ಮಂಗಳೂರು ;ತಾಲಿಬಾನಿ ಸಂಸ್ಕೃತಿ ಪ್ರದರ್ಶನ; ವೃದ್ದನಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿತ; ಮನನೊಂದು ವೃದ್ದ ಆತ್ಮಹತ್ಯೆ
ಮಂಗಳೂರು: ವೃದ್ದರೋರ್ವರು ಕುಡಿದು ಬಂದು ತನ್ನ ಹೆಂಡತಿ ಮತ್ತು ಮಗನಿಗೆ ಕಿರುಕುಳ ನೀಡುತ್ತಿದ್ದರು ಎನ್ನುವ ಕಾರಣಕ್ಕೆ ಊರಿನವರು ವೃದ್ದರಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ಹಿಗ್ಗಾಮುಗ್ಗಾ ಥಳಿಸಿದ ಅವರು...
ಲಕ್ಷದ್ವೀಪ ಆಡಳಿತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸಿಆರ್‍ಝಡ್ ಎನ್‍ಓಸಿ
ಮಂಗಳೂರು: ಲಕ್ಷದ್ವೀಪ ಆಡಳಿತವು ಮಂಗಳೂರು ಬಂದರು ಪ್ರದೇಶದಲ್ಲಿ ಕಚೇರಿ, ವಸತಿ ಹಾಗೂ ಉಗ್ರಾಣ ಕಟ್ಟಡಗಳ ನಿರ್ಮಾಣಕ್ಕೆ ನಿರಾಕ್ಷೇಪಣ ಪತ್ರ ನೀಡಲು ಜಿಲ್ಲಾ ಕರಾವಳಿ ವಲಯ ನಿರ್ವಹಣಾ ಸಮಿತಿ(ಸಿಆರ್‍ಝಡ್) ಸಭೆಯಲ್ಲಿ ಇಂದು ನಿರ್ಧರಿಸಲಾಯಿತು.
ಸೋಮವಾರ ಜಿಲ್ಲಾಧಿಕಾರಿ...
ಮಂಗಳೂರು: ಉಚಿತ ವೈದ್ಯಕೀಯ ಶಿಬಿರಕ್ಕೆ ಉತ್ತಮ ಜನಸ್ಪಂದನೆ
ಮಂಗಳೂರು: ಶಾಸಕ ಜೆ. ಆರ್. ಲೋಬೊರವರ ನೇತೃತ್ವದಲ್ಲಿ ದಕ್ಷಿಣ ವಲಯ ಹಾಗು 48ನೇ ಮತ್ತು 49ನೇ ಕಾಂಗ್ರೆಸ್ ವಾರ್ಡ್ ಸಮಿತಿಯ ಸಹಯೋಗದೊಂದಿಗೆ ಕಪಿತಾನಿಯೊ ಶಾಲೆಯಲ್ಲಿ ಭಾನುವಾರ ನಡೆದ ಮೂರನೆ ‘ಉಚಿತ ವೈದ್ಯಕೀಯ ಶಿಬಿರದಲ್ಲಿ...
ಉಡುಪಿ: ಮುಖ್ಯಮಂತ್ರಿಗಳೊಂದಿಗೆ ಜಿಲ್ಲೆಯ ಫಲಾನುಭವಿಗಳ ಸಂವಾದ
ಉಡುಪಿ:- ಸರಕಾರದ ವಿವಿಧ ಭಾಗ್ಯ ಯೋಜನೆಗಳ ಫಲಾನುಭವಿಗಳೊಂದಿಗೆ ರಾಜ್ಯದ ಮುಖ್ಯಮಂತ್ರಿಗಳು ಜೂನ್ 27 ರಂದು ಮೈಸೂರಿನಲ್ಲಿ ಮೈಸೂರು ವಿಶ್ವವಿದ್ಯಾಲಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 6...
ಬೆಳಗಾವಿ ಸುವರ್ಣಸೌಧದ ಎದುರು ರೈತ ಆತ್ಮಹತ್ಯೆಗೆ ಯತ್ನ; ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ
ಬೆಳಗಾವಿ/ಮಂಡ್ಯ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡರೆ, ಬೆಳಗಾವಿಯ ಸುವರ್ಣಸೌಧದ ಎದುರೇ ಮತ್ತೊಬ್ಬ ರೈತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ.
ಬೆಳಗಾವಿಯಲ್ಲಿ ಇಂದಿನಿಂದ ಆರಂಭವಾಗಿರುವ ಮಳೆಗಾಲದ ಅಧಿವೇಶನದ...
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದಿಂದ ರೈತರಿಗೆ ‘ನೇಣು ಭಾಗ್ಯ’- ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ
ಉಡುಪಿ: ರಾಜ್ಯದ ಕಾಂಗ್ರೆಸ್ ಸರಕಾರ ಜನತೆಗೆ ಇದುವರೆಗೆ ಎಲ್ಲಾ ಭಾಗ್ಯಗಳನ್ನು ಕರುಣಿಸಿದ್ದು, ಮುಂದೆ ಹೊಸದಾಗಿ ನೇಣು ಭಾಗ್ಯವನ್ನು ಕರುಣಿಸುವುದು ಉತ್ತಮ ಎಂದು ಉಡುಪಿ ಜಿಲ್ಲಾ ಬಿಜೆಪಿ ವಕ್ತಾರ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು.
...
ಉಡುಪಿ: ಶೈಕ್ಷಣಿಕ ರಂಗದಲ್ಲಿ ಜಿಲ್ಲೆ ಪ್ರಥಮ ಸ್ಥಾನ, ಕೆಂದ್ರ ಮಾನವ ಸಂಪನ್ಮೂಲ ಸಚಿವಾಲಯದಿಂದ ಪ್ರಶಂಸೆ : ವಿನಯ್ ಕುಮಾರ್...
ಉಡುಪಿ: ಮಾನವ ಸಂಪನ್ಮೂಲ ಸಚಿವಾಲಯ ಜಿಲ್ಲೆಯನ್ನು ಗುರುತಿಸಿ ಶೈಕ್ಷಣಿಕ ರಂಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ನೀಡಿದೆ. ಅದನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದ್ದು, ಅದಕ್ಕಾಗಿ ಎಲ್ಲಾ ರೀತಿಯ ಮೂಲ ಸೌರ್ಕಗಳು ವಿದ್ಯಾರ್ಥಿಗಳಿಗೆ ಸಿಗಬೇಕು ಎಂದು...
ತೋಟವೊಂದರಲ್ಲಿ ಪತ್ನಿಯ ಶವ ಮುಚ್ಚಿಟ್ಟಿದ್ದ ಪತಿ
ಬೆಂಗಳೂರು: ಪತಿಯೇ ಪತ್ನಿಯನ್ನು ಕೊಲೆಗೈದು, ಶವವನ್ನು ತೋಟವೊಂದರಲ್ಲಿ ಮುಚ್ಚಿಟ್ಟಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಗರದ ಯಲಹಂಕ ಸಮೀಪದಲ್ಲಿರುವ ವೆಂಕಟಾಲ ಗ್ರಾಮದ ನಿವಾಸಿ ಅಶೋಕ್ ಎಂಬುವವನು ತನ್ನ ಪತ್ನಿ ಮೀನಾಕ್ಷಿಯ ಶೀಲ...
ಕನ್ನಡದ ರಾಯಭಾರಿ ದೆಹಲಿ ಕರ್ನಾಟಕ ಸಂಘಕ್ಕೆ ಬೆಂಗಳೂರಲ್ಲಿ ಅಭಿನಂದನೆ
ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕನ್ನಡ ಕರ್ನಾಟಕಕ್ಕೆ ಘನತೆ ತಂದವರಿಗೆ ಅಭಿನಂದನಾ ಕಾರ್ಯಕ್ರಮ’ ನಡೆಯಿತು. ಈ ಅಭಿನಂದನಾ ಕಾರ್ಯಕ್ರಮವನ್ನು‘ಸಾಹಿತಿ ಮತ್ತು ಕಲಾವಿದರ ವೇದಿಕೆ’ ಹಾಗೂ ‘ಕನ್ನಡ ಭಾರತಿ’, ನವದೆಹಲಿ ಏರ್ಪಡಿಸಿತ್ತು.
ದೆಹಲಿಯ ಪ್ರತಿಷ್ಠಿತಜವಾಹರಲಾಲ್ ನೆಹರೂ...
ಬೆಂಗಳೂರು: ಬಾಕಿ ಬೇಕು, ಸಾಂತ್ವನ ಸಾಕು: ಕಬ್ಬು ಬೆಳೆಗಾರರ ಆಗ್ರಹ
ಬೆಂಗಳೂರು: ಪರಿಹಾರ ನೀಡಬೇಕಾದವರೇ ಸಮಸ್ಯೆಗೆ ಕಾರಣವಾಗಿದ್ದಾರೆ! ಇದಕ್ಕೆ ಉತ್ತಮ ನಿದರ್ಶನ ಕಬ್ಬು ಬೆಳೆಗಾರರ ಬಾಕಿ ಹಣ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆ ಮಾಲೀಕರು. ಎಲ್ಲ ಪಕ್ಷಗಳ ರಾಜಕಾರಣಿಗಳು ಇಲ್ಲಿದ್ದಾರೆ.
ಯಾವ ಸರ್ಕಾರ ಬಂದ್ರು ಇವ್ರು ಅಲ್ಲಾಡಲ್ಲ,...


























