26.5 C
Mangalore
Wednesday, March 25, 2026

ಕುಂಟಾಡಿ ರಕ್ತೇಶ್ವರಿ ದೇವಸ್ಥಾನ ; 6 ಲಕ್ಷ ಮೌಲ್ಯದ ಬೆಳ್ಳಿಯಾಭರಣ ಲೂಟಿ

ಕಾರ್ಕಳ : ಕಲ್ಯಾ ಗ್ರಾಮದ ಕುಂಟಾಡಿ ರಕ್ತೇಶ್ವರಿ ದೇವಸ್ಥಾನಕ್ಕೆ ಹಿಂಬಾಗಿಲಿನಿಂದ ಒಳನುಗ್ಗಿದ ಕಳ್ಳರು 6 ಲಕ್ಷ ರೂ. ಮೌಲ್ಯದ ಕಂಚು ಮತ್ತು ಬೆಳ್ಳಿಯ ಆಭರಣವನ್ನು ಕದ್ದೊಯ್ದಿದ್ದಾರೆ. ಶನಿವಾರ ರಾತ್ರಿ ಈ ಕಳವು ನಡೆದಿದ್ದು,...

ಲಂಚ ಸ್ವೀಕಾರ ಪ್ರಕರಣ: ಕಂದಾಯ ನಿರೀಕ್ಷಕ ತ್ರಿವಿಕ್ರಮ ಅಡಿಗ ಎಂಬಾತನಿಗೆ ಜೈಲುಶಿಕ್ಷೆ

ಉಡುಪಿ : ಲಂಚ ಸ್ವೀಕಾರ ಪ್ರಕರಣದ ಅಪರಾಧಿ ಅಜೆಕಾರು/ಮರ್ಣೆ ನಾಡಕಚೇರಿಯ ಕಂದಾಯ ನಿರೀಕ್ಷಕ ತ್ರಿವಿಕ್ರಮ ಅಡಿಗ ಎಂಬಾತನಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಾರ್ಕಳ ತಾಲೂಕಿನ...

ಉಡುಪಿ: ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರಧಾನಮಂತ್ರಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಉಡುಪಿ: ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇಲ್ಲಿನ ಬಿಬಿಎಂ ವಿಭಾಗವು ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆ(PMKVY), ನ್ಯಾಶನಲ್ ಸ್ಕಿಲ್ ಡೆವಲಪ್‍ಮೆಂಟ್ ಕಾರ್ಪೋರೇಶನ್(NSDC) ಮತ್ತು ನ್ಯಾಶನಲ್ ಸ್ಟಾಕ್ ಎಕ್ಸೇಂಜ್(NSE)ನ ಸಹಯೋಗದೊಂದಿಗೆ ಜನವರಿ 01 ರಿಂದ ಜನವರಿ...

ಉಡುಪಿ : ನಗರಸಭೆ ಸೇವೆಗೆ 2 ಟಿಪ್ಪರ್‍ಗಳ ಸೇರ್ಪಡೆ; ಶಾಸಕ ಮಧ್ವರಾಜ್ ಉದ್ಘಾಟನೆ

ಉಡುಪಿ: ಉಡುಪಿ ನಗರಸಭೆಗೆ 13 ನೇ ಹಣಕಾಸು ನಿಧಿಯಿಂದ ಖರೀದಿಸಲಾದ 21.64 ಲಕ್ಷ ರೂ ವೆಚ್ಚದ ಜಿ.ಸಿ.ಬಿ ಮತ್ತು 19.22 ಲಕ್ಷ ರೂ ವೆಚ್ಚದ ಟಿಪ್ಪರ್ ವಾಹನವನ್ನು ಶಾಸಕ ಪ್ರಮೋದ್ ಮಧ್ವರಾಜ್ ಶನಿವಾರ ಉದ್ಘಾಟಿಸಿದರು. ...

ಉಡುಪಿ: ತಾ.ಪಂ, ಜಿಲ್ಲಾ ಪಂಚಾಯತ್ ಚುನಾವಣೆ, ಒಮ್ಮತದ ಅಭ್ಯರ್ಥಿಯ ಆಯ್ಕೆ : ಪ್ರಮೋದ್ ಮಧ್ವರಾಜ್‍

ಉಡುಪಿ: ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಯ ಪ್ರಯುಕ್ತ ಗ್ರಾಮ ಮಟ್ಟದಲ್ಲಿ ಕಾರ್ಯಕರ್ತರ ಸಭೆಯನ್ನು ಕರೆದು ಆಕಾಂಕ್ಷಿಗಳನ್ನು ಗುರುತಿಸುವ ಕೆಲಸ ಶೀಘ್ರದಲ್ಲೇ ನಡೆಯಬೇಕು. ಈಗಾಗಲೇ ವೀಕ್ಷಕರನ್ನು ನೇಮಿಸಲಾಗಿದ್ದು, ಒಮ್ಮತದ ಅಭ್ಯರ್ಥಿಯನ್ನು ಗುರುತಿಸುವಲ್ಲಿ...

ಮಂಗಳೂರು: ಪವಿತ್ರ ತುಳು ಸಿನಿಮಾ ಜನವರಿಯಲ್ಲಿ ತೆರೆಗೆ

ಮಂಗಳೂರು: ಶ್ರೀ ಇಂದಿರಾ ಮೂವೀಸ್ ಲಾಂಛನದಲ್ಲಿ ತಯಾರಾದ ಪವಿತ್ರ (ಬೀಡಿದ ಪೊಣ್ಣು) ತುಳು ಚಲನಚಿತ್ರವು ಜನವರಿ ತಿಂಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಚೆನ್ನೈನಲ್ಲಿ ನೆಲೆಸಿರುವ ಮೂಲತಃ ಎರ್ಮಾಳ್ ನವರಾದ ಅನಂತರಾಮರಾವ್ ಎರ್ಮಾಳ್...

ಕೊಣಾಜೆ :ಮಂಗಳೂರು ವಿವಿಯಲ್ಲಿ ಮಾಧ್ಯಮ ಕೇಂದ್ರ ಉದ್ಘಾಟನೆ

ಕೊಣಾಜೆ : ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪತ್ರಕರ್ತರಿಗಾಗಿ ವಿವಿಯ ನೇತ್ರಾವತಿ ಅತಿಥಿಗೃಹದಲ್ಲಿ ತೆರೆಯಲಾದ ಮಂಗಳೂರು ವಿವಿ ಮಾಧ್ಯಮ ಕೇಂದ್ರವನ್ನು ಶನಿವಾರ ಹಿರಿಯ ಪತ್ರಕರ್ತ ಮಲಾರ್‌ ಜಯರಾಮ ರೈ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ...

ಉಜಿರೆ : ಮುಂಡಾಜೆ ಶತಾಬ್ದಿ ವಿದ್ಯಾಲಯ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಉಜಿರೆ : ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿಯ ಆಡಳಿತಕ್ಕೊಳಪಟ್ಟ ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಮುಂಡಾಜೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ “ಭಿಡೆ ನಾರಾಯಣ ಭಟ್ ಕ್ರೀಡಾಂಗಣ”ದಲ್ಲಿ ಇತ್ತೀಚೆಗೆ ನಡೆಯಿತು. ಉಜಿರೆ...

ಮ0ಗಳೂರು: ಜನವರಿ ಮಾಹೆ ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳು

ಮ0ಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ ಮಾಹೆಯಲ್ಲಿ ವಿವಿಧ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ವನ್ನು ಏರ್ಪಡಿಸಲಾಗಿದೆ. ಜ. 5...

ಮ0ಗಳೂರು: ಆಡು ಸಾಕಾಣೆ’ ತರಬೇತಿ ಕಾರ್ಯಕ್ರಮ

ಮ0ಗಳೂರು : ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ (ಎಕ್ಕೂರು) ಮಂಗಳೂರು ಇಲ್ಲಿ “ ಆಡು ಸಾಕಾಣೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಆಸಕ್ತಿಯುಳ್ಳ ದಕ್ಷಿಣ ಕನ್ನಡ ಜಿಲ್ಲೆಯ ರೈತ...

Members Login

Obituary

Congratulations