25.5 C
Mangalore
Thursday, October 16, 2025

ಹಾಸನ: ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸಾವು, ಮಕ್ಕಳು ಪಾರು

ಹಾಸನ: ಟಾಟಾ ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಅದೃಷ್ಟವಷಾತ್‌ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಉಡುಪಿ...

ಮಂಗಳೂರು ಐಟಿಬಿಟಿಗೆ ಪರಿಪಕ್ವ: ಜೆ.ಆರ್.ಲೋಬೊ

ಮಂಗಳೂರು ಐಟಿಬಿಟಿಗೆ ಪರಿಪಕ್ವ: ಜೆ.ಆರ್.ಲೋಬೊ ಬೆಂಗಳೂರು: ಎರಡನೇ ಹಂತದ ನಗರಗಳಲ್ಲಿ ಮಂಗಳೂರು ಮುಂಚೂಣೆಯಲ್ಲಿದೆ ಮತ್ತು ಮಂಗಳೂರು ಬೆಂಗಳೂರಿಗೆ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲದ ಪರಿಸರ ಹಾಗೂ ಮೂಲಭೂತ ಸೌಕರ್ಯಗಳನ್ನು ಹೊಂದಿದೆ ಎಂದು ಶಾಸಕ ಜೆ.ಆರ್.ಲೋಬೊ...

ಬಿರುವೆರ್ ಕುಡ್ಲ ಸಂಘಟನೆ ವತಿಯಿಂದ ಸಾವಿರದೈನೂರು ಕುಟುಂಬಗಳಿಗೆ ಅಕ್ಕಿ ವಿತರಣೆ

ಬಿರುವೆರ್ ಕುಡ್ಲ ಸಂಘಟನೆ ವತಿಯಿಂದ  ಸಾವಿರದೈನೂರು ಕುಟುಂಬಗಳಿಗೆ ಅಕ್ಕಿ ವಿತರಣೆ ಮಂಗಳೂರು: ಕೋಡಿಕಲ್ ಬಿರುವೆರ್ ಕುಡ್ಲ  ಕೋರ್ಡೆಲ್ ಫ್ರೆಂಡ್ಸ್ ಘಟಕ 1 ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಕೋಡಿಕಲ್ ಶಾಲೆಯಲ್ಲಿ ಸುಮಾರು...

ಮುಲ್ಲರಪಟ್ನ: ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ

ಮುಲ್ಲರಪಟ್ನ: ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ ಬಂಟ್ವಾಳ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಎಎಸ್ಪಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮುಲ್ಲರಪಟ್ನದಲ್ಲಿ ರವಿವಾರ...

ಉಡುಪಿ: ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

ಉಡುಪಿ: ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸ.ನಂ. 180, 157, 189 ಲ್ಲಿನ 11.90 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು...

ಶಾಲಾ ಬಸ್ಸಿನಿಂದ ಹೊರಕ್ಕೆ ಬಿದ್ದು ವಿದ್ಯಾರ್ಥಿ ಸಾವು

ಶಾಲಾ ಬಸ್ಸಿನಿಂದ ಹೊರಕ್ಕೆ ಬಿದ್ದು ವಿದ್ಯಾರ್ಥಿ ಸಾವು ಪುತ್ತೂರು : ಶಾಲಾ ಬಸ್ಸಿನಿಂದ ಹೊರಕ್ಕೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಶನಿವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪುತ್ತೂರು ಬಡಗನ್ನೂರು ನಿಆಸಿ ಜಗನ್ನಾಥ ಆಳ್ವರ ಗಗನ್...

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಹದಗೆಟ್ಟಿರುವ ರಸ್ತೆ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಹದಗೆಟ್ಟಿರುವ ರಸ್ತೆ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ ಪಣಂಬೂರು: ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಗುಂಡಿ...

ಬಂಟ್ವಾಳ: ಹೋಟೆಲ್ ನಲ್ಲಿ ತಂಗಿದ್ದ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ಹೋಟೆಲ್ ನಲ್ಲಿ ತಂಗಿದ್ದ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಬಂಟ್ವಾಳ: ಬಿ.ಸಿ.ರೋಡಿನ ಹೋಟೆಲಿನಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಬಗ್ಗೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಆತ್ಯಹತ್ಯೆ ಮಾಡಿಕೊಂಡ ಯುವಕನನ್ನು...

ಜುಗಾರಿ ಅಡ್ಡೆಗೆ ದಾಳಿ – 15 ಮಂದಿಯ ಬಂಧನ

ಜುಗಾರಿ ಅಡ್ಡೆಗೆ ದಾಳಿ – 15 ಮಂದಿಯ ಬಂಧನ ಬಂಟ್ವಾಳ: ಹೊಳೆ ಬದಿಯಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿ 15 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಮೀತ್ ಶೆಟ್ಟಿ, ರಾಮಚಂದ್ರ, ಸಂತೋಷ್ ಕುಮಾರ್, ಧೀರಜ್,...

ರಾಜ್ಯದಲ್ಲಿ ಸಿದ್ದರಾಮಯ್ಯ ತಾಲಿಬಾನ್ ಸರಕಾರ ನಡೆಸುತ್ತಿದ್ದಾರೆ : ಆರ್.ಅಶೋಕ್ ಆರೋಪ

ರಾಜ್ಯದಲ್ಲಿ ಸಿದ್ದರಾಮಯ್ಯ ತಾಲಿಬಾನ್ ಸರಕಾರ ನಡೆಸುತ್ತಿದ್ದಾರೆ : ಆರ್.ಅಶೋಕ್ ಆರೋಪ ಉಳ್ಳಾಲ: ಬೋಳಿಯಾರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದಿರುವುದು ಪೂರ್ವಯೋಜಿತ ಕೃತ್ಯ, ಟಿಪ್ಪು ಮೈಮೇಲೆ ಬಂದಂತೆ ನಡೆದುಕೊಳ್ಳುತ್ತಿರಯವ ಸಿದ್ದರಾಮಯ್ಯ ರಾಜ್ಯದಲ್ಲಿ ತಾಲಿಬಾನ್ ಸರಕಾರ ನಡೆಸುತ್ತಿದ್ದಾರೆ...

Members Login

Obituary

Congratulations