ಬ್ರಹ್ಮಾವರ: ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಕಳ್ಳತನ; ಸಿಸಿ ಟಿವಿಯಲ್ಲಿ ಕೃತ್ಯ ಸೆರೆ
ಬ್ರಹ್ಮಾವರ: ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಚುನಾವಣೆಯ ಬಳಿಕ ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿದ್ದ ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಶುಕ್ರವಾರ ಮುಂಜಾನೆ ವೇಳೆಗೆ ನಡೆದ ಕಳ್ಳತನದ ಮೂಲಕ ಮತ್ತೆ ಸುದ್ದಿಯ...
ಮಲೆಕುಡಿಯರ ಕಾಲನಿಗಳಿಗೆ ಸರ್ವ ಸೌಕರ್ಯ: ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಲೆಕುಡಿಯ ಜನಾಂಗದ ಅಭಿವೃದ್ಧಿಗೆ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಕಾಲನಿಗಳನ್ನು ಗುರುತಿಸಿ ಅಲ್ಲಿ ಸಕಲ ರೀತಿಯ ಮೂಲಸೌಕರ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.
ಅವರು ಇಂದು ತಮ್ಮ ಕಚೇರಿಯಲ್ಲಿ ಮಲೆಕುಡಿಯ...
ಭಟ್ಕಳದಲ್ಲಿ ಹೆಚ್ಚಿದ ಸಮುದ್ರ ಕೊರೆತ; ತೀರ ವಾಸಿಗಳಲ್ಲಿ ಆತಂಕ
ಭಟ್ಕಳ: ಕಳೆದ 3-4 ದಿನಗಳಿಂದ ತೀರವಾಸಿಗಳನ್ನು ಕಂಗೆಡಿಸಿದ್ದ ಕಡಲ ಆರ್ಭಟ ಮತ್ತಷ್ಟು ಹೆಚ್ಚಿದೆ. ಬೃಹದಾಕಾರದ ಬಂಡೆಕಲ್ಲುಗಳು ಸಮುದ್ರದಾಳಕ್ಕೆ ಜಾರಿ ಹೋಗುತ್ತಿದ್ದು, ನೀರು ಜನವಸತಿ ಪ್ರದೇಶಗಳತ್ತ ನುಗ್ಗುತ್ತಿರುವುದು ಕಂಡು ಬಂದಿದೆ.
ತಾಲೂಕಿನ ಹೆಬಳೆ ಗ್ರಾಮ...
ಭಟ್ಕಳ : ಮುಂಡಳ್ಳಿ ಮೊಗೇರಕೇರಿ ಯುವಕ ಕಾಣೆ
ಭಟ್ಕಳ: ಕಳೆದ ಜೂನ್ 17ರಂದು ಕಂಪನಿಯ ಕೆಲಸದ ನಿಮಿತ್ತ ಹುಬ್ಬಳ್ಳಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಭಟ್ಕಳ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಹೋದ ಯುವಕನೋರ್ವ, ಅತ್ತ ಹುಬ್ಬಳ್ಳಿಗೆ ಹೋಗದೇ ಇತ್ತ ಮನೆಗೂ ಹಿಂದಿರುಗದೇ...
ಭಟ್ಕಳದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ
ಭಟ್ಕಳ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಿ ನ್ಯೂ ಇಂಗ್ಲೀಷ್ ಸ್ಕೂಲ್ ಭಟ್ಕಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಭಟ್ಕಳ ಇವರ...
ಉಡುಪಿ: ಅಕ್ರಮ ಕಟ್ಟಡ ನಿರ್ಮಾಣ ಸರಕಾರದಿಂದ ಮಣಿಪಾಲ ವಿವಿಗೆ 1123 ಕೋಟಿ ರೂ. ದಂಡದ ಶಾಕ್
ಉಡುಪಿ: ಶ್ಯೆಕ್ಷಣಿಕ ಉದ್ದೇಶಕ್ಕಾಗಿ ನೀಡಿದ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಸಿದ್ದಕ್ಕೆ ರಾಜ್ಯ ಸರಕಾರ ಜಿಲ್ಲಾಧಿಕಾರಿಗಳ ಮೂಲಕ ಮಣಿಪಾಲ ವಿಶ್ವವಿದ್ಯಾನಿಲಯಕ್ಕೆ 1123 ಕೋಟಿ ರೂ ಗಳ ದಂಡ ವಿಧಿಸಿ ನೋಟಿಸ್ ಜಾರಿ ಮಾಡಿದೆ.
ಈ ಕುರಿತು...
ಬೆಂಗಳೂರು: ಜುಲೈ 28 ಬಿಬಿಎಂಪಿ ಚುನಾವಣೆಗೆ ಮಹೂರ್ತ ಫಿಕ್ಸ್ ; ಜುಲೈ 31 ಫಲಿತಾಂಶ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕೊನೆಗೂ ಚುನಾವಣೆ ಮಹೂರ್ತ ಫಿಕ್ಸ್ ಆಗಿದ್ದು, ಜುಲೈ 28ರಂದು ಬಿಬಿಎಂಪಿ ಚುನಾವಣೆ ನಡೆಯಲಿದೆ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ...
ಕೋಟ: ರೈಲ್ವೆ ಮೇಲ್ ಸೇತುವೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಕೋಟ: ಕೋಟ-ಸಾಯ್ಬರ್‍ಕಟ್ಟೆ ರಸ್ತೆಯ ನಡುವಿನಲ್ಲಿ ಬರುವ ಮಧುವನ ಸಮೀಪದ ರೈಲ್ವೆ ಮೇಲ್ ಸೇತುವೆ ಹೊಂಡಗಳಿಂದ ಕೂಡಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದನ್ನು ದುರಸ್ಥಿಪಡಿಸುವಂತೆ ಆಗ್ರಹಿಸಿ ಸಾರ್ವಜನಿಕರು ಬುಧವಾರದಂದು ರಸ್ತೆಯಲ್ಲಿನ ಹೊಂಡದಲ್ಲಿ ಬಾಳೆ ಗಿಡ ನೆಟ್ಟು...
ಕಾಪು ಶ್ರೀ ಹೊಸಮಾರಿಗುಡಿ ಜೀರ್ಣೋದ್ಧಾರ-ಪುನರುತ್ಥಾನಕ್ಕೆ ಶಿಲಾನ್ಯಾಸ
ಕಾಪು : ಸುಮಾರು 25 ಕೋ. ರೂ. ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಳ್ಳಲಿರುವ ಕಾಪು ಶ್ರೀ ಹೊಸ ಮಾರಿಗುಡಿಯ ಪ್ರಥಮ ಹಂತದ ಜೀರ್ಣೋದ್ಧಾರ-ಪುನರುತ್ಥಾನ ಕಾರ್ಯಕ್ಕೆ ಉಡುಪಿ ಶ್ರೀ ಪಲಿಮಾರು ಮಠಾ„ೀಶರಾದ ಶ್ರೀ ವಿದ್ಯಾ„ೀಶ...
ಮಂಗಳೂರು: ಅತ್ಯಾಧುನಿಕ ಆಂಬ್ಯುಲೆನ್ಸ್ ಸೇವೆ ಮತ್ತು ತುರ್ತು ಸಂಖ್ಯೆಯನ್ನು ಆರಂಭಿಸಲಿರುವ ಕೆಎಂಸಿ ಆಸ್ಪತ್ರೆ
ಮಂಗಳೂರು: ದಕ್ಷಿಣ ಭಾರತದ ಅತ್ಯಂತ ದೊಡ್ಡ ಆರೋಗ್ಯ ಶುಶ್ರೂಷೆ ಸರಣಿಯಾದ ಮಣಿಪಾಲ್ ಎಂಟರ್‍ಪ್ರೈಸಸ್‍ನ ಅಂಗವಾದ ಕೆಎಂಸಿ ಹಾಸ್ಪಿಟಲ್ಸ್ ತನ್ನ ವಿಸ್ತಾರವಾದ ಜಾಲದ ಆಂಬ್ಯುಲೆನ್ಸ್ ಸೇವೆ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸರ್ವೀಸ್(ಎಂಎಆರ್‍ಎಸ್-ಮಾರ್ಸ್) ಮತ್ತು ತುರ್ತು...



























