ಮಂಗಳೂರು : ಪೊಲೀಸ್ ಇನ್‌ಸ್ಪೆಕ್ಟರ್ ಪ್ರಮೋದ್ ಪ್ರಕರಣದಲ್ಲಿ ಇಲಾಖೆಯ ಮೇಲೆ ಒತ್ತಡ ಹೇರಿಲ್ಲ : ಶಾಸಕ ಮೊಯ್ದಿನ್ ಬಾವ
ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಮೋದ್ ಅವರು ಮೇಲಧಿಕಾರಿಯ ಆದೇಶದ ಮೇರೆಗೆ ರಜೆಯಲ್ಲಿ ತೆರಳಬೇಕಾಗಿ ಬಂದಿತ್ತು. ಈ ಬಗ್ಗೆ ಪೊಲೀಸರು ಠಾಣೆಯಲ್ಲಿ ಪ್ರತಿಭಟನೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ...
ಮ0ಗಳೂರು : ಮಾಲಿನ್ಯ ನಿಯಂತ್ರಣಕ್ಕೆ ಆಧುನಿಕ ಉಪಕರಣಗಳ ಬಳಕೆ- ಶಾಸಕ ಬಾವಾ ಸೂಚನೆ
ಮ0ಗಳೂರು : ಸುರತ್ಕಲ್, ಬೈಕಂಪಾಡಿ, ನವಮಂಗಳೂರು ವ್ಯಾಪ್ತಿ ಸೇರಿದಂತೆ ಕೈಗಾರಿಕೆಗಳಿಂದ ಮಾಲಿನ್ಯ ಸಂಭವಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ 2 ತಿಂಗಳೊಳಗೆ ವರದಿ ನೀಡುವಂತೆ ಮಂಗಳೂರು...
ಮಂಗಳೂರು : ಪಾವೂರು ಉಳಿಯ ಕುದ್ರುವಿನಲ್ಲಿ ನಡೆಯುತ್ತಿರುವ ಮರಳುಗಾರಿಕೆಯನ್ನು ನಿಯಂತ್ರಿಸಲು ಒತ್ತಾಯಿಸಿ ಪ್ರತಿಭಟನಾ ಧರಣಿ
ಮಂಗಳೂರು: ಪಾವೂರು ಗ್ರಾಮದ ಉಳಿಯ ದ್ವೀಪ (ಕುದ್ರು)ವಿನಲ್ಲಿ ವ್ಯಾಪಕ ಮರಳುಗಾರಿಕೆಯಿಂದ ಕುುದ್ರುವಿನಲ್ಲಿರುವ ಮನೆಗಳು ನದಿ ಪಾಲಾಗುವ ಸಾಧ್ಯತೆಯಿದ್ದು ಈ ಮರಳುಗಾರಿಕೆಯನ್ನು ನಿಯಂತ್ರಿಸಲು ಆಗ್ರಹಿಸಿ ಡಿವೈಎಫ್‍ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯೆದುರು...
ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ
ಉಜಿರೆ: ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ....
ಮಂಗಳೂರು : ಬಿಜೆಪಿಯನ್ನು ಸರ್ವನಾಶ ಮಾಡಲು ಸುಬ್ರಮಣ್ಯನ್ ಸ್ವಾಮಿ ಒಬ್ಬರೇ ಸಾಕು : ಜನಾರ್ದನ ಪೂಜಾರಿ
ಮಂಗಳೂರು : ನೆಹರೂ ಸ್ಥಾಪನೆ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನ್ಯಾಷ ನಲ್ ಹೆರಾಲ್ಡ್ ಪತ್ರಿಕೆಯನ್ನು ಬಿಜೆಪಿ ಸುಬ್ರಮಣ್ಯನ್ ಸ್ವಾಮಿಯ ಮೂಲಕ ಪ್ರಶ್ನಿಸುತ್ತಿದೆ. ಮುಂದೆ ಬಿಜೆಪಿಯನ್ನು ಸರ್ವನಾಶ ಮಾಡಲು ಸುಬ್ರಮಣ್ಯನ್ ಒಬ್ಬರೇ ಸಾಕು...
ಮಂಗಳೂರು: 2 ರಾಷ್ಟ್ರಪ್ರಶಸ್ತಿ ಪುರಸ್ಕೃತ ‘ನಾನು ಅವನಲ್ಲ… ಅವಳು’ ಡಿ.11ರಿಂದ ತೆರೆಗೆ!
ಮಂಗಳೂರು: ಮಂಗಳಮುಖಿಯರ ಜೀವನಗಾಥೆಯನ್ನು ಆಧರಿಸಿದ ಬಿ.ಎಸ್.ಲಿಂಗದೇವರು ನಿರ್ದೇಶನದ ‘ನಾನು ಅವನಲ್ಲ... ಅವಳು’ ಚಿತ್ರಕ್ಕೆ ಈಗಾಗಲೇ ಎರಡು ರಾಷ್ಟ್ರಪ್ರಶಸ್ತಿ ಸಂದಿದ್ದು ಚಿತ್ರಕ್ಕೆ ರಾಜ್ಯದೆಲ್ಲೆಡೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಲಾತ್ಮಕ ಚಿತ್ರವಾದರೂ ಸಮಾಜಕ್ಕೆ ಉತ್ತಮ ಸಂದೇಶವನ್ನು...
ಕೋಟ: ನಿಷ್ಟಾವಂತ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸಿದೆ ; ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್
ಕೋಟ: ಕಳೆದ 36 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಕೋಡಿ ಗ್ರಾಮ ಪಂಚಾಯಿತಿ ಸದಸ್ಯನಾಗಿ ನಂತರ ಅಧ್ಯಕ್ಷನಾಗಿಯೂ ಸೇವೆ ಸಲ್ಲಿಸಿ, ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಪಕ್ಷದ ವಿವಿಧ...
ಬೆಂಗಳೂರು: ಡ್ರಿಂಕ್ – ಡ್ರೈವ್… ಸಚಿವ ಯು.ಟಿ. ಖಾದರ್ ಹೆಸರು ದುರುಪಯೋಗ; ಸೂಕ್ತ ಕ್ರಮಕ್ಕೆ ಸಚಿವರ ಆದೇಶ
ಬೆಂಗಳೂರು: ಬೆಂಗಳೂರು ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಕುಡಿದು ಬೈಕ್ ಚಲಾಯಿಸುತ್ತಿದ್ದ ಅನೀಶ್ ಎಂಬಾತನನ್ನು ತಪಾಸಣೆ ನಡೆಸುತ್ತಿದ್ದಾಗ ತಾನು ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಸಹೋದರಿ ಮಗ ಎಂದು ಸುಳ್ಳು...
ಬ್ರಹ್ಮಾವರ: ಸೋದರತ್ತೆಯಿಂದ ಬಾಲಕಿಗೆ ಹಿಂಸೆ ಆರೋಪ; ಮಾನವ ಹಕ್ಕುಗಳ ಸಂಘಟನೆಯಿಂದ ರಕ್ಷಣೆ
ಬ್ರಹ್ಮಾವರ: ಬ್ರಹ್ಮಾವರ ಬೈಕಾಡಿ ಸಾಲಿಕೇರಿಯ ಗಾಂಧಿನಗರದಲ್ಲಿ ಸಾಕು ಮಗಳನ್ನು ಹಿಂಸಿಸುತ್ತಾ ಮನೆಗೆಲಸ ಮಾಡಿಕೊಂಡು ಅತ್ಯಂತ ಕ್ರೂರವಾಗಿ ವರ್ತಿಸುತ್ತಿದ್ದ ಮನೆಗೆ ಮಂಗಳವಾರ ಮಧ್ಯಾಹ್ನ ಮಾನವ ಹಕ್ಕುಗಳ ಸಂಘಟನೆಯ ಕಾರ್ಯಕರ್ತರು ಬ್ರಹ್ಮಾವರ ಪೊಲೀಸ್ ಸಹಕಾರದಲ್ಲಿ ಧಿಢೀರ್...
ಕಾರ್ಕಳ: ಮಿಯಾರು ಸಂತ ದೊಮಿನಿಕರ ಚರ್ಚಿನ ಅಮೃತಮಹೋತ್ಸವ ಆಚರಣೆ
ಕಾರ್ಕಳ: ಸಮಾಜದಲ್ಲಿ ಬಡವರಾಗಿ ಶಿಕ್ಷಣ ಹಾಗೂ ಇತರ ಮೂಲಭೂತ ಸೌಲಭ್ಯಗಳಿಂದ ವಂಚಿತರಾದವರಿಗೆ ಕರುಣೆ ತೋರಿಸಿ ಅವರ ಬದುಕಿಗೆ ದಾರಿ ತೋರುವಂತೆ ಮಾಡಿದ ಕೆಲಸಕ್ಕೆ ದೇವರು ತಕ್ಕ ಪ್ರತಿಫಲ ನೀಡಲು ಮರೆಯುವುದಿಲ್ಲ ಎಂದು ಉಡುಪಿ...























