ಉಡುಪಿ: ಬೈಂದೂರು ಅಕ್ಷತಾ ಕೊಲೆ ಪ್ರಕರಣ ಭೇಧಿಸಿದ ಜಿಲ್ಲಾ ಎಸ್ ಪಿ ಗೆ ಮಹಿಳಾ ಕಾಂಗ್ರೆಸ್ ಅಭಿನಂದನೆ
ಉಡುಪಿ: ಬೈಂದೂರು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಕೊಲೆ ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ ಅನೇಕ ಊಹಾಪೋಹಗಳಿಗೆ ತೆರೆ ಎಳೆದ ಉಡುಪಿ ಜಿಲ್ಲಾ ಎಸ್.ಪಿ ಮತ್ತು ಅವರ ಎಲ್ಲಾ ತಂಡಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ...
ಮಂಗಳೂರು: ಕೊಲೆ ಹಾಗೂ ದರೋಡೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು: ನಗರದ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಬಳಿಯಲ್ಲಿ ಕೊಲೆ ಹಾಗೂ ದರೋಡೆಗೆ ಸಂಚು ರೂಪಿಸುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಬಂಧಿತರನ್ನು ಪವನ್ ರಾಜ್ ಶೆಟ್ಟಿ, ಪ್ರಾಯ(18), ತಂದೆ:...
ಬೆಂಗಳೂರು: ಮಗನ ವೇಗಕ್ಕೆ ಬಲಿಯಾಯ್ತು ತಾಯಿ ಜೀವ; ವೈಟ್ ಫೀಲ್ಡ್ ವಿನಾಯಕ ನಗರದಲ್ಲಿ ಭೀಕರ ಅಪಘಾತ
ಬೆಂಗಳೂರು: ವೇಗವಾಗಿ ಬೈಕ್ ಓಡಿಸುತ್ತಿದ್ದ ಮಗ ರಸ್ತೆ ಉಬ್ಬನ್ನು ಗಮನಿಸದೇ ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಆತನ ತಾಯಿ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.
ವೈಟ್‌ಫೀಲ್ಡ್‌ನ ವಿನಾಯಕನಗರದ...
ಉಡುಪಿ: ಕುಗ್ರಾಮದ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಿ: ವನಿತಾ ತೊರವಿ
ಉಡುಪಿ: ಕುಗ್ರಾಮಗಳಿಂದ ಶಾಲೆಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಒಗದಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ಎಸ್.ತೊರವಿ ಹೇಳಿದ್ದಾರೆ. ಹೇಳಿದರು.
ಅವರು ಮಂಗಳವಾರ...
ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ
ಮಂಗಳೂರು: ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಈಶ ಯೋಗ ಪ್ರತಿಷ್ಠಾನ, ಪುಣೆ ವತಿಯಿಂದ ತಾರೀಕು 22 ಜೂನ್ 2015 ರಂದು ಆಯೋಜಿಸಿದ ಸಮಾರಂಭದಲ್ಲಿ ಸುಮಾರು 250 ವಿದ್ಯಾರ್ಥಿನಿಯರು ಹಾಗೂ...
ದೇವಸ್ಥಾನ ಆಭರಣಗಳ ರಿಜಿಸ್ಟ್ರಿ ನಿರ್ವಹಣೆ-ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳು ಹೊಂದಿರುವ ಆಭರಣಗಳ ಪರಿಶುದ್ದತೆ, ತೂಕ, ಮೌಲ್ಯಮಾಪನ ಮಾಡಿ ರಿಜಿಸ್ತ್ರಿಯನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಡೆದ ಎ ಮತ್ತು ಬಿ ಪ್ರವರ್ಗ...
ಮಂಗಳೂರು: ಶಾಸಕ ಜೆ ಆರ್ ಲೋಬೊ ನೇತೃತ್ವದಲ್ಲಿ ಜನ ಸಂಪರ್ಕ ಸಭೆ – ಜನರ ಅಹವಾಲುಗಳಿಗೆ ಶೀಘ್ರ ಸ್ಪಂದನ
ಮಂಗಳೂರು: ಶಾಸಕ ಜೆ. ಆರ್. ಲೋಬೊರವರ ಅಧ್ಯಕ್ಷತೆಯಲ್ಲಿ ವಿವಿಧ ಸರಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಮರೋಳಿಯ ಶ್ರೀ ಸೂರ್ಯನಾರಯಣ ದೇವಸ್ಥಾನದ ಸಭಾಂಗಣದಲ್ಲಿ ‘ಜನ ಸಂಪರ್ಕ ಸಭೆ’ ನಡೆಯಿತು.
ಪಾಲಿಕೆಯ ಮಹಪೌರರು, ಉಪ ಮಹಪೌರರು, ಕಾರ್ಪೋರೇಟರ್,...
ಉಡುಪಿ, : ಬಿಪಿಎಲ್ ಕಾರ್ಡ್ ಸಮಸ್ಯೆ ಬಗೆಹರಿಸಿ- ವಿನಯ ಕುಮಾರ್ ಸೊರಕೆ
ಉಡುಪಿ: ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ವಿತರಣೆಯಲ್ಲಿ ಆಗುತ್ತಿರುವ ಲೋಪದೋಷಗಳನ್ನು ಸರಿಪಡಿಸಿ ಆದಷ್ಟು ಶೀಘ್ರದಲ್ಲಿ ಕಾರ್ಡ್ ಗಳನ್ನು ವಿತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರ ವಿನಯ ಕುಮಾರ್ ಸೊರಕೆ ಸೂಚಿಸಿದ್ದಾರೆ.
ಅವರು ಮಂಗಳವಾರ ಉಡುಪಿ ತಾ.ಪಂ ಸಭಾಂಗಣದಲ್ಲಿ...
ಉಡುಪಿ: ಮಲ್ಪೆ ಕೊಡವೂರು ರೋಟರಿ ಪದಪ್ರದಾನ ಕಾರ್ಯಕ್ರಮ
ಉಡುಪಿ: 2015-2016ನೇ ಸಾಲಿನ ರೋಟರಿ ಮಲ್ಪೆ ಕೊಡವೂರಿನ ನೂತನ ಅದ್ಯಕ್ಷ ಹಾಗು ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಕೊಡವೂರಿನ ಶ್ರೀ ಶಂಕರನಾರಯಣ ದೇವಸ್ಥಾನದಲ್ಲಿ ಜರುಗಿತು.
...
ಕುಂದಾಪುರ: ಸುಷ್ಮಾ ಸ್ವರಾಜ್, ವಸುಂದರಾ ರಾಜೆ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಕುಂದಾಪುರ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಾವಿರಾರು ಕೋಟಿ ಐಪಿಎಲ್ ಹಗರಣದ ವಂಚಕ ಲಲಿತ್ ಮೋದಿಗೆ ದೇಶದ ಕಾನೂನಿಗೆ ವಿರುದ್ಧವಾಗಿ ಬೆಂಬಲ ನೀಡುತ್ತಿರುವ ಕೇಂದ್ರದ ಮೋದಿ ಸರಕಾರದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನದ...
























