30.5 C
Mangalore
Friday, March 20, 2026

ಕೋಟ: ಆರೋಗ್ಯದ ಕುರಿತು ಎಚ್ಚರ ವಹಿಸಿ ; ಸಾಸ್ತಾನ ಚರ್ಚಿನ ಧರ್ಮಗುರು ವಂ ಜೋನ್ ವಾಲ್ಟರ್ ಮೆಂಡೊನ್ಸಾ

ಕೋಟ: ಪ್ರತಿಯೊಬ್ಬರು ತಮ್ಮ ಆರ್ಯೋಗದ ಕುರಿತು ಸದಾ ಗಮನ ವಹಿಸುವುದರಿಂದ ಕಾಯಿಲೆ ರಹಿತರಾಗಿ ಬದಕುವುದು ಸಾಧ್ಯವಿದೆ ಎಂದು ಸಾಸ್ತಾನ ಸಂತ ಅಂತೋನಿ ದೇವಾಲಯದ ಧರ್ಮಗುರು ವಂ ಜೋನ್ ವಾಲ್ಟರ್ ಮೆಂಡೊನ್ಸಾ ಹೇಳಿದರು. ...

ಕುಂದಾಪುರ : ಮರವಂತೆ ಹೊರಬಂದರಿಗೆ ಸಂಸದ ಯಡಿಯೂರಪ್ಪ ಭೇಟಿ

ಕುಂದಾಪುರ : ಮರವಂತೆಯಲ್ಲಿ ನಿರ್ಮಾಣ ಹಂತದಲ್ಲಿ ಕಳೆಪಯಾಗುತ್ತಿರುವ ಹೊರಬಂದರು ಪ್ರದೇಶಕ್ಕೆ ಮಾಜೀ ಮುಖ್ಯಮಂತ್ರಿ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸ್ಥಳೀಯ ಮುಖಂಡರಾದ ರಾಮಮಂದಿರ ಮೀನುಗಾರರ ಸಂಘದ ಅಧ್ಯಕ್ಷ...

ಅಕ್ಷತಾ ಪ್ರಕರಣ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ

ಬೈಂದೂರು: ಅಮಾನುಷವಾಗಿ ಕೊಲೆಗೀಡಾದ ಬೈಂದೂರು ಪದವಿಪೂರ್ವ ಕಾಲೇಜಿನ ದ್ವೀತಿಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ...

ಮಂಗಳೂರು: ರಾಮಕೃಷ್ಣ ಮಿಷನ್ನಿನಲ್ಲಿಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನ

ಮಂಗಳೂರು: ಜೂನ್ 21 2015 ಭಾನುವಾರದಂದು ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿರುವ ಈ ಸಂದರ್ಭದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್ನಿನಲ್ಲಿ ಕೂಡ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಪೂವರ್ಾಹ್ನ 9.00ಕ್ಕೆ ಆಯುಷ್ ಸಚಿಯಾಲಯ ಬಿಡುಗಡೆ...

ಧರ್ಮಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆ : ಯೋಗದಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿ

ಧರ್ಮಸ್ಥಳದಲ್ಲಿ ಅಮೃತವಷರ್ಿಣಿ ಸಭಾ ಭವನದಲ್ಲಿ ಭಾನುವಾರ ವಿಶ್ವಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆನರ್ಾಂಡಿಸ್ ಶುಭಾಶಂಸನೆ ಮಾಡಿ ಮಾತನಾಡಿದರು. ಯುವಜನ ಸೇವೆ ಮತ್ತು ಕ್ರೀಡಾ...

ಮಂಗಳೂರು: ಶಾಸಕ ಜೆ. ಆರ್ ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ವೈದ್ಯಕೀಯ ಪರಿಹಾರ ಧನ

ಮಂಗಳೂರು: ಶಾಸಕ ಜೆ. ಆರ್ ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿಯ ವೈದ್ಯಕೀಯ ಪರಿಹಾರದಿಂದ ಬೆಂಗ್ರೆಯ ನಿವಾಸಿಗಳದ ಚರನ್ ಪತ್ರನ್ (75,000), ಲೀಲಾವತಿ (65,777) ಹಾಗು ಮಹಮದ್ ಅಲಿ (25,000) ಇವರಿಗೆ ಒಟ್ಟು...

ಉಡುಪಿ: ಮಳೆಯ ಅಬ್ಬರ: ನೆರೆ ಭೀತಿ, ಮೂಳೂರಿನಲ್ಲಿ ಕಡಲ್ಕೊರೆತ; ಉಸ್ತುವಾರಿ ಸಚಿವ ಸೊರಕೆ ಭೇಟಿ

ಉಡುಪಿ: ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಕೆಲವಡೆಗಳಲ್ಲಿ ನೆರೆ ಭೀತಿ ಉಂಟಾಗಿದ್ದು, ಸಮುದ್ರ ಕೊರೆತ ಕಾಣಿಸಿಕೊಂಡಿದ್ದು, ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ. ಮೂಳೂರು ಪಡುಕೆರೆ ಬಳಿ ಸಮುದ್ರ ಕೊರೆತ ಕಾಣಿಸಿಕೊಂಡಿದೆ....

ಉಡುಪಿ: ಕೆಥೊಲಿಕ್ ಸಭಾ ವತಿಯಿಂದ ಸರ್ಕಾರಿ ಸವಲತ್ತುಗಳ ಮಾಹಿತಿ ಕಾರ್ಯಗಾರ

ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವತಿಯಿಂದ ಅಲ್ಪಸಂಖ್ಯಾತ ಇಲಾಖೆಯಿಂದ ಲಭಿಸುವ ಸರಕಾರ ವಿವಿಧ ವಿದ್ಯಾರ್ಥಿ ವೇತನ ಮತ್ತು ಸವಲತ್ತುಗಳ ಕುರಿತಾದ ಮಾಹಿತಿ ಕಾರ್ಯಾಗಾರ ಡೊನ್ ಬೊಸ್ಕೊ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ...

ರಾಮಕೃಷ್ಣ ಮಿಷನ್ನಿನಲ್ಲಿಜೂನ್ 21ರಂದು ಅಂತರಾಷ್ಟ್ರೀಯಯೋಗ ದಿನ

ಮಂಗಳೂರು: ಜೂನ್ 21 2015 ಭಾನುವಾರದಂದು ವಿಶ್ವದಾದ್ಯಂತಯೋಗದಿನವನ್ನುಆಚರಿಸಲಾಗುತ್ತಿರುವ ಈ ಸಂದರ್ಭದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್ನಿನಲ್ಲಿಕೂಡ ಈ ಕಾರ್ಯಕ್ರಮವನ್ನುಆಯೋಜಿಸಲಾಗುತ್ತಿದೆ. ಕಾರ್ಯಕ್ರಮವು ಪೂರ್ವಾಹ್ನ 9.30ಕ್ಕೆ ಪ್ರಾರಂಭವಾಗಲಿದೆ. ವಿಧಾನ ಪರಿಷತ್ತಿನ ಸದಸ್ಯ ರಾದಕ್ಯಾಪ್ಟನ್‍ ಗಣೇಶ್‍ಕಾರ್ಣಿಕ್‍ ಅವರು ಕಾರ್ಯಕ್ರಮವನ್ನುಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ...

ಮೂಡಬಿದರೆ: 6ನೇ ವರ್ಷದ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಆರಂಭ

ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 6ನೇ ವರ್ಷದ ಆಳ್ವಾಸ್ ಪ್ರಗತಿ ಉದ್ಯೋಗ ಮೇಳವನ್ನು ಶನಿವಾರ ಯುವಜನ,ಕ್ರೀಡೆ ಹಾಗೂ ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಡಾ.ವಿ.ಎಸ್. ಆಚಾರ್ಯ ವೇದಿಕೆಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತಾನಾಡಿದ...

Members Login

Obituary

Congratulations