ಉಡುಪಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಇದರ 10 ದಿನಗಳ “ಸಾಬೂನು ಮೇಳ” ಉದ್ಘಾಟನೆ
ಉಡುಪಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಇದರ ವತಿಯಿಂದ ನಗರದ ಬೋರ್ಡ್ ಹೈಸ್ಕೂಲ್‍ನಲ್ಲಿ ಆಯೋಜಿಸಲಾದ 10 ದಿನಗಳ ಸಾಬೂನು ಹಾಗೂ ಇತರ ಉತ್ಪನ್ನಗಳ ಪ್ರದರ್ಶನ ಮತ್ತು ರಿಯಾಯತಿ ದರದ ಮಾರಾಟ ಮೇಳ...
ಮಂಗಳೂರು: ಎತ್ತಿನಹೊಳೆ ಯೋಜನೆ ಸ್ಥಗಿತಕ್ಕೆ ಪ್ರಾರ್ಥಿಸಿ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಉರುಳು ಸೇವೆ
ಮಂಗಳೂರು : ಎತ್ತಿನಹೊಳೆ ಯೋಜನೆ ಸ್ಥಗಿತಗೊಳ್ಳಲು ಇಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಸಂದರ್ಭ ಉರುಳು ಸೇವೆ ಮಾಡಿದರು.
ಪೂಜಾರಿ ಜೊತೆ...
ಪ್ರಶಾಂತ್ ಕೊಲೆ ಆರೋಪಿಗಳ ಬಂಧನಕ್ಕೆ ಮುನೀರ್ ಕಾಟಿಪಳ್ಳ ಆಗ್ರಹ
ಭಜರಂಗದಳದ ಕಾರ್ಯಕರ್ತ, ಮೂಡಬಿದ್ರೆಯ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಡಿವೈಎಫ್‍ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ನಡುಬೀದಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಕೊಲೆಯಾದ ವಾರದ ನಂತರವೂ...
ಮಂಗಳೂರು: ದೇರಳಕಟ್ಟೆ ನೇತಾಜಿ ಸರಕಾರಿ ಫ್ರೌಢ ಶಾಲೆಗೆ ಸಚಿವ ಖಾದರ್ ಅನುದಾನದಲ್ಲಿ “ಆಡಿಯೋ ವೀಷ್ಯುವಲ್ ರೂಂ” ಕೊಡುಗೆ
ಮಂಗಳೂರು: ಮಂಗಳೂರು ನಗರ ಹೊರತು ಪಡಿಸಿ ಇದೇ ಮೊದಲ ಬಾರಿಗೆ ದೇರಳಕಟ್ಟೆಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಫ್ರೌಢ ಶಾಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಮಾಹಿತಿ ತಂತ್ರಜ್ನಾದ ವೃಧ್ಧಿಯ ದೂರದೃಷ್ಟಿವಿರಿಸಿ ಕ್ಷೇತ್ರದ ಶಾಸಕ ಯು.ಟಿ...
`ಕಲಾ ಕೊಂಕಣಿ’ ಚಿತ್ರಕಲಾ ಶಿಬಿರ ಸಮಾರೋಪ
ಕೊಂಕಣಿ ಅಕಾಡೆಮಿ ಭಾಷೆಗಾಗಿ ಕೆಲಸ ಮಾಡುವಾಗ ಚಿತ್ರಕಲೆ ಕೂಡಾ ಭಾಷಾ ಬೆಳವಣಿಗೆಯ ಅಂಗ ಎಂದು ಭಾವಿಸಿ ಇಂಥ ಒಂದು ಶಿಬಿರವನ್ನು ಆಯೋಜಿಸಿದ್ದಾರೆ. ಕೊಂಕಣಿ ಕಲೆಯ ವಿವಿಧ ಚಿತ್ರಗಳನ್ನು ಕ್ಯಾಲೆಂಡರ್ ಮೂಲಕ ಮನೆಮನೆಗೆ ತಲುಪಿಸುವ,...
ಉಡುಪಿ: ಧರ್ಮಪ್ರಾಂತ್ಯದ ಮೂರು ಪ್ರಮುಖ ಯೋಜನೆಗಳಿಗೆ ಶಿಲನ್ಯಾಸ
ಉಡುಪಿ: ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಮೂರನೇ ವರ್ಷಾಚರಣೆ ಹಾಗೂ ಧರ್ಮಾಧ್ಯಕ್ಷರ ಪೀಠಾರೋಹಣದ ಯಶಸ್ವಿ ಮೂರು ವರುಷಗಳ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ಅಗತ್ಯ ಮೂರು ಯೋಜನೆಗಳಾದ ಪಾಲನಾ ಕೇಂದ್ರ, ನಿವೃತ್ತ ಯಾಜಕರ ನಿವಾಸ ಮತ್ತು ಗುರು...
ಮಂಗಳೂರು ಪ್ರೆಸ್‍ಕ್ಲಬ್ ಮ್ಯಾನೇಜರ್ ಬ್ರಿಜೇಶ್‍ಗೆ ಬೀಳ್ಕೊಡುಗೆ
ಮಂಗಳೂರು: ಮಂಗಳೂರು ಪ್ರೆಸ್‍ಕ್ಲಬ್‍ನ ಮ್ಯಾನೇಜರ್ ಆಗಿ ಕಳೆದು ಮೂರು ವರ್ಷಗಳಿಂದ ಕರ್ತವ್ಯದಲ್ಲಿದ್ದ ಬ್ರಿಜೇಶ್ ಅವರನ್ನು ಗುರುವಾರ ಬೀಳ್ಕೊಡಲಾಯಿತು.
ಬ್ರಿಜೇಶ್ ಅವರಿಗೆ ಶಾಲು ಹೊದಿಸಿ ಫಲಪುಷ್ಪವಿತ್ತು ಗೌರವಿಸಿ ಮಾತನಾಡಿದ ಮಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ, ಡಾ.ಅನಿಲ್ ರೊನಾಲ್ಡ್...
ಶಾರ್ಜಾದಲ್ಲಿ ನವೆಂಬರ್ 19 ಮತ್ತು 20 ರಂದು 12ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ
ಶಾರ್ಜಾ ಕರ್ನಾಟಕ ಸಂಘ ಮತ್ತು ಹೃದಯ ವಾಹಿನಿ. ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ 2015 ನವೆಂಬರ್ 19 ಮತ್ತು 20 ರಂದು ಶಾರ್ಜಾದಲ್ಲಿ ಅದ್ದೂರಿಯಾಗಿ 12ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಶಾರ್ಜಾ...
ಉಡುಪಿ: ಅಕ್ಟೋಬರ್ 18 ರಿಂದ ಕನ್ನರ್ಪಾಡಿ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಟ್ಟದ ವೈ.ಸಿ.ಎಸ್/ವೈ.ಎಸ್.ಎಮ್ ಸಮಾವೇಶ
ಉಡುಪಿ: ಯುವ ವಿದ್ಯಾರ್ಥಿ ಸಂಚಲನವು (ವೈ.ಸಿ.ಎಸ್/ವೈ.ಎಸ್.ಎಮ್) ಭಾರತಕ್ಕೆ ಪಾದಾರ್ಪಣೆಗೈದು 50 ಸಂವತ್ಸರಗಳನ್ನು ಪೂರೈಸಿ ಸುವರಣ ಮಹೋತ್ಸವವನ್ನು ಆಚರಿಸುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಟ್ಟದ ವೈ.ಸಿ.ಎಸ್/ವೈ.ಎಸ್.ಎಮ್ ಸಮಾವೇಶವು ಅಕ್ಟೋಬರ್ 18, ರವಿವಾರದಿಂದ ಅಕ್ಟೋಬರ್ 20ರ...
ಮಂಗಳೂರು: ಸುರತ್ಕಲ್ ಬಂಟರ ಸಂಘಕ್ಕೆ ರಂಗ್‍ದೈಸಿರಿ ಪ್ರಶಸ್ತಿ
ಮಂಗಳೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇವರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ನಿರ್ದೇಶನದಲ್ಲಿ ಪುತ್ತೂರು ಬಂಟರ ಭವನದಲ್ಲಿ ನಡೆದ ಕರಾವಳಿ ಬಂಟರ ಕಲಾವೈಭವದ ರಂಗ್‍ದೈಸಿರಿ ಸ್ಪರ್ಧೆಯಲ್ಲಿ...



























