ಉಜಿರೆ: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಉದ್ಘಾಟನೆ
ಉಜಿರೆ: ವಿಶ್ವದೆಲ್ಲೆಡೆ ಇಂದು ಹಿಂಸೆ ತಾಂಡವವಾಡುತ್ತಿದೆ. ಮನುಷ್ಯ ಪ್ರತಿಕ್ಷಣವನ್ನೂ ಭಯ, ಆತಂಕದಿಂದ ಕಳೆಯುತ್ತಿದ್ದಾನೆ. ಜಾತಿ, ಮತ, ಧರ್ಮ ಮತ್ತು ರಾಜಕೀಯದ ಹೆಸರಿನಲ್ಲಿ ಅನ್ಯಾಯ, ಅತ್ಯಾಚಾರ, ಹಿಂಸೆ ನಿತ್ಯ ನಿರಂತರ ನಡೆಯುತ್ತಿದೆ. ಧರ್ಮದ ಹೆಸರಿನಲ್ಲಿ...
ಮಂಗಳೂರು : ರಾಜಕೀಯ ಹಸ್ತಕ್ಷೇಪದಿಂದ ಹದಗೆಟ್ಟ ಕಾನೂನು ಸುವ್ಯವಸ್ಥೆ ; ಮಾಜಿ ಸಚಿವ ಕೃಷ್ಣ ಪಾಲೆಮಾರ್ ಖಂಡನೆ
ಮಂಗಳೂರು : ಪೆÇಲೀಸ್ ಇಲಾಖೆಯಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡುತ್ತಿರುವುದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಮುಖ್ಯ ಕಾರಣವಾಗಿದೆ. ಕೋಮು ಗಲಭೆ ಆರೋಪಿಯನ್ನು ಬಂಧಿಸಿದ ಪೆÇಲೀಸ್ ಅಧಿಕಾರಿಯ ವಿರುದ್ಧವೇ ಇಲಾಖೆ...
ಮಂಗಳೂರು: ಕದ್ರಿ ಪಾರ್ಕ್‍ನಲ್ಲಿ ಬೃಹತ್ ಫಲಪುಷ್ಪ ಪ್ರದರ್ಶನ- ಸಾರ್ವಜನಿಕರಿಗೆ ಕೈತೋಟ ಸ್ಪರ್ಧೆ
ಮಂಗಳೂರು: ತೋಟಗಾರಿಕೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಹಾಗೂ ಸಿರಿ ತೋಟಗಾರಿಕೆ ಸಂಘ (ರಿ) ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ 23ರಿಂದ 26ರವರೆಗೆ ನಡೆಯಲಿದೆ ಎಂದು...
ಮಂಗಳೂರು : ರಾಜಕೀಯ ಹಸ್ತಕ್ಷೇಪದಿಂದ ಹದಗೆಟ್ಟ ಕಾನೂನು ಸುವ್ಯವಸ್ಥೆ – ಮಾಜಿ ಸಚಿವ ಕೃಷ್ಣ ಪಾಲೆಮಾರ್ ಖಂಡನೆ
ಮಂಗಳೂರು : ಪೋಲೀಸ್ ಇಲಾಖೆಯಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡುತ್ತಿರುವುದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಮುಖ್ಯ ಕಾರಣವಾಗಿದೆ. ಕೋಮು ಗಲಭೆ ಆರೋಪಿಯನ್ನು ಬಂಧಿಸಿದ ಪೆÇಲೀಸ್ ಅಧಿಕಾರಿಯ ವಿರುದ್ಧವೇ ಇಲಾಖೆ...
ಮಿರಾಕಲ್ ಆನ್ ವೀಲ್ಸ್ ಎಂಬ ಮಾಯಾಲೋಕ – ಎನ್. ಪೂಜಾ. ಪಕ್ಕಳ
ಆಧುನಿಕ ಜಗತ್ತಿನಲ್ಲಿ ಸಾಮಾನ್ಯ ಮನುಷ್ಯನೇ ತನ್ನ ಶಕ್ತಿ ಮತ್ತು ಸಾಮಥ್ರ್ಯದೊಡನೆ ಸಮಾಜದಲ್ಲಿ ಗುರುತಿಸಿಕೊಳ್ಳುವುದು ಕಡಿಮೆ. ಅಂತಹದ್ದರಲ್ಲಿ ವಿಕಲಚೇತನರ ಪ್ರಯತ್ನದೊಡನೆ ನಡೆಯುತ್ತಿರುವ ಕಾರ್ಯಕ್ರಮ “ಮಿರಾಕಲ್ ಓನ್ ವೀಲ್”್ಸ. ಗಾಲಿ ಕುರ್ಚಿಯಲ್ಲಿ ಪ್ರದರ್ಶನ ನೀಡುವ ಈ...
ಮಂಗಳೂರು: ಇನ್ಸ್ ಪೆಕ್ಟರ್ ಅವರ ವರ್ಗಾವಣೆ; ಪೋಲಿಸರ ಪ್ರತಿಭಟನೆ
ಮಂಗಳೂರು:ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಅವರನ್ನು ಒತ್ತಾಯಪೂರ್ವಕ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಪೊಲೀಸರು ಪ್ರತಿಭಟನೆ ನಡೆಸಿದರು.
ಉಳಾಯಿಬೆಟ್ಟುವಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಇನ್ಸ್ ಪೆಕ್ಟರ್ ಪ್ರಮೋದ್ ಅವರು ವ್ಯಕ್ತಿಯೊಬ್ಬರುನ್ನು ಬಂಧಿಸಿದ್ದು,...
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ : ಕೆರೆಕಟ್ಟೆ ಉತ್ಸವ
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು.
,
ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ...
ಮಂಗಳೂರು ದಕ್ಷೀಣ ಪೊಲೀಸ್ ಠಾಣೆ: 5 ಕುಖ್ಯಾತ ಆರೋಪಿಗಳ ಬಂಧನ ಮತ್ತು ಐದು ಲಕ್ಷ ಮೌಲ್ಯದ ಸೊತ್ತುಗಳ ವಶ
ಮಂಗಳೂರು : ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ರೀತಿಯ ಕಳವು ಪ್ರಕರಣಗಳಲ್ಲಿ ಹಾಗೂ ಸರ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಐವರು ಆರೋಪಿಗಳನ್ನು ಪಾಂಡೇಶ್ವರ ಪೋಲಿಸರು ಬಂಧಿಸಿ ಸುಮಾರು ಐದು...
ಉಡುಪಿ: ಪರಿಷತ್ ಚುನಾವಣೆಗೆ ಸ್ಪರ್ಧಿಸದೆ ಇರಲು ನಾನೆನು ತಪ್ಪು ಮಾಡಿಲ್ಲ ; ಕಾಂಗ್ರೆಸ್ ಅಭ್ಯರ್ಥಿ ಪ್ರತಾಪ್ ಚಂದ್ರ ಶೆಟ್ಟಿ
ಉಡುಪಿ: ನಾನು ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯನಾಗಿ ಪ್ರಾಮಾಣಿಕವಾಗಿಯೇ ಸೇವೆ ಸಲ್ಲಿಸಿದ್ದೇನೆ ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಸೇವೆ ಪರಿಗಣಿಸಿ ಪಕ್ಷ ಚುನಾವಣೆಗೆ ಮತ್ತೆ ನಿಲ್ಲಲು ಅವಕಾಶ ನೀಡಿದೆ ಅದರಲ್ಲಿ ತಪ್ಪೇನು...
ಮಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿಯೇ ಆಧಾರ್
ಮಂಗಳೂರು : ದ.ಕ ಜಿಲ್ಲೆಯಲ್ಲಿ ಪ್ರಸ್ತುತ 1,15,000 ವಿದ್ಯಾರ್ಥಿಗಳು ಆಧಾರ್ ನೊಂದಣಿ ಮಾಡಿಸದೇ ಇರುವುದನ್ನು ಗಮನಿಸಿ ಸರಕಾರ ಶಾಲೆಗಳಲ್ಲಿಯೇ ಶಾಲಾ ವಿದ್ಯಾರ್ಥಿಗಳಿಗೆ ಆಧಾರ್ ನೊಂದಣಿ ಮಾಡಿಸುವ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿರುತ್ತದೆ.
ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ...





















