ಜನಪರ ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸಲು ಜಿ.ಪಂ. ಅಧ್ಯಕ್ಷರ ಸೂಚನೆ
ಮಂಗಳೂರು: ಸಮಾಜದಲ್ಲಿನ ಅಸಮಾನತೆ ಮೇಲು ಕೀಳು ಭಾವನೆಗಳನ್ನು ಹೊಗಲಾಡಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಸಂಬಂಧಿಸಿದ ಯೋಜನೆಗಳ ಅನುಷ್ಠಾನಾಧಿಕಾರಿಗಳು ಮುತುವರ್ಜಿ ವಹಿಸುವಂತೆ ಜಿಲ್ಲಾ...
ಮಂಗಳೂರು : ಕಯ್ಯಾರರ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ: ಚಿದಂಬರ ಬೈಕಂಪಾಡಿ
ಮಂಗಳೂರು : ಬರವಣಿಗೆ ಮೂಲಕ ಕಯ್ಯಾರರು ನೀಡಿದ ಸಂದೇಶ ಮತ್ತು ಅವರ ಬದುಕಿನ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು ಹೇಳಿದರು.
...
ಮಂಗಳೂರು: ಜಮೀಯ್ಯತುಲ್ ಫಲಾಹ್ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಆಯ್ಕೆ.
ಮಂಗಳೂರು: ಜಮಿಯ್ಯತುಲ್ ಫಲಾಹ್ ದ.ಕ-ಉಡುಪಿ ಇದರ ಕೇಂದ್ರ ಕಾರ್ಯಕಾರಿ ಸಮಿತಿಯ 2015-17 ಸಾಲಿಗೆ ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಬೆಳ್ತಂಗಡಿ ರವರು ಸರ್ವಾನುಮತದಿಂದ ಆಯ್ಕೆಯಾಗಿರುವರು.
ಹಾಜಿ ಅಬ್ದುಲ್ ಲತೀಫ್ ಸಾಹೇಬ್ ರವರು ಸಂಸ್ಥೆಯ...
ಉಡುಪಿ: ಸಂತೆಕಟ್ಟೆ ಮೌಂಟ್ ರೋಸರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಸ್ಪರ್ಧೆಗಳು
ಉಡುಪಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ವಿದ್ಯಾರ್ಥಿಗಳಿಗೆ ದೇಶಭಕ್ತಿಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಚರ್ಚ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
...
ಇಳಿಜಾರಿಗೆ ವಾಲಿ ಸಿಲುಕಿದ ಮರಳು ಲಾರಿ: ಕಣ್ವಗುಡ್ಡೆ ಪರ್ಯಾಯ ರಸ್ತೆ ಸಂಚಾರ ಸ್ಥಗಿತ
ಮಂಗಳೂರು: ಕುಲಶೇಖರ-ಕಣ್ವಗುಡ್ಡೆ ಸಂಪರ್ಕಿಸುವ ಪರ್ಯಾಯ ರಸ್ತೆಯಲ್ಲಿ ಮರಳು ಲಾರಿಯೊಂದು ರಸ್ತೆ ಬದಿಯ ಇಳಿಜಾರಿಗೆ ವಾಲಿ ಸಿಲುಕಿದ್ದರ ಪರಿಣಾಮ ಕಣ್ವಗುಡ್ಡೆ ಸಂಪರ್ಕಿಸುವ ರಸ್ತೆ ಸಂಚಾರ ಮತ್ತೆ ಸ್ಥಗಿತವಾಗಿದೆ.
ವಾರದ ಹಿಂದಷ್ಟೇ ಇಲ್ಲಿನ ಪ್ರಮುಖ...
ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಕಂಪ್ಯೂmರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಮೂಹದ ವಾರ್ಷಿಕೋತ್ಸವ
ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಕಂಪ್ಯೂmರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಮೂಹ TRICS (Tribune of Computer Saviours) ನ 5ನೇ ವಾರ್ಷಿಕೋತ್ಸವ ಹಾಗೂ ಹೊಸ ಕಾರ್ಯಗಾರಿ ಸಮಿತಿಯ ಪದಾಧಿಕಾರಿಗಳ...
ಭ್ರಷ್ಟ ಲೋಕಾ: ಅಶ್ವಿನ್ ಮತ್ತು ಸಹಚರನಿಂದ 10.91 ಲಕ್ಷ ವಂಚನೆ: ಹೊಸ ಎಫ್ಐಆರ್
ಬೆಂಗಳೂರು: ಲೋಕಯುಕ್ತ ಭಾಸ್ಕರ್ ರಾವ್ ಅವರ ಪುತ್ರ ಯೆರಭಾಟಿ ಅಶ್ವಿನ್ ವಿರುದ್ಧ ವಿಶೇಷ ತನಿಖಾ ದಳ ನೂತನ ಎಫ್ ಐ ಆರ್ ದಾಖಲು ಮಾಡಿದೆ.
ಅಮಾನತುಗೊಂಡಿರುವ ಲೋಕಾಯುಕ್ತದ ಸಾರ್ವಜನಿಕ ಸಂಪರ್ಕಾಧಿಕಾರಿ ಸಯ್ಯದ್ ರಿಯಾಜ್, ದಲ್ಲಾಳಿ...
ರಾಜ್ಯದಲ್ಲಿ ಬರದ ಛಾಯೆ: ಸರಳ ದಸರಾಗೆ ಚಿಂತನೆ
ಬೆಂಗಳೂರು: ರಾಜ್ಯಾದ್ಯಂತ ಬರ ತಲೆದೋರಿರುವ ಹಿನ್ನೆಲೆಯಲ್ಲಿ ಈ ಸಲ ನಾಡಹಬ್ಬ ದಸರಾವನ್ನು ಅತ್ಯಂತ ಸರಳ ರೀತಿಯಲ್ಲಿ ಆಚರಿಸುವುದಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ.
ದಸರಾ ಆಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ...
ಮಂಗಳೂರಿನಲ್ಲಿ AIKWO ಕರ್ನಾಟಕ ಕೊಂಕಣಿ ಸಾಹಿತ್ಯ ಸಮ್ಮೇಳನ
ಎರಡನೇ ಕರ್ನಾಟಕ ಕೊಂಕಣಿ ಸಾಹಿತ್ಯ ಸಮ್ಮೇಳನವನ್ನು, ಆದಿತ್ಯವಾರ, ಅಗಸ್ಟ್ 9, 2015ರಂದು, ಕಲಾಂಗಣ್, ಮಂಗಳೂರಿನಲ್ಲಿ, ಅಖಿಲ ಭಾರತ ಕೊಂಕಣಿ ಲೇಖಕ ಸಂಘಟನೆ All India Konkani Writers’ Organisation (AIKWO), ಆಯೋಜಿಸಿತು. ಕರ್ನಾಟಕ,...
ಪುತ್ತೂರು: ಟೂರಿಸ್ಟ್ ಜೀಪ್- ಟ್ಯಾಂಕರ್ ಢಿಕ್ಕಿ; ಒಂದೇ ಕುಟುಂಬದ ಇಬ್ಬರು ಮಹಿಳೆಯರು ಬಲಿ
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 48ರ ಗುಂಡ್ಯ ಅಡ್ಡಹೊಳೆ ಸಮೀಪ ಸೋಮವಾರ ಅಪರಾಹ್ನ ಪೆಟ್ರೋಲ್ ಟ್ಯಾಂಕರ್ ಮತ್ತು ಟೂರಿಸ್ಟ್ ಜೀಪೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ.
ಬೆಳ್ತಂಗಡಿ...


























