27.5 C
Mangalore
Tuesday, March 24, 2026

ಉಜಿರೆ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ: ರಾಜ್ಯದ ಸಾಂಸ್ಕøತಿಕ ಪರಂಪರೆಗಳ ಪ್ರಾತಿನಿಧಿಕ ಕೇಂದ್ರವಾಗಿ ಬೆಳೆಯಬೇಕು : ಡಿ. ವೀರೇಂದ್ರ ಹೆಗ್ಗಡೆ

ಉಜಿರೆ: ಮೂಲಭೂತ ಸೌಕರ್ಯ, ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸರ್ಕಾರ ಹಾಗೂ ದಾನಿಗಳ ಸಹಕಾರದೊಂದಿಗೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವನ್ನು ರಾಜ್ಯದ ಸಾಂಸ್ಕøತಿಕ ಪರಂಪರೆಗಳ ಪ್ರಾತಿನಿಧಿಕ ಕೇಂದ್ರವಾಗಿ ಬೆಳೆಸಬೇಕು. ಜನರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕು, ಬೆಳಗಬೇಕು ಎಂದು...

ಉಡುಪಿ: ಉಸ್ತುವಾರಿ ಸಚಿವರಿಂದ ಕೊಲ್ಲೂರಿನಲ್ಲಿ 48 ಕೋಟಿ ರೂ ವೆಚ್ಚದ ಕಾಮಗಾರಿ ಭೂಮಿ ಪೂಜೆ

ಉಡುಪಿ : ಕೊಲ್ಲೂರು ದೇವಸ್ಥಾನಕ್ಕೆ ಹಾಗೂ ಪಟ್ಟಣಕ್ಕೆ 48 ಕೋಟಿ ರೂ ಗಳ ವೆಚ್ಚದಲ್ಲಿ , ಶುಧ್ಧೀಕರಿಸಿದ ನೀರು ಸರಬರಾಜು ಕಾಮಗಾರಿಗೆ ಹಾಗೂ ಒಳಚರಂಡಿ ಮತ್ತು ಕೊಳಚೆ ನೀರು ಶುದ್ದೀಕರಣ ಘಟಕದ ಕಾಮಗಾರಿಗೆ...

ಮಂಗಳೂರು: ಬಜಿಲಕೇರಿ ಮಸೀದಿ ಮೇಲೆ ಕಲ್ಲು ತೂರಾಟ ನಾಲ್ವರ ಬಂಧನ

ಮಂಗಳೂರು: ಬಜಿಲಕೇರಿ ಮಸೀದಿಯ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಬಂದರು ಪೋಲಿಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತರನ್ನು ಭವಂತಿ ನಗರ ನಿವಾಸಿಗಳಾದ ನಿತಿನ್ ಶೆಟ್ಟಿ (21), ಸುಶಾಂತ್ (19), ಗುರುಕಿರಣ್ (18) ಹಾಗೂ...

ಮಂಗಳೂರು: ಜಿಲ್ಲೆಯಲ್ಲಿ ಭಾನುವಾರ ರಾತ್ರಿಯ ತನಕ ನಿಷೇಧಾಜ್ಞೆ ಮುಂದುವರಿಕೆ ; ಜಿಲ್ಲಾಧಿಕಾರಿ ಇಬ್ರಾಹಿಂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಗುರುವಾರ ನಡೆದ  ಅಹಿತಕರ ಘಟನೆ ನಂತರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಜಿಲ್ಲೆಯಾದ್ಯಂತ ಶಾಂತಿಯುತ ವಾತಾವರಣ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ...

ಉಡುಪಿ: ನವೆಂಬರ್ 29 ರಂದು ಕರ್ನಾಟಕ ಕಾರ್ಮಿಕ ವೇದಿಕೆಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ   ಕಾರ್ಮಿಕ ಜನಜಾಗೃತಿ ಸಮಾವೇಶ

ಉಡುಪಿ: ಕರ್ನಾಟಕ ಕಾರ್ಮಿಕ ವೇದಿಕೆಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಬೃಹತ್ ಕಾರ್ಮಿಕ ಜನಜಾಗೃತಿ ಸಮಾವೇಶವನ್ನು ಎಮ್ ಜಿಎಮ್ ಕಾಲೇಜಿನ ಮೈದಾನದಲ್ಲಿ ನವೆಂಬರ್ 29ರಂದು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ಹೇಳಿದರು. ಅವರು...

ಉಡುಪಿ: ಹಿಂದೂ ಸಮುದಾಯದವರ ಹತ್ಯೆ ; ವಿಶ್ವಹಿಂದು ಪರಿಷತ್-ಬಜರಂಗದಳದ ವತಿಯಿಂದ ನಡೆದ ರಸ್ತೆ ತಡೆ

ಉಡುಪಿ: ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ನಡೆದಿರುವ ಪ್ರಕರಣಗಳು ಹಾಗೂ ಹಿಂದೂ ಸಮುದಾಯದವರ ಹತ್ಯೆ ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆದಿದ್ದು, ಪ್ರಕರಣದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ...

ಮಂಗಳೂರು: ದಕ ಜಿಲ್ಲೆ ಬಂದ್ ಕರೆ ಯಶಸ್ವಿ ; ಪರದಾಡಿದ ಜನ, ವಾಹನಗಳಿಗೆ ಕಲ್ಲು ತೂರಾಟ

ಮಂಗಳೂರು: ಬಂಟ್ವಾಳ ತಾಲೂಕಿನ ಬಿಸಿ ರೋಡಿನಲ್ಲಿ ಗುರುವಾರ ರಾತ್ರಿ ಯುವಕನಿಗೆ ಅಪರಿಚಿತ ಕಿಡಿಗೇಡಿಗಳು ಇರಿದು ಕೊಲೆ ಮಾಡಿದ ಕೃತ್ಯ ಹಾಗೂ ಮಡಿಕೇರಿಯಲ್ಲಿ ಹಿಂದೂ ಕಾರ್ಯಕರ್ತನ ಕೊಲೆಯನ್ನು ವಿರೋದಿಸಿ ಹಿಂದು ಸಂಘಟನೆಗಳು ಕರೆ ನೀಡಿದ...

ಮಂಗಳೂರು: ಇಬ್ಬರು ಯುವಕರಿಗೆ ಚೂರಿ ಇರಿತ ; ಒರ್ವ ಸಾವು ಇನ್ನೋರ್ವ ಗಂಭೀರ : 144 ಸೆಕ್ಷನ್ ಜಾರಿ

ಮಂಗಳೂರು:  ಇಬ್ಬರು ಯುವಕರಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ ಪ್ರಕರಣ ನಡೆದಿದ್ದು, ಒರ್ವ ಯುವಕ ಬಲಿಯಾಗಿ ಇನ್ನೋರ್ವ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣದಲ್ಲಿ ಬಂಟ್ವಾಳ ತಾಲೂಕು ವಗ್ಗ ಬಳಿ ಹರೀಶ್...

ಮಂಗಳೂರು:  ನವೆಂಬರ್ 11 ಬಂದ್ ಇಲ್ಲ ; ಹಿಂದೂ ಸಂಘಟನೆಗಳಿಂದ ರಸ್ತೆ ತಡೆ ; ಜಗದೀಶ್ ಶೇಣವ

 ಮಂಗಳೂರು: ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ದ ಹಿಂದೂ ಸಂಘಟನೆಗಳು ನವೆಂಬರ್ 13 ರಂದು ರಾಜ್ಯದಾದ್ಯಂತ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಲಿವೆ ಎಂದು ವಿಶ್ವ ಹಿಂದೂ ಪರಿಷತ್ ಇದರ...

ಮಂಗಳೂರು: ಶಾಂತಿ ಭಂಗ ಮಾಡಿ ಅಮಾಯಕರ ಸಾವಿಗೆ ಕಾರಣರಾದವರ ಮೇಲೆ ಕ್ರಮ ಜರುಗಿಸಿ: ಕೊಸೌವೇ

ಮಂಗಳೂರು: ನಾಡ ಪ್ರೇಮಿ, ಮೈಸೂರು ಹುಲಿ ಟಿಪ್ಪು ಸುಲ್ತಾನರ ಬಗ್ಗೆ ಸುಳ್ಳು ದಾಖಲೆಗಳನ್ನು ಹರಡುವ ಮೂಲಕ ಸಾರ್ವಜನಿಕರನ್ನು ದ್ವೇಷಕ್ಕೆ ತಳ್ಳುತ್ತಿರುವ ಹಾಗೂ ಸರಕಾರಿ ಪ್ರಾಯೋಜಿತ ಟಿಪ್ಪು ಜಯಂತಿಯ ವೇಳೆ ಶಾಂತಿ ಭಂಗ ಮಾಡಿ, ಅಮಾಯಕ...

Members Login

Obituary

Congratulations