ಮ0ಗಳೂರು: ಜಿಲ್ಲೆಯಲ್ಲಿ ಅಭೂತಪೂರ್ವ ಭದ್ರತೆ- ಕಾನೂನು ಕೈಗೆತ್ತಿಕೊಂಡರೆ ಉಗ್ರ ಕ್ರಮ: ಡಿಸಿ ಎಚ್ಚರಿಕೆ
ಮ0ಗಳೂರು : ಜಿಲ್ಲೆಯಲ್ಲಿ ನ. 13 ರಂದು ಪ್ರಸ್ತಾವಿತ ಬಂದ್ ಕರೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನಾ ಉನ್ನತ ಮಟ್ಟದ ಸಭೆಯು ಬುಧವಾರ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅಧ್ಯಕ್ಷತೆಯಲ್ಲಿ ನಡೆಯಿತು.
ಪೊಲೀಸ್ ಆಯುಕ್ತ...
ಮಂಜೇಶ್ವರ : ಹೊಸಂಗಡಿ: ರಸ್ತೆ ಅಪಘಾತಕ್ಕೆ ದಂಪತಿ ಬಲಿ; ಐವರು ಗಂಭೀರ ಗಾಯ
ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿ ಬಳಿಯ ವಾಮಂಜೂರು ಚೆಕ್‌ಪೋಸ್ಟ್ ಬಳಿ ರವಿವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ದಂಪತಿ ಮೃತಪಟ್ಟು, ಜೊತೆಗಿದ್ದ ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಆಲ್ಟೋ ಕಾರು...
ಕೋಲಾರ ಉಸ್ತುವಾರಿ ಸಚಿವರಾಗಿ ರಾಮಲಿಂಗಾ ರೆಡ್ಡಿ; ಯು.ಟಿ.ಖಾದರ್ ಹರ್ಷ
ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ಆಯ್ಕೆಯಾದುದಕ್ಕೆ ನಿರ್ಗಮನ ಉಸ್ತುವಾರಿ ಸಚಿವ ಮತ್ತು ಪ್ರಸಕ್ತ ಆರೋಗ್ಯ ಸಚಿವರಾಗಿರುವ ಯು.ಟಿ.ಖಾದರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿಶ್ವ ಆರೋಗ್ಯ ಸಮಾವೇಶಕ್ಕಾಗಿ...
ಮಂಗಳೂರು: ಟಿಪ್ಪು ಜಯಂತಿಯ ಹೆಸರಿನಲ್ಲಿ ಮುಗ್ದ ಜನರ ಹತ್ಯೆ – ಎಬಿವಿಪಿ ಖಂಡನೆ
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ತನ್ನ ಇಲಾಖೆಯ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ. ಕನ್ನಡ ವಿರೋಧಿಯಾಗಿದ್ದ ಮತ್ತು ಮತಾಂಧ ಟಿಪ್ಪುವಿನ ಜಯಂತಿಯನ್ನು ಸರ್ಕಾರ ತನ್ನ...
ದುಬೈ: ನ.13 ರಂದು ಕನ್ನಡಿಗರು ದುಬೈ ವತಿಯಿಂದ ರಾಜ್ಯೋತ್ಸವ-ದೇವೇಗೌಡರ ಉಪಸ್ಥಿತಿಯಲ್ಲಿ ದ್ವಾರಕೀಶ್ ರಿಗೆ ಕನ್ನಡರತ್ನ ಪ್ರದಾನ
ದುಬೈ: ಪ್ರತಿವರ್ಷವೂ ವಿಜೃಂಭಣೆಯಿಂದ ಮತ್ತು ವಿಭಿನ್ನವಾಗಿ ದುಬೈಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿಕೊಳ್ಳುತ್ತಾ ಬಂದಿರುವ ಕನ್ನಡಿಗರು ದುಬೈ ಸಂಘಟನೆ ಈ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಇನ್ನಷ್ಟು ವಿಜೃಂಭಣೆ ಮತ್ತು ಸಮಾಜದ ಹಲವು ಕ್ಷೇತ್ರಗಳಲ್ಲಿ ಉತ್ತಮ...
ಉಡುಪಿ: ಭಾರತೀಯ ಓರ್ಥೊಡೊಕ್ಸ್ ಸಿರಿಯನ್ ಸಭೆಯ ಪರಮಾಧ್ಯಕ್ಷ ಬಸೆಲಿಯೋಸ್ ಮಾರ್ಥೊಮಾ ಪೌಲೊಸ್ ...
ಉಡುಪಿ: ಭಾರತೀಯ (ಮಲಂಕರ) ಓರ್ಥೊಡೊಕ್ಸ್ ಸಿರಿಯನ್ ಸಭೆಯ ಪರಮಾಧ್ಯಕ್ಷ ಗುರುಗಳಾದ ಪರಮಪವಿತ್ರ ಬಸೆಲಿಯೋಸ್ ಮಾರ್ಥೊಮಾ ಪೌಲೊಸ್ || , ಇವರು ಸೈಂಟ್ ಮೇರಿಸ್ ಓರ್ಥೊಡೊಕ್ಸ್ ಸಿರಿಯನ್ ಕೆಥೆಡ್ರೆಲ್ ಹಾಗೂ ಇದರ ಸಹ-ಇಗರ್ಜಿಗಳನ್ನು, ಡಿಸೆಂಬರ್...
ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು 26ನೇ ಅಭಿಯಾನ
ಮಂಗಳೂರು : ದಿನಾಂಕ 8-11-2015 ಭಾನುವಾರದಂದು ನಗರದ ಅತ್ತಾವರ ಪರಿಸರದಲ್ಲಿ ರಾಮಕೃಷ್ಣ ಮಿಷನ್ ಆಯೋಜಿಸುತ್ತಿರುವ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ 26ನೇ ಕಾರ್ಯಕ್ರಮ ಜರುಗಿತು. ಪೆÇಳಲಿ ರಾಮಕೃಷ್ಣತಪೆÇೀವನದ ಅಧ್ಯಕ್ಷರಾದ ಸ್ವಾಮಿ ವಿವೇಕಚೈತನ್ಯಾನಂದಜಿ...
ಮಂಗಳೂರು : ಗೋರಕ್ಷಕರಿಗೆ ರಕ್ಷಣೆ ಒದಗಿಸಿರಿ – ಕುಮಾರ್ ಮಾಲೇಮಾರ್
ಮಂಗಳೂರು : ಗೋರಕ್ಷಕರಿಗೆ ರಕ್ಷಣೆ ಒದಗಿಸಬೇಕು, ಗೋರಕ್ಷಕರ ಸ್ವರಕ್ಷಣೆಗಾಗಿ ಶಸ್ತ್ರ ಗಳನ್ನು ಇಟ್ಟುಕೊಳ್ಳನ್ನು ಅನುಮತಿ ನೀಡಬೇಕು ಮತ್ತು ಬೆಳಗಾವಿಯ ಲೋಂಡಾದಲ್ಲಿ ಶ್ರೀರಾಮಸೇನೆಯ ಕಾರ್ಯಕ್ರಮದ ಮೇಲೆ ಮುಸಲ್ಮಾನರ ದಾಳಿಯನ್ನು ಖಂಡಿಸಿ ಮಂಗಳೂರು ಜಿಲ್ಲಾಧಿಕಾರಿ ಕಛೇರಿ...
ಪಡುಬಿದ್ರೆ :ಮಸೀದಿಯ ಮಿನಾರ ಏರಿದ ಮಾನಸಿಕ ಅಸ್ವಸ್ಥ
ಪಡುಬಿದ್ರೆ : ಮಸೀದಿಯ ಮಿನಾರ ಏರಿ ಕುಳಿತ ಮಾನಸಿಕ ಅಸ್ವಸ್ಥ ಯುವಕನನ್ನು ಎರಡು ಗಂಟೆಯ ಸತತ ಕಾರ್ಯಚರಣೆಯ ಮೂಲಕ ರಕ್ಷಿಸಿದ ಘಟನೆ ಕಾಪು ಸಮೀಪದ ಕೊಂಬಗುಡ್ಡೆ ಗೌಸಿಯಾ ಜಾಮಿಯಾ ಮಸೀದಿಯಲ್ಲಿ ನಡೆದಿದೆ.
ಉತ್ತರ ಪ್ರದೇಶ...
ಮ0ಗಳೂರು : ಸುಳ್ಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ
ಮ0ಗಳೂರು : 2015-16ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವು ದಿನಾಂಕ: 28-11-2015 ಶನಿವಾರ ಪೂರ್ವಹ್ನ 9.00 ಗಂಟೆಗೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಭಾಂಗಣ ಸುಳ್ಯ ತಾಲೂಕು ಇಲ್ಲಿ ನಡೆಸಲಾಗುವುದು. ಜಿಲ್ಲಾ ಮಟ್ಟದ...





















