ಬಂಟಕಲ್ಲು ದುರ್ಗಾ ಮಹಿಳಾ ಚೆಂಡೆ ಬಳಗ: ಅದ್ದೂರಿಯ ಶ್ರಾವಣ ಸಂಭ್ರಮ ಕಾರ್ಯಕ್ರಮ
ಬಂಟಕಲ್ಲು ದುರ್ಗಾ ಮಹಿಳಾ ಚೆಂಡೆ ಬಳಗ: ಅದ್ದೂರಿಯ ಶ್ರಾವಣ ಸಂಭ್ರಮ ಕಾರ್ಯಕ್ರಮ
ಬಂಟಕಲ್ಲು ಶ್ರೀ ದುರ್ಗಾ ಮಹಿಳಾ ಚೆಂಡೆ ಬಳಗದ ವತಿಯಿಂದ ಶ್ರಾವಣ ಸಂಭ್ರಮ ಕಾರ್ಯಕ್ರಮವು ಬಹಳ ಅದ್ದೂರಿ ಹಾಗೂ ಸಡಗರದಿಂದ ಜರಗಿತು.
...
ರಾಷ್ಟ್ರಮಟ್ಟದ ಅಂತರ್‍ಕಾಲೇಜು ಮಟ್ಟದ ಇಗ್ನೈಟ್ ಫೆಷ್ಟ್
ರಾಷ್ಟ್ರಮಟ್ಟದ ಅಂತರ್‍ಕಾಲೇಜು ಮಟ್ಟದ ಇಗ್ನೈಟ್ ಫೆಷ್ಟ್
ಮೂಡುಬಿದರೆ: ಭೌತಶಾಸ್ತ್ರವನ್ನ ಮೂಲೆ ಮೂಲೆಗೆ ಪಸರಿಸುವಂತೆ ಮಾಡುವುದು ಪ್ರತಿಯೊಬ್ಬ ಭೌತಶಾಸ್ತ್ರಜ್ಞನ ಕರ್ತವ್ಯ ಎಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಅನಂತ ಪದ್ಮನಾಭ ಭಟ್...
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ -19 ಪಾಸಿಟಿವ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ -19 ಪಾಸಿಟಿವ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ, ಅವರು ಚಿಕಿತ್ಸೆಗಾಗಿ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಬೆಳಿಗ್ಗೆ ಅವರು...
ಸರ್ವಜ್ಞ ವಚನ ಜೀವನಕ್ಕೆ ಅನುಭವ – ಕಸ್ತೂರಿ ಪಂಜ
ಸರ್ವಜ್ಞ ವಚನ ಜೀವನಕ್ಕೆ ಅನುಭವ – ಕಸ್ತೂರಿ ಪಂಜ
ಮಂಗಳೂರು :- ಸರ್ವಜ್ಞರ ವಚನಗಳು ಜೀವನದ ಅನುಭವಗಳನ್ನು ಒಳಗೊಂಡಿದೆ. ವಚನ ಹಾಗೂ ತನ್ನ ಮಾತಿನ ಮೂಲಕ ಜನತೆಯನ್ನು ಸೆಳೆದ ಕವಿ ಸರ್ವಜ್ಞ ಎಂದು ದಕ್ಷಿಣ...
ಜಾನುವಾರು ಸಾಗಾಣಿಕೆ ನಿಯಮಗಳ ಬಗ್ಗೆ ಪ್ರಚುರಪಡಿಸಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸೂಚನೆ
ಜಾನುವಾರು ಸಾಗಾಣಿಕೆ ನಿಯಮಗಳ ಬಗ್ಗೆ ಪ್ರಚುರಪಡಿಸಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸೂಚನೆ
ಮಂಗಳೂರು : ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ...
ಟಿಪ್ಪು ಜಯಂತಿ ಆಚರಿಸಿಯೇ ಸಿದ್ದ, ಬರುವುದು ಬಿಡುವುದು ಅವರವರಿಗೆ ಬಿಟ್ಟ ವಿಷಯ; ಸಿದ್ದರಾಮಯ್ಯ
ಟಿಪ್ಪು ಜಯಂತಿ ಆಚರಿಸಿಯೇ ಸಿದ್ದ, ಬರುವುದು ಬಿಡುವುದು ಅವರವರಿಗೆ ಬಿಟ್ಟ ವಿಷಯ; ಸಿದ್ದರಾಮಯ್ಯ
ಮಂಗಳೂರು: ಕಳೆದ ಬಾರಿಯಂತೆ ಈ ಬಾರಿಯೂ ಟಿಪ್ಪು ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆಯೇ ಕಾರ್ಯಕ್ರಮಗಳನ್ನು ನಡೆಯಲಿವೆ. ಬಿಜೆಪಿಯವರು ಬರುವುದು ಬಿಡುವುದು ಅವರಿಗೆ ಬಿಟ್ಟ...
ಅಡ್ಡೂರು ಸೇತುವೆ ನಿರ್ಬಂಧ: ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ
ಅಡ್ಡೂರು ಸೇತುವೆ ನಿರ್ಬಂಧ: ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ರಾಜ್ಯ ಹೆದ್ದಾರಿ ಸಂಪರ್ಕಕ್ಕೆ ಕೊಂಡಿಯಾಗಿರುವ ಫಲ್ಗುಣಿ ನದಿಯ ಪೆÇಳಲಿ ಸೇತುವೆಯಲ್ಲಿ ಲಾರಿ ಮತ್ತು ಬಸ್ಸುಗಳಿಗೆ ಹಾಕಿರುವ ನಿರ್ಬಂಧವನ್ನು...
ಹಿಂಸಾಚಾರ ಆರೋಪ: 7 ಮಂದಿಯ ಬಂಧನ;ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ
ಹಿಂಸಾಚಾರ ಆರೋಪ: 7 ಮಂದಿಯ ಬಂಧನ;ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ
ಮಂಗಳೂರು: ನಿಷೇಧಾಜ್ಞೆ ಉಲ್ಲಂಘಿಸಿ ಗುರುವಾರ ಪ್ರತಿಭಟನೆಗೆ ಮುಂದಾಗಿ ಹಿಂಸಾಚಾರ ನಡೆಸಿದ ಆರೋಪದ ಮೇಲೆ ಏಳು ಜನರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್...
ಕಡಬ : ತಾಯಿ -ಮಗು ನಾಪತ್ತೆ
ಕಡಬ : ತಾಯಿ -ಮಗು ನಾಪತ್ತೆ
ಮಂಗಳೂರು: ಕಡಬ ತಾಲೂಕು ಕೊಯಿಲ ಗ್ರಾಮ ನಿವಾಸಿ ನೇಹಾ(26) ಮತ್ತು ಮಗ ಮಹಮ್ಮದ್ ನಿಹಾಲ್ (3.5) ಎಂಬವರು ಕಾಣೆಯಾಗಿರುವ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ...
ಬಯೋ ವೆಸ್ಟ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಸಚಿವರ ನಿರ್ದೇಶನ
ಬಯೋ ವೆಸ್ಟ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಸಚಿವರ ನಿರ್ದೇಶನ
ಕೊರೊನಾ ವೈರಸ್ ಹಬ್ಬುವುದನ್ನು ತಡೆಗಟ್ಟಲು ದೇಶದಾದ್ಯಂತ 21 ದಿನಗಳ ಲಾಕ್ ಡೌನ್ ಮಾಡಲಾಗಿದ್ದು, ಕರ್ನಾಟಕದಾದ್ಯಂತ ಅದು ಜಾರಿಯಲ್ಲಿದೆ. ರಾಜ್ಯದ ಹತ್ತು ಮಹಾನಗರ ಪಾಲಿಕೆಗಳಾದ...