ಆದಾಯ ಹೆಚ್ಚಿಸುವ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಕೆಲಸವಾಗಲಿ:ಡಾ. ಜಯಮಾಲ

ಆದಾಯ ಹೆಚ್ಚಿಸುವ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಕೆಲಸವಾಗಲಿ:ಡಾ. ಜಯಮಾಲ ಉಡುಪಿ: ಪ್ರವಾಸೋದ್ಯಮ ಅತೀ ಹೆಚ್ಚು ಪ್ರಚಾರ ಪಡೆದು ಜನರಿಗೆ ಪ್ರಪಂಚದ ಯಾವುದೇ ಮೂಲೆಯಲ್ಲಾದರೂ ಪ್ರತಿ ಕ್ಷಣದಲ್ಲೂ ಪ್ರವಾಸೋದ್ಯಮದ ಮಾಹಿತಿಯನ್ನು ನೀಡಿ ಸೆಳೆಯುವಂತಾಗಬೇಕು. ಮುಂದಿನ ದಿನಗಳಲ್ಲಿ...

ಎಐಸಿಸಿ ಸದಸ್ಯರಾಗಿ ಅಮೃತ್ ಶೆಣೈ ಮತ್ತು ರಾಕೇಶ್ ಮಲ್ಲಿ ನೇಮಕ

ಎಐಸಿಸಿ ಸದಸ್ಯರಾಗಿ ಅಮೃತ್ ಶೆಣೈ ಮತ್ತು ರಾಕೇಶ್ ಮಲ್ಲಿ ನೇಮಕ ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಯುವ ನಾಯಕ ಅಮೃತ್ ಶೆಣೈ ಮತ್ತು ರಾಜ್ಯ ಇಂಟಕ್ ಅಧ್ಯಕ್ಷ...

ಮಂಗಳೂರು:17 ವರ್ಷದ ಯುವತಿ ನಾಪತ್ತೆ

ಮಂಗಳೂರು:17 ವರ್ಷದ ಯುವತಿ ನಾಪತ್ತೆ ಮಂಗಳೂರು: ಯುವತಿ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಕದ್ರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 13ರಂದು  ಕ್ಯಾರಲ್ (17) (ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿ ರಾತ್ರಿ 11 ಗಂಟೆಗೆ...

ಪಿಲಿಕುಳವನ್ನು ಆಧುನಿಕ ಸಂಸ್ಕೃತಿ ಗ್ರಾಮವಾಗಿ ಪರಿವರ್ತನೆ: ಜೆ.ಆರ್.ಲೋಬೊ

ಪಿಲಿಕುಳವನ್ನು ಆಧುನಿಕ ಸಂಸ್ಕೃತಿ ಗ್ರಾಮವಾಗಿ ಪರಿವರ್ತನೆ: ಜೆ.ಆರ್.ಲೋಬೊ ಮಂಗಳೂರು: ಪಿಲಿಕುಳವನ್ನು ಆಧುನಿಕ ಸಂಸ್ಕೃತಿ ಗ್ರಾಮವಾಗಿ ಮಾಡುವ ಪ್ರಯತ್ನದ ಫಲವಾಗಿ ಕೆರೆಗುದ್ದಲಿ ಪೂಜೆಯನ್ನು ಮಾಡುತ್ತಿರುವುದಾಗಿ ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ನಿನ್ನೆ ಪಿಲಿಕುಳದಲ್ಲಿ ಕೆರೆ ಗುದ್ದಲಿ...

ಅ. 23-25 ಉಡುಪಿಯಲ್ಲಿ ಕರ್ನಾಟಕ ರಾಜ್ಯ ಕಿರಿಯರ ಮತ್ತು 23 ವಯೋಮಿತಿ ಕ್ರೀಡಾಕೂಟ

ಅ. 23-25 ಉಡುಪಿಯಲ್ಲಿ ಕರ್ನಾಟಕ ರಾಜ್ಯ ಕಿರಿಯರ ಮತ್ತು 23 ವಯೋಮಿತಿ ಕ್ರೀಡಾಕೂಟ ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯದ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಿರಿಯರ...

ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅದ್ಯತೆ: ಜೆ. ಆರ್. ಲೋಬೊ

ಮಂಗಳೂರು: ಸುಮಾರು 32 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ 49ನೇಯ ವಾರ್ಡಿನ ಕಪಿತಾನಿಯೊ ತೆಂಡೆಲ್‍ತೋಟ ಪರಿಸರದಲ್ಲಿ ಇತ್ತೀಚಿಗೆ ಕಾಮಗಾರಿಗೊಂಡ ಕಾಂಕ್ರೀಟ್ ರಸ್ತೆಯನ್ನು ನಗರದ ಶಾಸಕ ಜೆ. ಆರ್. ಲೋಬೊರವರು ಅದಿತ್ಯವಾರ ಉದ್ಘಾಟಿಸಿದರು. ಬಳಿಕ ಮತಾನಾಡಿದ...

ಬಿ.ಸಿ.ಎಫ್ ಗ್ರಾಂಡ್ ಸ್ಪೋರ್ಟ್ಸ್ ಫೆಸ್ಟಿವಲ್ 2018 “

ಬಿ.ಸಿ.ಎಫ್ ಗ್ರಾಂಡ್ ಸ್ಪೋರ್ಟ್ಸ್ ಫೆಸ್ಟಿವಲ್ 2018 " ಅನಿವಾಸಿ ಕನ್ನಡಿಗ ಬ್ಯಾರೀ ಸಮುದಾಯದ ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ ನಡೆಯುವ ಬಹು ಚರ್ಚಿತ ವಾರ್ಷಿಕ ಕ್ರೀಡಾ ಕೂಟ "...

ಶಿರಾಡಿ ಘಾಟಿ: ಲಘು ವಾಹನಗಳಿಗೆ ಸಂಚಾರ ಮುಕ್ತ; ದ.ಕ. ಜಿಲ್ಲಾಧಿಕಾರಿ ಆದೇಶ

ಶಿರಾಡಿ ಘಾಟಿ: ಲಘು ವಾಹನಗಳಿಗೆ ಸಂಚಾರ ಮುಕ್ತ; ದ.ಕ. ಜಿಲ್ಲಾಧಿಕಾರಿ ಆದೇಶ ಮಂಗಳೂರು: ಶಿರಾಡಿ ಘಾಟಿ ರಸ್ತೆಯನ್ನು ಲಘು ವಾಹ‌ನಗಳ ಸಂಚಾರಕ್ಕೆ ತಕ್ಷಣದಿಂದಲೇ ಮುಕ್ತ ಮಾಡಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ...

ಹದಿಹರೆಯದ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಕರೆ :ಜಿಲ್ಲಾ ಆರೋಗ್ಯಾಧಿಕಾರಿ

ಹದಿಹರೆಯದ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಕರೆ :ಜಿಲ್ಲಾ ಆರೋಗ್ಯಾಧಿಕಾರಿ ಮ0ಗಳೂರು :ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮಕ್ಕಳೇ ಮಾದಕ ವಸ್ತುಗಳಿಗೆ ಆಕರ್ಷಿತರಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿದ್ದು, ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳ...

ವಾಮಂಜೂರಿನ 68 ವರ್ಷದ ಜೋಸೆಫ್ ಡಿಸೋಜಾ ನಾಪತ್ತೆ – ಪ್ರಕರಣ ದಾಖಲು

ವಾಮಂಜೂರಿನ 68 ವರ್ಷದ ಜೋಸೆಫ್ ಡಿಸೋಜಾ ನಾಪತ್ತೆ – ಪ್ರಕರಣ ದಾಖಲು ಮಂಗಳೂರು: ಮಂಗಳೂರು ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಮನೆಗೆ ಬಾರದೆ ಕಾಣೆಯಾಗಿದ ಬಗ್ಗೆ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆ ವಾಮಂಜೂರು ಇಲ್ಲಿ...

Members Login

Obituary

Congratulations