ಶೋಷಿತರ ಮತ್ತು ದುರ್ಬಲರ ಏಳಿಗೆ ಅಂಬೇಡ್ಕರ್ ಗುರಿ- ಪ್ರಮೋದ್ ಮಧ್ವರಾಜ್
ಶೋಷಿತರ ಮತ್ತು ದುರ್ಬಲರ ಏಳಿಗೆ ಅಂಬೇಡ್ಕರ್ ಗುರಿ- ಪ್ರಮೋದ್ ಮಧ್ವರಾಜ್
ಉಡುಪಿ: ದೇಶದಲ್ಲಿ ಎಲ್ಲಾ ವರ್ಗದಲ್ಲಿನ ದುರ್ಬಲರ ಮತ್ತು ಶೋಷಿತರ ಏಳಿಗೆಗಾಗಿ ಅಂಬೇಡ್ಕರ್ ಶ್ರಮಿಸಿದ್ದರು ಎಂದು ಮೀನುಗಾರಿಕಾ , ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು...
ಧರ್ಮಗುರು ಆಗಬೇಕೆಂಬ ಕನಸು ನನಸಾಗಿದೆ : ಫಾ ಮೈಕಲ್ ಕುಲಾಸೊ
ಧರ್ಮಗುರು ಆಗಬೇಕೆಂಬ ಕನಸು ನನಸಾಗಿದೆ : ಫಾ ಮೈಕಲ್ ಕುಲಾಸೊ
ಪ್ರೌಢಶಾಲಾ ಶಿಕ್ಷಣದ ತನಕ ಧರ್ಮಗುರು ಆಗಬೇಕೆಂಬ ಕನಸಿರಲಿಲ್ಲ. ಅದರ ಬಳಿಕ ಧರ್ಮಗುರು ಆಗಬೇಕೆಂಬ ಕನಸು ಕಂಡಿದ್ದೆ. ಅದು ಈಗ ದೇವರ ಆಶೀರ್ವಾದದಿಂದ ನನಸಾಗಿದೆ...
ಜಿಲ್ಲೆಯಲ್ಲಿನ ಸಮಸ್ಯಾತ್ಮಕ ಮತಗಟ್ಟೆಗಳ ವಿವರ ನೀಡಿ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ
ಜಿಲ್ಲೆಯಲ್ಲಿನ ಸಮಸ್ಯಾತ್ಮಕ ಮತಗಟ್ಟೆಗಳ ವಿವರ ನೀಡಿ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ
ಉಡುಪಿ: ಜಿಲ್ಲೆಯಲ್ಲಿ ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅತೀ ಕಡಿಮೆ ಮತದಾನವಾದ, ಮತದಾರರಿಗೆ ಬೆದರಿಕೆ ಉಂಟುಮಾಡುವ (ವಲ್ಲರಬಲ್), ಮತದಾನಕ್ಕೆ ಕೇಂದ್ರಗಳಿಗೆ ಮತದಾರರು ಬರಲು...
ಶ್ರದ್ದಾ ಭಕ್ತಿಯಿಂದ ನೆರೆದ ಜನ ಸಾಗರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ದೇವಿಗೆ ಅದ್ದೂರಿಯ ಬ್ರಹ್ಮಕಲಶೋತ್ಸವ
ಶ್ರದ್ದಾ ಭಕ್ತಿಯಿಂದ ನೆರೆದ ಜನ ಸಾಗರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ದೇವಿಗೆ ಅದ್ದೂರಿಯ ಬ್ರಹ್ಮಕಲಶೋತ್ಸವ
ಮುಂಬಯಿ: ನಾನು ನೂರಾರು ಕಡೆ ಬ್ರಹ್ಮಕಲಶೋತ್ಸವದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ಹೊಂದಿದ್ದೆ. ಆದರೆ ಇಲ್ಲಿ ಯಾವುದೇ ರೀತಿಯ ಕುಂದು...
ಮಂಗಳೂರು : ಗೃಹ ಸಚಿವರ ಹೇಳಿಕೆಯ ಬೆನ್ನಲ್ಲೇ ನಗರದಲ್ಲಿ ಪುನಃ ನೈತಿಕ ಪೊಲೀಸ್‍ಗಿರಿ!
ಮಂಗಳೂರು : ನೈತಿಕ ಪೊಲೀಸ್‍ಗಿರಿ ಮಾಡುವವರನ್ನು ಗಡಿಪಾರು ಮಾಡುತ್ತೇವೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಮಂಗಳೂರಲ್ಲಿ ಹೇಳಿದ ಮರುದಿನವೇ ನಗರದ ಸಿಟಿ ಸೆಂಟರ್ ಮುಂಭಾಗದಲ್ಲಿ ಯುವಕ, ಯುವತಿ ಮಾತನಾಡುತ್ತಿದ್ದ ವೇಳೆ ನೈತಿಕ...
ಅದ್ದೂರಿಯಿಂದ ಜರುಗಿದ ಕಟಪಾಡಿ ಬೀಡು ಮೂಡು-ಪಡು ಜೋಡುಕರೆ ಕಂಬಳ
ಅದ್ದೂರಿಯಿಂದ ಜರುಗಿದ ಕಟಪಾಡಿ ಬೀಡು ಮೂಡು-ಪಡು ಜೋಡುಕರೆ ಕಂಬಳ
ಉಡುಪಿ: ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ ಶನಿವಾರ ಮತ್ತು ಭಾನುವಾರ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ರಾಜ ಮನೆತನದ ಸಂಪ್ರದಾಯದಂತೆ ವೈಭವದಿಂದ ನಡೆಯಿತು.
...
ಮಂಗಳೂರು: ಜೂ.1 ರಿಂದ ಮೀನುಗಾರಿಕೆ ನಿಷೇಧ
ಮಂಗಳೂರು: ಜೂ.1 ರಿಂದ ಮೀನುಗಾರಿಕೆ ನಿಷೇಧ
ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ...
2023ರ ಸಾಲಿನ ದಾಂತಿ ಪುರಸ್ಕಾರಕ್ಕೆ ವಿನಿಶಾ ರೊಡ್ರಿಗಸ್ ಇವರ ಎತ್ತಿನ ಗಾಡಿ ಎಕ್ಸ್ ಪ್ರೆಸ್ -2 ಪುಸ್ತಕ ಆಯ್ಕೆ
2023ರ ಸಾಲಿನ ದಾಂತಿ ಪುರಸ್ಕಾರಕ್ಕೆ ವಿನಿಶಾ ರೊಡ್ರಿಗಸ್ ಇವರ ಎತ್ತಿನ ಗಾಡಿ ಎಕ್ಸ್ ಪ್ರೆಸ್ -2 ಪುಸ್ತಕ ಆಯ್ಕೆ
ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರು ಕನ್ನಡ ಭಾಶೆಯಲ್ಲಿ ಕ್ರೈಸ್ತ ಸಾಹಿತಿಗಳು...
ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು
ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು
ಮಂಗಳೂರು: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ...
ಗಲಭೆಯಲ್ಲಿ ಧಾಳಿಗೆ ಬಲಿಯಾದ ಅಮಾಯಕರಿಗೆ ಪರಿಹಾರ ನೀಡುವಂತೆ ಮನವಿ
ಮಂಗಳೂರು: ಇತ್ತೀಚೆಗೆ ವಿಧ್ವಂಸಕ ಕೃತ್ಯದಿಂದ ಜೀವ ಕಳಕೊಂಡ ಅಮಾಯಕರಾದ ರಾಜು ಕೋಟ್ಯಾನ್, ಸೈಫಾನ್(ಮೃತ) ಹಾಗೂ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿರುವ ಸಫ್ವಾನ್ ಮತ್ತು ಇಬ್ರಾಹೀಮ್ ನಶ್ಫಾನ್ರಿಗೆ ಸೂಕ್ತ ಪರಿಹಾರ ಕೊಡಿಸುವಂತೆ ಸಮಾನ ಮನಸ್ಕ ಸಂಘಟನೆಗಳ...