿಗೆ ಬಂದು...

























