ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ  ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಡಿಕ್ಕಿ ಗಂಭೀರ ಗಾಯ

ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕಾಪು ಕೊಪ್ಪಲಂಗಡಿ ಬಳಿ ಸೋಮವಾರ ಸಂಜೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಬಾಗಲಕೋಟೆ...

ಮಂಗಳೂರು:ಪಿಯುಸಿಎಲ್ ಜಿಲ್ಲಾಧ್ಯಕ್ಷರ ನಿಗೂಢ ಸಾವು: ನ್ಯಾಯಾಂಗ ತನಿಖೆಗೆ ಆಗ್ರಹ

ಮಂಗಳೂರು: ಪಿಯುಸಿಎಲ್ ದ.ಕ.ಜಿಲ್ಲಾಧ್ಯಕ್ಷ ಡೇವಿಡ್ ಡಿಸೋಜರ ನಿಗೂಢ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪಿಯುಸಿಎಲ್ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಸೋಮವಾರ ಪೊಲೀಸ್ ಆಯುಕ್ತರನ್ನು ಭೇಟಿ...

ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭ

ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭ ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು...

ಬೆಳ್ತಂಗಡಿ: ವಿದ್ಯಾರ್ಥಿನಿ ಭಾಗ್ಯಶ್ರೀ ಮೃತ್ಯುನೊಂದ ತಂದೆ ಆತ್ಮಹತ್ಯೆ

ಬೆಳ್ತಂಗಡಿ: ಮರೋಡಿಯಲ್ಲಿ ಎರಡು ತಿಂಗಳ ಹಿಂದೆ ಬೆಂಕಿಗೆ ಆಹುತಿಯಾಗಿದ್ದ ವಿದ್ಯಾರ್ಥಿನಿಯ ತಂದೆ ರಾಮಣ್ಣ ಸಾಲ್ಯಾನ್ ಎಂಬವರು ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ರಾತ್ರಿ ಸಂಭವಿಸಿದೆ. ಕಳೆದ ಎ. 6ರಂದು...

ಮೂಡಬಿದ್ರಿ: ಆಳ್ವಾಸ್‍ನಲ್ಲಿ ಪತ್ರಿಕೋದ್ಯಮ ಉಪನ್ಯಾಸ ಕಾರ್ಯಗಾರ

ಮೂಡಬಿದ್ರಿ: ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಆಯ್ಕೆಗಳಿಗೆ ಅವಕಾಶವಿದೆ. ಮುದ್ರಣ, ಶ್ರಾವ್ಯ ಮತ್ತು ದೃಶ್ಯ ಮಾಧ್ಯಮಗಳು ಇದಕ್ಕೆ ವಿಫುಲ ಅವಕಾಶವನ್ನು ನೀಡುತ್ತಿದೆ ಎಂದು ವಿ4 ಟಿ.ವಿ ವಾಹಿನಿಯ ನಿರೂಪಕಿ ಮಧು ಮೈಲಂಕೋಡಿ ಹೇಳಿದರು. ಆಳ್ವಾಸ್...

ಮಂಗಳೂರು: ಅತಿಥಿ ಉಪನ್ಯಾಸಕರ ಸಮಸ್ಯೆ ಕೂಡಲೇ ಬಗೆಹರಿಸಿ – ಕಾರ್ಣಿಕ್

ಮಂಗಳೂರು: ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ದುಡಿಯುತ್ತಿರುವ ಸಹಸ್ರಾರು ಉಪನ್ಯಾಸಕರು ಕಳೆದ 25 ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದು, ಉಪನ್ಯಾಸಕರಿಲ್ಲದೆ ಕೆಲವು ಕಾಲೇಜುಗಳು ಮುಚ್ಚಿದ್ದು, ವಿದ್ಯಾರ್ಥಿಗಳ ಭವಿಷ್ಯ ಡೋಲಾನಮಾನವಾಗಿದೆ.  ಅತಿಥಿ ಉಪನ್ಯಾಸಕರಿಗೆ...

ಲಾಕ್’ಡೌನ್ 4.0: ರಾಜ್ಯದಲ್ಲಿ ಬಸ್, ಆಟೋ ರಿಕ್ಷಾ ಓಡಾಟಕ್ಕೆ ಅವಕಾಶ, ಪ್ರತೀ ಭಾನುವಾರ ಕಂಪ್ಲೀಟ್ ಲಾಕ್ ಡೌನ್

ಲಾಕ್'ಡೌನ್ 4.0: ರಾಜ್ಯದಲ್ಲಿ ಬಸ್, ಆಟೋ ರಿಕ್ಷಾ ಓಡಾಟಕ್ಕೆ ಅವಕಾಶ, ಪ್ರತೀ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕನೇ ಹಂತದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಕಂಟೈನ್​ಮೆಂಟ್​​ ಝೋನ್​ನಲ್ಲಿ ಬಿಗಿ ಭದ್ರತೆ...

ಹಾಸನ: ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸಾವು, ಮಕ್ಕಳು ಪಾರು

ಹಾಸನ: ಟಾಟಾ ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಅದೃಷ್ಟವಷಾತ್‌ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಉಡುಪಿ...

ಅನಾರೋಗ್ಯದ ಸುಳ್ಳು ನೆಪವೊಡ್ಡಿ ಉಡುಪಿ ಜಿಲ್ಲೆ ಪ್ರವೇಶಕ್ಕೆ ಪ್ರಯತ್ನ – ಮಹಾರಾಷ್ಟ್ರ ಅಂಬುಲೆನ್ಸ್ ವಶಕ್ಕೆ

ಅನಾರೋಗ್ಯದ ಸುಳ್ಳು ನೆಪವೊಡ್ಡಿ ಉಡುಪಿ ಜಿಲ್ಲೆ ಪ್ರವೇಶಕ್ಕೆ ಪ್ರಯತ್ನ – ಮಹಾರಾಷ್ಟ್ರ ಅಂಬುಲೆನ್ಸ್ ವಶಕ್ಕೆ ಉಡುಪಿ: ಹೊರ ಜಿಲ್ಲೆಗಳಿಂದ ಉಡುಪಿ ಜಿಲ್ಲೆಗೆ ಯಾರೂ ಬಾರದಂತೆ ಗಡಿ ಲಾಕ್ ಡೌನ್ ಮಾಡಿದ್ರೂ ಕಳ್ಳ ಸಂಚಾರ ನಿಂತಿಲ್ಲ....

ದುಬಾೈ ಬಿಸಿಎಫ್‍ನಿಂದ ವಿದ್ಯಾರ್ಥಿ ವೇತನ ಹಾಗೂ ವೀಲ್‍ಚಯರ್ ವಿತರಣಾ ಸಮಾರಂಭ

ಆರ್ಥಿಕವಾಗಿ ಹಿಂದುಳಿದಿರುವ ಕೌಟುಂಬಿಕ ಹಿನ್ನಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿದುಬಾೈನ ಬ್ಯಾರೀಸ್‍ಕಲ್ಚರಲ್ ಫೋರಂ (ಬಿಸಿಎಫ್) ಕಳೆದ ಹದಿಮೂರು ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುತ್ತಿದ್ದು, ಈ ವರ್ಷ ಪಿಯುಸಿಯಿಂದ ಸ್ನಾತಕೋತ್ತರ ಪದವಿಯತನಕದ...

Members Login

Obituary

Congratulations