25.5 C
Mangalore
Monday, March 23, 2026

ಮಂಗಳೂರು : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ; ಆರೋಪಿ   ದಸ್ತಗಿರಿ

ಮಂಗಳೂರು : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಮರದ ದಿಮ್ಮಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಸಪ್ಟೆಂಬರ್ 30 ರಂದು ಪುತ್ತೂರು ತಾಲೂಕು, ಉಪ್ಪಿನಂಗಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ...

ಮಣಿಪಾಲ: ಭಿನ್ನ ನಂಬಿಕೆಗೂ ಗೌರವ ನೀಡಲು ಭಿನ್ನ ವಿಚಾರ ತಿಳಿಯಬೇಕು ; ಎಸ್ಪಿ ಅಣ್ಣಾಮಲೈ

ಮಣಿಪಾಲ: ಭಿನ್ನ ವಿಚಾರಗಳನ್ನು ಭಿನ್ನ ನಂಬಿಕೆಗಳನ್ನು ಸಹಿಸಿಕೊಳ್ಳಲು, ಗೌರವ ನೀಡಲು ನಾವು ತಯಾರಾಗಬೇಕಿದ್ದರೆ, ಭಿನ್ನ ವಿಚಾರಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ ಅಣ್ಣಾಮಲೈ ಹೇಳಿದರು. ಅವರು ಶುಕ್ರವಾರ...

ಉಡುಪಿ: ಜೈಲು ಅಪರಾಧಿಗಳನ್ನು ತಿದ್ದುವ ಜಾಗ: ಎಸ್ ಪಿ ಕೆ ಅಣ್ಣಾಮಲೈ

ಉಡುಪಿ: ತಪ್ಪುಗಳನ್ನು ಯಾರೂ ಬೇಕೆಂದೇ ಮಾಡುವುದಿಲ್ಲ, ಕೆಲವೊಂದು ಸಂದರ್ಭ ನಮ್ಮನ್ನು ತಪ್ಪು ಮಾಡಿಸುತ್ತದೆ. ಜೈಲು ಅಪರಾಧಿಗಳನ್ನು ತಿದ್ದುವ ಜಾಗವಾಗಿದ್ದು, ಸಿಗುವ ಅವಕಾಶಗಳನ್ನು ಉಪಯೋಗಿಸಿ ಒಳ್ಳೆಯವರಾಗಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಪೋಲಿಸ್ ಅಧೀಕ್ಷಕ ಕೆ...

ಮಂಗಳೂರು: ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ “ಅಕ್ಷರ ಸಂತ” ಶ್ರೀ ಹರೇಕಳ ಹಾಜಬ್ಬರವರಿಗೆ ಸನ್ಮಾನ

ಮಂಗಳೂರು: ಸಂಘದ ಕಛೇರಿಯಲ್ಲಿ ಜರಗಿದ ಗಾಂಧಿ ಜಯಂತಿ/ ಪ್ರತಿಭಾ - ಪುರಸ್ಕಾರ/ಸನ್ಮಾನ ಕಾರ್ಯಕ್ರಮವನ್ನು ಶ್ರೀ ಮೊಹಿದ್ದೀನ್ ಭಾವ ಶಾಸಕರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಇವರು ಮಹಾತ್ಮ ಗಾಂಧಿ ಭಾವ ಚಿತ್ರಕ್ಕೆ ಹೂಹಾರ ಹಾಕಿ...

ಮಂಗಳೂರು: ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜಿಗೆ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ

ಮಂಗಳೂರು: ಇತ್ತೀಚೆಗೆ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಶಾರದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಂಗಳೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ಪ್ರಥಮ...

ಮಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆಯನ್ನು ಶಾಸಕ ಜೆ.ಆರ್.ಲೋಬೊ ನೆರವೇರಿಸಿದರು

ಮಂಗಳೂರು: ರಾಜ್ಯ ಸರಕಾರದ ಎಸ್.ಎಫ್.ಸಿ ನಿಧಿಯಿಂದ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ಸುಮಾರು 45.70 ಲಕ್ಷ ರೂಪಾಯಿ ವೆಚ್ಚದಲ್ಲಿ ನಗರದ 24ನೇ ದೇರೆಬೈಲು ದಕ್ಷಿಣ ವಾರ್ಡ್‍ನ ಕಾಪಿಕಾಡ್ 4ನೇ ಅಡ್ಡ ರಸ್ತೆಯ ಕಾಂಕ್ರಿಟ್...

 ಮಂಗಳೂರು: ಹಾಸ್ಟೆಲಿನಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ ; ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಹಾಸ್ಟೆಲ್ ವಾರ್ಡನ್ ಅಮಾನತಿಗೆ ಒತ್ತಾಯ

ಮಂಗಳೂರು: ಕಾಲೇಜಿನ ಹಾಸ್ಟೆಲಿನಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ ಸಂಬಂಧಿಸಿ ಹಾಸ್ಟೆಲ್ ವಾರ್ಡನ್ ಅವರನ್ನು ಅಮಾನತುಗೊಳಿಸುಬೇಕು ಎಂದು ಒತ್ತಾಯಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಸಂತ ಅಲೋಶಿಯಸ್ ಕಾಲೇಜಿನ ಮುಖ್ಯದ್ವಾರದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು. ...

ಮಂಗಳೂರು: ಅಕ್ಟೋಬರ್ 7ರಂದು ಸುರತ್ಕಲ್-ಕಾನ – MRPL- ರಸ್ತೆ ಡಾಮರೀಕರಣಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ

ಮಂಗಳೂರು: ಸುರತ್ಕಲ್- ಕಾನ - MRPL - ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನಗಳ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದ್ದು ನಿರ್ವಹಣೆಯ ಹೊಣೆ ಹೊತ್ತಿರುವ ಮಹಾನಗರ ಪಾಲಿಕೆ ಅವೈಜ್ಞಾನಿಕ ರೀತಿಯಲ್ಲಿ ದುರಸ್ಥಿಗೊಳಿಸಿರುವುದು ರಸ್ತೆ ಸಮಸ್ಯೆಯನ್ನು ತೀವ್ರಗೊಳಿಸಿದ್ದು...

ಮಂಗಳೂರು: ದಕ್ಷ ಅಧಿಕಾರಿ ಇನ್ಸ್‍ಪೆಕ್ಟರ್ ಪ್ರಮೋದ್ ವರ್ಗಾವಣೆಗೆ ಮರಳು ಮಾಫಿಯದ ಹುನ್ನಾರ – ಡಿವೈಎಫ್‍ಐ

ಮಂಗಳೂರು: ಗ್ರಾಮಾಂತರ ಠಾಣೆಯಲ್ಲಿ ಇನ್ಸ್‍ಪೆಕ್ಟರ್ ಆಗಿರುವ ದಕ್ಷ, ಪ್ರಾಮಾಣಿಕ ಅಧಿಕಾರಿ ಪ್ರಮೋದ್ ಅವರನ್ನು ವರ್ಗಾಯಿಸಲು ಮರಳು ಮಾಫಿಯಾದ ಸಹಿತ ಠಾಣಾ ವ್ಯಾಪ್ತಿಯ ಸ್ಥಾಪಿತ ಹಿತಾಶಕ್ತಿಗಳು ಮುಖ್ಯಮಂತ್ರಿಯ ಮಟ್ಟದಲ್ಲಿ ಲಾಭಿ ನಡೆಸುತ್ತಿದ್ದು ಈ ಲಾಭಿಯ...

ಮಂಗಳೂರು: ವಿವಿಧ ಹಿಂದೂ ಸಂಘಟನೆಗಳಿಂದ ಸನಾತನ ಸಂಸ್ಥೆಯ ಮೇಲೆ ನಿರ್ಬಂಧ ಹೇರುವುದರ ವಿರುದ್ಧ ಪ್ರತಿಭಟನೆ

ಮಂಗಳೂರು: ಈ ಪ್ರತಿಭಟನೆಯಲ್ಲಿ ಶ್ರೀ.ರಾಮಸೇನೆ, ಹಿಂದೂ ಮಹಾಸಭಾ, ಅಖಿಲ ಭಾರತ ವಿಧ್ಯಾರ್ಥಿ ಪರಿಷತ್, ಹಿಂದೂ ಯವ ಸೇನೆ, ಶ್ರೀ.ಪತಂಜಲಿಯ , ಹಿಂದೂ ಜಾಗರಣ ವೇದಿಕೆ ಮತ್ತು  ಭಜನಾ ಮಂಡಳಿಯ ಸದಸ್ಯರು, ಮೂಡಬಿದ್ರೆ ಕರಿಂಜೆ ಮಠದ...

Members Login

Obituary

Congratulations