ರೂ. 500, 1000 ನೋಟು ಚಲಾವಣೆಯಿಂದ ಹಿಂದಕ್ಕೆ ಗೊಂದಲಗಳಿಗೆ ಕಾರಣ – ಸಿ.ಪಿ.ಐ.(ಎಂ)

ರೂ. 500, 1000 ನೋಟು ಚಲಾವಣೆಯಿಂದ ಹಿಂದಕ್ಕೆ ಗೊಂದಲಗಳಿಗೆ ಕಾರಣ - ಸಿ.ಪಿ.ಐ.(ಎಂ) ಉಡುಪಿ: ರೂ. 500.00 ಮತ್ತು ರೂ. 1000.00 ಮೌಲ್ಯದ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದು ಕೊಂಡುದುದರಿಂದ ಬ್ಯಾಂಕ್ ಖಾತೆಗಳಿಲ್ಲದ ಜನ ಸಾಮಾನ್ಯರಿಗೆ...

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಖಂಡನೆ

ಮಂಗಳೂರು: ಮೂಡಬಿದ್ರೆಯಲ್ಲಿ ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಕೊಲೆ ಮಾಡಿದ ಮಾಹಿತಿ  ತಿಳಿದು ಘಟನಾ ಸ್ಥಳಕ್ಕೆ ವರದಿ ಮಾಡಲು ತೆರಳಿದ್ದ  ನಮ್ಮ ಟಿವಿ ವರದಿಗಾರ ರಾಘವೇಂದ್ರ ಮತ್ತು ಸಂಜೆವಾಣಿ ಪತ್ರಿಕೆಯ ವರದಿಗಾರ ಶರತ್ ಎಂಬವರ...

ಶಿವರಾತ್ರಿ ಅಚರಣೆಯಿಂದ ಅಂತರಂಗ ದರ್ಶನÉ, ಜೀವನ ಪಾವನ: ವೀರೇಂದ್ರ ಹೆಗ್ಗಡೆ

ಶಿವರಾತ್ರಿ ಅಚರಣೆಯಿಂದ ಅಂತರಂಗ ದರ್ಶನÉ, ಜೀವನ ಪಾವನ: ವೀರೇಂದ್ರ ಹೆಗ್ಗಡೆ ಉಜಿರೆ: ನಮ್ಮ ದೇಹದಲ್ಲಿ ಆತ್ಮ ಇದ್ದರೆ ಶಿವ, ಇಲ್ಲದಿದ್ದರೆ ಅದು ಶವ. ನಿರಾಕಾರವಾದ ಪರಶಿವನ ಮಹಿಮೆ ಅಪಾರವಾಗಿದ್ದು ಪ್ರಾರ್ಥನೆ, ಧ್ಯಾನ, ವ್ರತೋಪಾಸನೆಯಿಂದ ಆತ್ಮ...

ಕೊಲೆ ಪ್ರಕರಣ ಸಾಕ್ಷ ನಾಶ : ಇಬ್ಬರ ಸೆರೆ, ನ್ಯಾಯಾಂಗ ಬಂಧನ, ಸಿಒಡಿ ತನಿಖೆಗೆ ಪ್ರಮೋದ್ ಮನವಿ

ಕೊಲೆ ಪ್ರಕರಣ ಸಾಕ್ಷ ನಾಶ : ಇಬ್ಬರ ಸೆರೆ, ನ್ಯಾಯಾಂಗ ಬಂಧನ, ಸಿಒಡಿ ತನಿಖೆಗೆ ಪ್ರಮೋದ್ ಮನವಿ ಉಡುಪಿ: ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ಬುಧವಾರ ರಾತ್ರಿ ತಮ್ಮ...

ಕೆಸರುಗದ್ದೆ ಆಟ ಕೃಷಿ ಚಟುವಟಿಕೆಗಳಿಗೆ ಪ್ರೇರಣೆ ನೀಡಲಿ ; ಪ್ರಮೋದ್ ಮಧ್ವರಾಜ್

ಕೆಸರುಗದ್ದೆ ಆಟ ಕೃಷಿ ಚಟುವಟಿಕೆಗಳಿಗೆ ಪ್ರೇರಣೆ ನೀಡಲಿ ; ಪ್ರಮೋದ್ ಮಧ್ವರಾಜ್ ಉಡುಪಿ: ಕೆಸರುಗದ್ದೆ ಆಟ ಕೇವಲ ಕ್ರೀಡೆಗೆ ಮಾತ್ರ ಹೊಂದಿಕೊಳ್ಳದೆ ಕೃಷಿ ಚಟುವಟಿಕೆಗಳಿಗೂ ಪ್ರೇರಣೆ ನೀಡುವಂತಾಗಬೇಕು ಎಂದು ರಾಜ್ಯ ಮೀನುಗಾರಿಕಾ, ಯುವಜನ ಸೇವೆ...

ಹಿಜಾಬ್‌ಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಶರಣ್ ಪಂಪ್‌ವೆಲ್ ಕಿಡಿ

ಹಿಜಾಬ್‌ಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಶರಣ್ ಪಂಪ್‌ವೆಲ್ ಕಿಡಿ ಮಂಗಳೂರು: ರಾಜ್ಯದಲ್ಲಿ ಮತ್ತೆ ಹಿಜಾಬ್ ಧರಿಸಲು ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಾಂತ ಸಹಕಾರ್ಯದರ್ಶಿ...

ಭಗವಂತನ ಭಕ್ತಿಯಿಂದ ಮಾನಸಿಕ ಮಾಲಿನ್ಯ ನಿವಾರಣೆ : ಮಂತ್ರಾಲಯದ ಸುಬುಧೇಂದ್ರತೀರ್ಥ ಸ್ವಾಮೀಜಿ

ಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದಾಗ ಎಲ್ಲಾ ಪಾಪಗಳು ನಾಶವಾಗುತ್ತವೆ. ಭಗವಂತನ ಭಕ್ತಿಯಿಂದ ಮಾನಸಿಕ ಮಾಲಿನ್ಯ ನಿವಾರಣೆಯಾಗಿ ಮನದಲ್ಲಿ ಭಗವಂತನ ಸಾನ್ನಿಧ್ಯ ನೆಲೆಯಾಗುತ್ತದೆ. ಮನಸ್ಸು ಪವಿತ್ರವಾಗುತ್ತದೆ ಎಂದು ಮಂತ್ರಾಲಯದ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದರು. ...

ಕುಂದಾಪುರ ಎಸಿ ಮತ್ತು ಐಎಎಸ್ ಪ್ರೊಬೇಶನರಿ ಅಧಿಕಾರಿಗೆ ಚುನಾವಣಾ ಕರ್ತವ್ಯಕ್ಕೆ ಅಡ್ಡಿ ದೂರು ; ಇಬ್ಬರು ವಶ

ಕುಂದಾಪುರ ಎಸಿ ಮತ್ತು ಐಎಎಸ್ ಪ್ರೊಬೇಶನರಿ ಅಧಿಕಾರಿಗೆ ಚುನಾವಣಾ ಕರ್ತವ್ಯಕ್ಕೆ ಅಡ್ಡಿ ದೂರು ; ಇಬ್ಬರು ವಶ ಕುಂದಾಪುರ: ಚುನಾವಣಾ ಕರ್ತವ್ಯದ ಮೇಲೆ ಹೋಟೆಲೊಂದರ ಮೇಲೆ ದಾಳಿ ಮಾಡಲು ತೆರಳಿದ್ದ ಕುಂದಾಪುರ ಸಹಾಯಕ ಕಮೀಷನರ್...

ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ

ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಐಐPS-2 80ಒಐಆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್...

ವ್ಯಾನ್ ಮತ್ತು ಸ್ಕೂಟಿ ನಡುವೆ ಅಪಘಾತ : ಸ್ಕೂಟಿ ಸವಾರ ಮೃತ್ಯು

ವ್ಯಾನ್ ಮತ್ತು ಸ್ಕೂಟಿ ನಡುವೆ ಅಪಘಾತ : ಸ್ಕೂಟಿ ಸವಾರ ಮೃತ್ಯು ಸುಳ್ಯ : ರಸ್ತೆಯಲ್ಲಿ ವ್ಯಾನ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ.ಗಂಭೀರ ಗಾಯಗೊಂಡ ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ...

Members Login

Obituary

Congratulations