ಕೊರೋನಾ ಸಂಕಷ್ಟ ಪೀಡಿತರಿಗೆ ಉಚಿತವಾಗಿ ತರಕಾರಿ ನೀಡುತ್ತಿರುವ ರಾಣೆಬೆವೆನ್ನೂರಿನ ಬಸವ ರಾಜ್!
ಕೊರೋನಾ ಸಂಕಷ್ಟ ಪೀಡಿತರಿಗೆ ಉಚಿತವಾಗಿ ತರಕಾರಿ ನೀಡುತ್ತಿರುವ ರಾಣೆಬೆವೆನ್ನೂರಿನ ಬಸವ ರಾಜ್!
ಉಡುಪಿ: ಕೊರೋನಾ ವಿರುದ್ದದ ಹೋರಾಟದಲ್ಲಿ ಹಲವು ಮಂದಿ ವಿವಿಧ ರೀತಿಯಲ್ಲಿ ಹೋರಾಡುತ್ತಿದ್ದಾರೆ ,ಅವರ ಹೋರಾಟದ ಹಿಂದೆ ನೆರವು ನೀಡುವ ಕೈಗಳು ,...
ಕರಾವಳಿಯಲ್ಲಿ ಗುರಿ ಮೀರಿದ ಹಿಂಗಾರು , ಅವಧಿಗೂ ಮುನ್ನ ಶೇ.41 ಮಳೆ ಹೆಚ್ಚಳ
ಕರಾವಳಿಯಲ್ಲಿ ಗುರಿ ಮೀರಿದ ಹಿಂಗಾರು , ಅವಧಿಗೂ ಮುನ್ನ ಶೇ.41 ಮಳೆ ಹೆಚ್ಚಳ
ಹಿಂಗಾರು ಮಳೆ ಕ್ಷೀಣಿಸಿದ್ದರೂ, ಕಳೆದ ಒಂದು ತಿಂಗಳಲ್ಲಿ ಉತ್ತಮ ಮಳೆಯಾಗಿ ಮೂರು ತಿಂಗಳಲ್ಲಿ ಸುರಿಯಬೇಕಾಗಿದ್ದ ವಾಡಿಕೆ ಮಳೆಯ ಗುರಿ ತಲುಪಿದೆ.
ಒಟ್ಟಾರೆ...
ಭುಜಂಗ ಪಾರ್ಕ್ ಅಭಿವೃದ್ಧಿ ಶೀಘ್ರದಲ್ಲಿ ಸಭೆ : ಪ್ರಮೋದ್ ಮಧ್ವರಾಜ್
ಭುಜಂಗ ಪಾರ್ಕ್ ಅಭಿವೃದ್ಧಿ ಶೀಘ್ರದಲ್ಲಿ ಸಭೆ : ಪ್ರಮೋದ್ ಮಧ್ವರಾಜ್
ಉಡುಪಿ: ಮಹಾತ್ಮಾಗಾಂಧೀಜಿಯವರು ಸ್ವಾತಂತ್ರ್ಯ ಪೂರ್ವದಲ್ಲಿ ಉಡುಪಿಗೆ ಭೇಟಿ ಕೊಟ್ಟಾಗ ಸಭೆ ನಡೆಸಿದ ಅಜ್ಜರಕಾಡು ಭುಜಂಗ ಪಾರ್ಕ್ ಪರಿಸರವನ್ನು ಅಭಿವೃದ್ಧಿ ನಡೆಸುವ ಕುರಿತು ಹಿರಿಯ...
ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು: ಡಾ.ಶುಭಾ ಎಚ್.ಎಸ್.
ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು: ಡಾ.ಶುಭಾ ಎಚ್.ಎಸ್.
ಪತ್ರಿಕಾ ದಿನಾಚರಣೆ: ಜೇಮ್ಸ್ ವಾಝ್‌ಗೆ ಪ್ರತಿಕಾ ದಿನದ ಗೌರವ
ಉಡುಪಿ: ಸಮಾಜದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಪತ್ರಕರ್ತರ ಕರ್ತವ್ಯ. ವ್ಯವಸ್ಥೆಯ ಲೋಪದೋಷಗಳನ್ನು ಸಮಾಜದ ಮುಂದೆ...
ಫೆ. 9, 10 ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಕ ಮತ್ತು ಉಡುಪಿ ಜಿಲ್ಲಾ ಪ್ರವಾಸ
ಫೆ. 9, 10 ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಕ ಮತ್ತು ಉಡುಪಿ ಜಿಲ್ಲಾ ಪ್ರವಾಸ
ಮಂಗಳೂರು: ಫೆಬ್ರವರಿ 9 ಮತ್ತು 10 ರಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ...
ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ದೇಶದ್ರೋಹಿ ಪ್ರಕರಣ ದಾಖಲಿಸಲು ಎಬಿವಿಪಿ ಆಗ್ರಹ
ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ದೇಶದ್ರೋಹಿ ಪ್ರಕರಣ ದಾಖಲಿಸಲು ಎಬಿವಿಪಿ ಆಗ್ರಹ
ಮಂಗಳೂರು: ಡ್ರಗ್ಸ್ ದಂಧೆ ಹಿಂದಿದೆ ರಾಷ್ಟ್ರಘಾತುಕರ ಸಂಚು, ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿದ್ದವರನ್ನು ದೇಶದ್ರೋಹಿ ಪ್ರಕರಣದಲ್ಲಿ ದಾಖಲಿಸಿವಂತೆ ದಕ ಜಿಲ್ಲಾ ಅಖಿಲ ಭಾರತೀಯ...
ಪದವು ಪೂರ್ವ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳಿಗೆ 84.52 ಲಕ್ಷ : ಶಾಸಕ ವೇದವ್ಯಾಸ್
ಪದವು ಪೂರ್ವ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳಿಗೆ 84.52 ಲಕ್ಷ : ಶಾಸಕ ವೇದವ್ಯಾಸ್
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೇಸ್ ಆಡಳಿತಾವಧಿ ಕೊನೆಗೊಂಡ ನಂತರ ಸಾರ್ವಜನಿಕರ ಬೇಡಿಕೆಯ ಮೇರೆಗೆ ವಿವಿಧ ಅನುದಾನಗಳನ್ನು ಜೋಡಿಸಿ...
ಕದಳಿ ಮಹಾಲಿಂಗೇಶ್ವರ ದೇವಾಲಯದ ಸ್ಥಳದಲ್ಲಿ ಕದಳಿ ಶಾಸನ ಪತ್ತೆ
ಕದಳಿ ಮಹಾಲಿಂಗೇಶ್ವರ ದೇವಾಲಯದ ಸ್ಥಳದಲ್ಲಿ ಕದಳಿ ಶಾಸನ ಪತ್ತೆ
ಉಡುಪಿ : ಕುಂದಾಪುರ ತಾಲೂಕಿನ ಇಡೂರು-ಕುಂಜಾÐಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕದಳಿ ಮಹಾಲಿಂಗೇಶ್ವರ ದೇವಾಲಯದ ಸಮೀಪ ಬರದಕಲ್ಲು ಬೋಳೆ ಎಂಬ ಸ್ಥಳದಲ್ಲಿ ಸುಮಾರು...
ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ದುಡಿಯೋಣ – ಪ್ರಮೋದ್ ಮಧ್ವರಾಜ್
ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ದುಡಿಯೋಣ - ಪ್ರಮೋದ್ ಮಧ್ವರಾಜ್
ಉಡುಪಿ: ‘ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಭಿನ್ನಾಭಿಪ್ರಾಯ ಇರುವುದು ಸಹಜ. ಆದರೆ ಅವೆಲ್ಲವನ್ನೂ ಬದಿಗಿಟ್ಟು ನಾವು ಬಿಜೆಪಿಯನ್ನು ಸೋಲಿಸಲು ಒಟ್ಟಾಗಿ...
ಮಂಗಳೂರು|ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು|ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಕೊಲೆಯತ್ನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಾವೂರು ಕೆಎಚ್‌ಬಿ ಕಾಲನಿಯ ನಿವಾಸಿ ವಿಶಾಲ್ ಕುಮಾರ್...