ಮಂಗಳೂರು: ಯುವಕನನ್ನು ಕಾರಿನಲ್ಲಿ ಬೆನ್ನಟ್ಟಿ ತಲವಾರಿನಿಂದ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಯುವಕನನ್ನು ವೈಯುಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕಾರಿನಲ್ಲಿ ಬೆನ್ನಟ್ಟಿದ್ದ ತಂಡವೊಂದು ತಲವಾರಿನಿಂದ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿ ಗುರುವಾರ ಸಂಜೆ...
ನಿಟ್ಟೆ ಸಂಸ್ಥೆಯಲ್ಲಿ ‘ಪಶ್ಚಿಮ ಘಟ್ಟ ಮತ್ತು ಪುನರ್ವಸತಿ ಸಮಸ್ಯೆ’ ಕುರಿತು ಅತಿಥಿ ಉಪನ್ಯಾಸ
ಮಂಗಳೂರು: ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ (ನಿಕೋ), ಸೆಪ್ಟೆಂಬರ್ ೧0 ರಂದು ದೇರಳಕಟ್ಟೆಯ ಪಾನಿರಿನ ಕಾಲೇಜು ಸಭಾಂಗಣದಲ್ಲಿ ‘ಪಶ್ಚಿಮ ಘಟ್ಟ ಮತ್ತು ಪುನರ್ವಸತಿ ಸಮಸ್ಯೆ’ ಎಂಬ ವಿಷಯದ ಮೇಲೆ ಅತಿಥಿ...
ಉಡುಪಿ: ಎಸ್ಪಿ ಅಣ್ಣಾಮಲೈ ಅವರಿಂದ ವಿದ್ಯಾರ್ಥಿ ಸ್ನೇಹಿ ನೂತನ ಪ್ರಯೋಗ – ವಿದ್ಯಾರ್ಥಿಗಳಿಗೆ ಅಕ್ಟೋಬರ್ 1ರಿಂದ ಹೆಲ್ಮೆಟ್
ಉಡುಪಿ: ಅಫಘಾತದಲ್ಲಿ ವಿದ್ಯಾರ್ಥಿಗಳ ಜೀವ ಹಾಗೂ ತಲೆಯನ್ನು ಉಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ದಕ್ಷ ಪೋಲಿಸ್ ವರಿಷ್ಠಾಧಿಕಾರಿ ಕೆ ಅಣ್ಣಾಮಲೈ ಅವರು ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಅಕ್ಟೋಬರ್ 1 ರಿಂದ ಹೆಲ್ಮೆಟ್ ಧರಿಸಿ...
ಬೆಸೆಂಟ್ ಮಹಿಳಾ ಪದವಿ ಕಾಲೇಜಿನಲ್ಲಿ ಬಿಕ್ವೆಸ್ಟ್ 2015
ಮಂಗಳೂರು: ಬೆಸೆಂಟ್ ಮಹಿಳಾ ಪದವಿ ಕಾಲೇಜಿನಲ್ಲಿ ಬಿಕ್ವೆಸ್ಟ್ 2015 – ‘ವಿಷನ್ 2020 ಪರಿವರ್ತನ್ - ಹೊಸ ದಿಸೆಯತ್ತ’ ಅಂತರ್ ಕಾಲೇಜು ಮಟ್ಟದ ಪ್ರತಿಭಾ ಸ್ಪರ್ಧೆ ಕಲಾಂ ಅವರ 2020 ಪರಿವರ್ತನಾ ಆಶಯದಂತೆ...
ಬಂಟ್ಸ್ ಹೋಸ್ಟೆಲ್ ಓಂಕಾರನಗರದಲ್ಲಿ ಶ್ರೀ ಗಣೇಶೋತ್ಸವದ ಅಂಗವಾಗಿ ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ, ಧಾರ್ಮಿಕ, ಸಾಮಾಜಿಕ, ಕ್ರೀಡಾ,...
ಮಂಗಳೂರು: ತಾಲೂಕು ಬಂಟರ ಸಂಘ ಮಂಗಳೂರು ಮತ್ತು ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ ಇವರ ಪ್ರಾಯೋಜಕತ್ವದಲ್ಲಿ, ಬಂಟರ ಯಾನೆ ನಾಡವರ ಮಾತೃಸಂಘವು ದ.ಕ., ಉಡುಪಿ, ಕಾಸರಗೋಡು ಜಿಲ್ಲೆಯ ಬಂಟರ...
ಮಂಗಳೂರಿನಲ್ಲಿ ಗ್ರಾಹಕ ಹಿತ ರಕ್ಷಣಾ ಕಾಯಿದೆ ಉಪನ್ಯಾಸ
ಮಂಗಳೂರು: ಸ್ಥಳೀಯ ರೋಟರಿ ಹಿಲ್ ಸೈಡ್ ಕ್ಲಬ್ ನವರ ವಿಶೇಷ ಸಭೆ ಸಪ್ಟಂಬರ್ 9 ರಂದು ಮಣ್ಣಗುಡ್ಡೆಯ ರೋಟರಿ ಬಾಲ ಭವನದಲ್ಲಿ ನಡೆಯಿತು. ಈ ಸಂದರ್ಭ ದ.ಕ. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ...
ಬೆಳ್ತಂಗಡಿ : ಎಲ್ಲ ವೈದ್ಯಕೀಯ ಪದ್ಧತಿ ಚಿಕಿತ್ಸೆಗಳು ಒಂದೇ ಕಡೆ ದೊರೆಯಲಿ: ಅರವಿಂದ ಕೇಜ್ರಿವಾಲ್
ಬೆಳ್ತಂಗಡಿ : ಒಂದೇ ಕಡೆ ಎಲ್ಲ ರೀತಿಯ ವೈದ್ಯ ಪದ್ಧ್ದತಿಗಳಲ್ಲಿ ಚಿಕಿತ್ಸೆಗೆ ಅವಕಾಶ ಸಿಗುವಂತಹ ಆಸ್ಪತ್ರೆಗಳು ಇಂದಿನ ಅಗತ್ಯವಾಗಿದೆ. ರೋಗಿಗೆ ಯಾವುದು ಸೂಕ್ತವೋ ಅದೇ ಪದ್ಧ್ದತಿಯಲ್ಲಿ ಅವರಿಗೆ ಚಿಕಿತ್ಸೆ ಸಿಗುವಂತಾಗಬೇಕು ಎಂದು ದಿಲ್ಲಿ...
ಮಂಗಳೂರು: ಜೀವ ತೆತ್ತಾದರೂ ಗೋವುಗಳ ರಕ್ಷಣೆಗೆ ಸಿದ್ದ : ವಿಎಚ್‍ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಕಟೀಲು ದಿನೇಶ್ ಪೈ
ಮಂಗಳೂರು: ಗೋವುಗಳ ರಕ್ಷಣೆಗೆ ವಿಶ್ವ ಹಿಂದೂ ಪರಿಷದ್ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಿಎಚ್‍ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಕಟೀಲು ದಿನೇಶ್ ಪೈ ಹೇಳಿದ್ದಾರೆ.
ಅವರು ಬುಧವಾರ ತಮ್ಮ ಕಚೇರಿಯ ಆವರಣದಲ್ಲಿ...
ಪ್ರೀತಿ-ವಿಶ್ವಾಸದಿಂದ ರೋಗಿಗಳ ಸೇವೆ ಮಾಡಬೇಕು. ಸೇವೆಯಿಂದ ಮಾನಸಿಕ ಶಾಂತಿ ಸಿಗುತ್ತದೆ – ಅರವಿಂದ ಕೇಜ್ರಿವಾಲ್
ಮೂಡಬಿದಿರೆ: ನಿಮ್ಮ ಆದಾಯದಲ್ಲಿ ಸ್ವಲ್ಪ ಭಾಗವನ್ನು ಸಮಾಜ ಸೇವೆಗಾಗಿ ವಿನಿಯೋಗಿಸಿ. ಇದರಿಂದಾಗಿ “ಅಹಂ” ಕಡಿಮೆಯಾಗಿ ಮಾನಸಿಕ ಶಾಂತಿ ನೆಮ್ಮದಿ ಸಿಗುತ್ತದೆ. ಸಮಯ ದಾನ ಶ್ರೇಷ್ಠ ದಾನವಾಗಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ....
ಮಂಗಳೂರು : ಗೃಹ ಸಚಿವರ ಹೇಳಿಕೆಯ ಬೆನ್ನಲ್ಲೇ ನಗರದಲ್ಲಿ ಪುನಃ ನೈತಿಕ ಪೊಲೀಸ್‍ಗಿರಿ!
ಮಂಗಳೂರು : ನೈತಿಕ ಪೊಲೀಸ್‍ಗಿರಿ ಮಾಡುವವರನ್ನು ಗಡಿಪಾರು ಮಾಡುತ್ತೇವೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಮಂಗಳೂರಲ್ಲಿ ಹೇಳಿದ ಮರುದಿನವೇ ನಗರದ ಸಿಟಿ ಸೆಂಟರ್ ಮುಂಭಾಗದಲ್ಲಿ ಯುವಕ, ಯುವತಿ ಮಾತನಾಡುತ್ತಿದ್ದ ವೇಳೆ ನೈತಿಕ...
























