27.5 C
Mangalore
Tuesday, March 24, 2026

ಮಂಗಳೂರು : ತಮಿಳುನಾಡಿನ ಪ್ರವಾಹ ಪೀಡಿತರಿಗೆ ಸಹಾಯ ಹಸ್ತ

 ಮಂಗಳೂರು:  ತಮಿಳುನಾಡಿನ ಚೆನೈ, ಕಾಂಚಿಪುರಂ, ತಿರುವಲ್ಲೂರು ಹಾಗು ಕುಡ್ಡಲೂರು ಜಿಲ್ಲೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಭೀಕರ ಪ್ರವಾಹ ಅಪ್ಪಳಿಸಿ ಅಲ್ಲಿನ ಸಾರ್ವಜನಿಕರಿಗೆ ಮತ್ತು ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗಿರುತ್ತದೆ. ಈ ಸಂಬಂಧವಾಗಿ ಪ್ರವಾಹ ಪೀಡಿತರಿಗೆ ಸಹಾಯ...

ಸ್ಕೋಲಿಯೋಸಿಸ್‍ಗೆ ಎ.ಜೆ. ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

10ರಿಂದ 16 ವರ್ಷದೊಳಗಿನ ಬೆಳೆಯುತ್ತಿರುವ ಶೇಕಾಡ 2ರಿಂದ 4% ರಷ್ಟು ಮಕ್ಕಳಲ್ಲಿ ಸ್ಕೋಲಿಯೋಸಿಸ್ ತೊಂದರೆ ಸಾಮಾನ್ಯವಾಗಿಕಂಡುಬರುತ್ತದೆ. ಇದುಒಂದು ಬಹು ಜೀನ್ ಸ್ಥಿತಿಯಾಗಿದ್ದು, ಅನೇಕ ಪ್ರಕಟ ಲಕ್ಷಣಗಳನ್ನು ಹೊಂದಿರುತ್ತದೆ. ಬೆನ್ನು ಮೂಳೆಯು 10ಡಿಗ್ರಿ ಪಾಶ್ರ್ವ...

ಮಂಗಳೂರು : ಉಳ್ಳಾಲ, ಸುರತ್ಕಲ್‌ನಲ್ಲಿ ನ.16ರಿಂದ 18ರವರೆಗೆ ನಿಷೇಧಾಜ್ಞೆ: ಮುರುಗನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದ್ದರೂ ಉಳ್ಳಾಲ ಮತ್ತು ಸುರತ್ಕಲ್ ಪ್ರದೇಶಗಳಲ್ಲಿ ಸಣ್ಣಪುಟ್ಟ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನ.16ರಿಂದ 18ರವರೆಗೆ ಮೂರು ದಿನಗಳವರೆಗೆ ಉಳ್ಳಾಲ ಮತ್ತು ಸುರತ್ಕಲ್ ಠಾಣಾ...

ಅಬುಧಾಬಿ: ಕೆಸಿಎಫ್ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ‘ಆರೋಗ್ಯ ಸಂವಾದ’

ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಅಬುಧಾಬಿ ಸಾಂತ್ವನ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ''ಆರೋಗ್ಯ ಸಂವಾದ'' ಕಾರ್ಯಕ್ರಮವು ಇತ್ತೀಚಿಗೆ ಯೂನಿವರ್ಸಲ್ ಹಾಸ್ಪಿಟಲ್ ಸಭಾಂಗಣದಲ್ಲಿ ಜರುಗಿತು. ಸಮಾರಂಭವನ್ನು ಉಧ್ಘಾಟಿಸಿ ಮಾತನಾಡಿದ ಕೆಸಿಎಫ್ ಇಂಟರ್ನ್ಯಾಷನಲ್ ಕೌನ್ಸಿಲ್...

ಅಸಹಿಷ್ಣುತೆ, ಅಸಮಾನತೆ, ಅಭಿವೃದ್ಧಿ

ಇಂದು ದೇಶದ ಉದ್ದಗಲಕ್ಕೂ ಅಸಹಿಷ್ಣುತೆಯ ಆಕೃತಿಗಳು ಅಂಗೈಮೇಲಿನ ನಲ್ಲಿಕಾಯಿಯಷ್ಟು ಸ್ಪಷ್ಟವಾಗಿ ಕಾಣುತ್ತಿವೆ. ಈ ಸತ್ಯವನ್ನು ರಾಜಕೀಯ ವ್ಯಕ್ತಿಗಳು ಮರೆ ಮಾಚುವುದು ಅಥವಾ ವಿರೋಧ ಪಕ್ಷಗಳು ಬಂಡವಾಳ ಮಾಡಿಕೊಳ್ಳುವುದು ನಮಗೆ ಅಂತಹ ಆಶ್ಚರ್ಯಕರ ವಿಷಯವಾಗಿ...

ಮಂಗಳೂರು: ಅಪರಿಚಿತ ವ್ಯಕ್ತಿಗಳಿಂದ ವ್ಯಕ್ತಿಯೋರ್ವರ ನಗ ನಗದು ಲೂಟಿ

ಮಂಗಳೂರು : ಅಪರಿಚಿತ ವ್ಯಕ್ತಿಗಳು ವ್ಯಕ್ತಿಯೋರ್ವರನ್ನು ಅಡ್ಡಗಟ್ಟಿ ಅವರಲ್ಲಿದ್ದ ನಗ ನಗದನ್ನು ದೋಚಿಕೊಂಡು ಪರಾರಿಯಾದ ಘಟನೆ ಬಜಾಲ್ ರೈಲ್ವೆ ಕ್ರಾಸ್ ಬಳಿ ನವೆಂಬರ್ 15 ರಂದು ನಡೆದಿದೆ ಘಟನೆಯ ವಿವರ ನವೆಂಬರ್ 15 ರಂದು...

ಬೆಂಗಳೂರು: ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೌಲಭ್ಯ : ಯುಟಿ ಖಾದರ್

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೌಲಭ್ಯ ಕಲ್ಪಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ಯು ಟಿ ಖಾದರ್ ಹೇಳಿದರು. ಅವರು ಸುದ್ದಿಗಾರರ ಜೊತೆ ಮಾತನಾಡಿ ರಾಮನಗರ ಹಾಗೂ ಯಾದಗಿರಿಯಲ್ಲಿ ಜಿಲ್ಲಾಸ್ಪತ್ರೆಗಳಿಲ್ಲ...

ಬೆಂಗಳೂರು: ಮಡಿಕೇರಿ ಘರ್ಷಣೆಗೆ ಡಿಸಿ, ಎಸ್ಪಿ ಹೊಣೆ; ಐಜಿಪಿ ಬಿ.ಕೆ ಸಿಂಗ್‍ರಿಂದ ಆಂತರಿಕ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಮಡಿಕೇರಿಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ನಡೆಯುತ್ತಿದ್ದ ಬಂದ್ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿ ದಕ್ಷಿಣ ವಲಯ ಐಜಿಪಿ ಬಿ.ಕೆ ಸಿಂಗ್ ಅವರು ಪೊಲೀಸ್ ಮಹಾ  ನಿರ್ದೇಶಕರಿಗೆ ಆಂತರಿಕ ತನಿಖಾ ವರದಿ ಸಲ್ಲಿಸಿದ್ದಾರೆ. ನ.10ರಂದು...

ಮಂಗಳೂರು : ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ- ನ.20ರವರೆಗೆ ಪ್ರತಿಭಟನೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಸಂಪೂರ್ಣವಾಗಿ ಸರಕಾರದ ನಿಯಂತ್ರಣದಲ್ಲಿದ್ದು, ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿರುವುದಿಲ್ಲ. ಶಾಂತಿ ಕಾಪಾಡಲು ಸಹಕರಿಸುತ್ತಿರುವ ಜಿಲ್ಲೆಯ ಜನತೆಯನ್ನು ಅಭಿನಂಧಿಸುವುದಾಗಿ...

ಉಡುಪಿ: ರೈತರ ಆತ್ಮ ವಿಶ್ವಾಸ ವೃದ್ದಿಗೆ ಕಾರ್ಯಕ್ರಮ- ವಿನಯ ಕುಮಾರ್ ಸೊರಕೆ

 ಉಡುಪಿ: ರೈತರು ಈ ದೇಶದ ಬೆನ್ನುಲೆಬು,ಅದರೆ ಇತ್ತೀಚೆಗೆ ರೈತರು ಸಂಕಷ್ಟಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು , ರೈತರಲ್ಲಿ ಆತ್ಮವಿಶ್ವಾಸ ಮಾಡಿಸಲು ರೈತ ಸಂಪರ್ಕ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಏರ್ಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ...

Members Login

Obituary

Congratulations