ಮ0ಗಳೂರು :ಪಿಲಿಕುಳ ಮಕ್ಕಳ ಹಬ್ಬದಲ್ಲಿ ಮಕ್ಕಳಿಂದ ರಾಷ್ಟ್ರ ನಾಯಕರ ವೇಷ ವೈಭವ
ಮ0ಗಳೂರು : ನವೆಂಬರ್ 14ರಂದು ಪಿಲಿಕುಳ ಮಕ್ಕಳ ಹಬ್ಬದಲ್ಲಿ ರಾಷ್ಟ್ರ ನಾಯಕರ ವೇಷ ವೈಭವ ಕಾರ್ಯಕ್ರಮ ಆಯೋಜಿಸಲಾಗಿದ್ದು ಮಕ್ಕಳು ರಾಷ್ಟ್ರ ನಾಯಕರ ವೇಷಧರಿಸಿ ಈ ಸಂಬ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರು...
ಮಂಗಳೂರು: ಬಿಜೆಪಿಯಿಂದ ಜಿಲ್ಲೆಯ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಧರಣಿ
ಮಂಗಳೂರು: ಭಾರತೀಯ ಜನತಾ ಪಾರ್ಟಿ ವತಿಯಿಂದ ದಿನಾಂಕ 09.11.2015 ಸೋಮವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 5 ರವರೆಗೆ ಕರ್ನಾಟಕ ರಾಜ್ಯದ ಹಾಗೂ ದ.ಕ.ಜಿಲ್ಲೆಯ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಬೃಹತ್...
ಮಂಗಳೂರು: ಕಾರವಾರದಲ್ಲಿ ರಾಜ್ಯ ಮಟ್ಟದ ರಾಜೀವ್‍ಗಾಂಧಿ ಖೇಲ್ ಅಭಿಯಾನ್ ಗ್ರಾಮೀಣ ಕ್ರೀಡಾಕೂಟ
ಮ0ಗಳೂರು : 2015-16ನೇ ಸಾಲಿನ ರಾಜ್ಯ ಮಟ್ಟದ ರಾಜೀವ್‍ಗಾಂಧಿ ಖೇಲ್ ಅಭಿಯಾನ್ ಗ್ರಾಮೀಣ ಕ್ರೀಡಾಕೂಟವು ನ.13 ರಿಂದ ನ.15 ರ ವರೆಗೆ ಗುಂಪು-02 (ಕಬಡ್ಡಿ, ಖೋ ಖೋ ಜಡೊ ಮತ್ತು ಟೇಬಲ್ ಟೆನ್ನಿಸ್)...
ಮಂಗಳೂರು: ಸಚಿವ ಆಂಜನೇಯ ರಾಜೀನಾಮೆಗೆ ಬಿಜೆಪಿ ಆಗ್ರಹ
ಮಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಟೆಂಡರ್ ಕರೆಯುವ ವಿಷಯದಲ್ಲಿ ನೇರವಾಗಿ ತಮ್ಮ ಪತ್ನಿ ಹಾಗೂ ತಮ್ಮ ಇಲಾಖೆಯ ಅಧಿಕಾರಿಯೇ ಸಿಕ್ಕಿಬಿದ್ದಿರುವುದರಿಂದ ಸಚಿವ ಆಂಜನೇಯ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ...
ಉಡುಪಿ: `ಉಪ್ಪಾ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಹಬ್ಬ ಅಂಗವಾಗಿ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಕಾಣಿಯೂರು ಮಠದ ಆಶ್ರಯದಲ್ಲಿ ಉಡುಪಿ ಪ್ರೆಸ್ ಫೆÇಟೋಗ್ರಾಫರ್ಸ್ ಅಸೋಸಿಯೇಶನ್ (ಉಪ್ಪಾ) ನೇತೃತ್ವದಲ್ಲಿ `ಉಪ್ಪಾ ಮೂಡ್ಸ್ ಆಫ್...
ಅಬುಧಾಬಿ ಕರ್ನಾಟಕ ಸಂಘದ ಅದ್ಧೂರಿ 60ನೇ ಕರ್ನಾಟಕ ರಾಜ್ಯೋತ್ಸವ
ಅಬುಧಾಬಿ ಕರ್ನಾಟಕ ಸಂಘ ತನ್ನ 35ನೇ ವರ್ಷದ ಯಶಸ್ವಿ ಹೆಜ್ಜೆಯಲ್ಲಿ 60ನೇ ಕರ್ನಾಟಕ ರಾಜ್ಯೋತ್ಸವ ಅದ್ಧೂರಿ ಸಮಾರಂಭ 2015 ನವೆಂಬರ್ 6ನೇ ತಾರೀಕು ಶುಕ್ರವಾರ ಅಬುಧಾಬಿ ಇಂಡಿಯಾ ಸೋಸಿಯಲ್ ಸೆಂಟರ್ ಸಭಾಂಗಣದಲ್ಲಿ ಸಮಾವೇಶಗೊಂಡ...
ಮಂಗಳೂರು: ವಿವಿಧ ಕಾರ್ಯಕ್ರಮಗಳ ಪ್ರಕಟಣೆಗಳು
ನವೆಂಬರ್ ಮಾಹೆ ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳು
ಮ0ಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನವೆಂಬರ್ ಮಾಹೆಯಲ್ಲಿ ವಿವಿಧ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ವನ್ನು...
ಉಡುಪಿ: ಮಂಗಳೂರು ಪ್ರೀಮಿಯರ್ ಲೀಗ್‍ಗೆ ಉಡುಪಿ ಟೈಗರ್ಸ್ ತಂಡದ ಲಾಂಛನ ಅನಾವರಣ
ಉಡುಪಿ: ಮಂಗಳೂರು ಪ್ರೀಮಿಯರ್ ಲೀಗ್‍ಗೆ ಉಡುಪಿ ಜಿಲ್ಲೆಯ ಏಕೈಕ ತಂಡ ಉಡುಪಿ ಟೈಗರ್ಸ್ ತಂಡದ ಲಾಂಛನ ಅನಾವರಣ ಕಾರ್ಯಕ್ರಮ ಶನಿವಾರ ರಾತ್ರಿ ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ನಡೆಯಿತು.
ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಲಾಂಛನ...
ಉಡುಪಿ: ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ
ಉಡುಪಿ: 10 ನೇ ಅಂತರಾಷ್ಟ್ರೀಯ ಮಕ್ಕಳ ಚಲನ ಚಿತ್ರೋತ್ಸವ ಉಡುಪಿ ಜಿಲ್ಲೆಯಲ್ಲಿ ಆಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿ...
ಉಡುಪಿ: ಕೊರಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ರೂಪಿಸಿ: ಸೊರಕೆ ಸೂಚನೆ
ಉಡುಪಿ: ಕೊರಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮುದಾಯದ ಅಭಿವೃದ್ದಿಗೆ ಕಾರ್ಯಕ್ರಮಗಳನ್ನು ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ .
ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ...



















