ಮೈಸೂರು ನಗರಕ್ಕೆ ಹೊಸ ರೂಪ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಮೈಸೂರು ನಗರದಲ್ಲಿ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನಗಳ ಸುಗಮ ಸಂಚಾರಕ್ಕೆ 332.68 ಕೋಟಿ ರೂ ವೆಚ್ಚದಲ್ಲಿ 41.535 ಕಿಮೀ ಉದ್ದದ ಹೊರವರ್ತುಲ ರಸ್ತೆಯನ್ನು ನಿರ್ಮಿಸಿ ಮೈಸೂರು ನಗರಕ್ಕೆ...

ಉಳ್ಳಾಲ ಘಟನೆ ಸೆಕ್ಷನ್ 144 ಜಾರಿ; ನಾಲ್ವರ ಬಂಧನ

ಮಂಗಳೂರು: ಉಳ್ಳಾಲ ಮುಸ್ಲಿಂ ಯುವಕನ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿ ಸಿಸಿಬಿ ಪೋಲಿಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ ಎಂದು ನಗರ ಪೋಲಿಸ್ ಕಮೀಷನರ್ ಚಂದ್ರಶೇಖರ್ ಹೇಳಿದರು. ಅವರು ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಬಂಧಿತರನ್ನು...

ಮಣಿಪಾಲ ಪೊಲೀಸರಿಂದ ಅಂತರ ರಾಜ್ಯ-ಜಿಲ್ಲಾ ಕುಖ್ಯಾತ ಕಳ್ಬರ ಬಂಧನ

ಉಡುಪಿ: ಮಣಿಪಾಲದಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿಧಿ ದ್ದಾರೆ. ಬಂಧಿತರನ್ನು ಚಿಕ್ಕಬಳ್ಳಾಪುರದ ಮೋಹನ ಯಾನೆ ಮಧು, ನಾರಾಯಣ ಸ್ವಾಮಿ,...

ಪ್ರತಿನಿತ್ಯ ಕುಡಿಯುವ ನೀರು ಪೂರೈಸಿ: ವಿನಯಕುಮಾರ್ ಸೊರಕೆ

ಮಡಿಕೇರಿ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಪ್ರತಿನಿತ್ಯ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ...

ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಜಿಲ್ಲಾಧಿಕಾರಿ ಮನವಿ

ಮ0ಗಳೂರು: ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗಳು ಹಾಗೂ ದೈನಂದಿನ ಬಳಕೆಯಲ್ಲಿರುವ ಇತರೆ ಪ್ಲಾಸ್ಟಿಕ್ ವಸ್ತುಗಳು ಅಲ್ಫಾವಧಿ ಹಾಗೂ ಧೀರ್ಘಾವಧಿಯಲ್ಲಿ ಪರಿಸರಕ್ಕೆ ಹಾನಿಯನ್ನು ಮತ್ತು ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡಲು ಕಾರಣವಾಗಿರುತ್ತದೆ. ಭಾರತದ ಸಂವಿಧಾನದ ಕಲಂ...

ರೂ 8 ಲಕ್ಷ ಮೌಲ್ಯದ ಅಕ್ರಮ ಮದ್ಯ ಸಾಗಾಟ ಪತ್ತೆ

ಉಡುಪಿ: ಏಪ್ರಿಲ್ 27 ರ ಸಂಜೆ 4.30 ರ ಸಮಯಕ್ಕೆ ಕುಂದಾಪುರ ತಾಲೂಕು ಶೀರೂರು ಗ್ರಾಮದ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66 ರ ಚೆಕ್‍ಪೋಸ್ಟ್ ಬಳಿ ಅಕ್ರಮವಾಗಿ 14,000 ಲೀ ಗೋವಾ ರಾಜ್ಯದಲ್ಲಿ...

ಉಳ್ಳಾಲ ಘಟನೆ ಒರ್ವನ ಬಂಧನ; ಶಾಂತಿ ಕಾಪಾಡುವಂತೆ ಪೋಲಿಸ್ ಕಮೀಷನರ್ ಮನವಿ

ಮಂಗಳೂರು: ಉಳ್ಳಾಲದಲ್ಲಿ ಮುಸ್ಲಿಂ ಯುವಕ ಸಫ್ವಾನ್ ಎಂಬಾತನಿಗೆ ಹಲ್ಲೆನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೋಲಿಸರು ಒರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಕುಂಪಲ ಕೃಷ್ಣನಗರ ಅಡ್ಡರಸ್ತೆಯ ನಿವಾಸಿ ಶಿವರಾಜ್ ಯಾನೆ ಶಿವ (18) ಎಂದು ಗುರುತಿಸಲಾಗಿದೆ. ಈ ಕುರಿತು...

ಕಾಪು ಪುರಸಭೆಯಲ್ಲಿ ಕಾಂಗ್ರೆಸಿಗೆ ಜಿದ್ದಾಜಿದ್ದಿನ ಗೆಲುವು

ಉಡುಪಿ: ಕಾಪು ಶಾಸಕ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆಯವರ ಅತೀವ ಆಸಕ್ತಿಯಿಂದಾಗಿ ಅಸ್ತಿತ್ವಕ್ಕೆ ಬಂದ ಕಾಪು ಪುರಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಭಾರಿ ಜಿದ್ದಾಜಿದ್ದಿಯೊಂದಿಗೆ ಕಾಂಗ್ರೆಸ್ ಪಕ್ಷ...

ಸರ್ಕಾರದ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಿ: ಪ್ರಮೋದ್ ಮಧ್ವರಾಜ್

ಉಡುಪಿ: ಜನರಿಗೋಸ್ಕರ ಸರ್ಕಾರಗಳಿದ್ದು, ಜನರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮೀನುಗಾರಿಕೆ ಇಲಾಖೆಯ ಸವಲತ್ತು ವಿತರಿಸಿ ಉಡುಪಿ ಶಾಸಕರು ಹಾಗೂ ಕಂದಾಯ ಇಲಾಖೆ ಸಂಸದೀಯ ಕಾರ್ಯದರ್ಶಿಗಳಾಗಿರುವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರಿಂದು ಮೀನುಗಾರಿಕಾ ಇಲಾಖೆಯ ಆವರಣದಲ್ಲಿ...

ವಿದ್ವಾಂಸರ ಸಬಲೀಕರಣಕ್ಕೆ ಪರಿಣಾಮಕಾರಿ ಸಂಶೋಧನಾ ಕಾರ್ಯಾಗಾರಗಳು ಅನಿವಾರ್ಯ : ಅಲೋಶಿಯಸ್ ಹೆನ್ರಿ ಸಿಕ್ವೇರ

ಸಂಶೋಧನೆಗಳು ವೈಜ್ಞಾನಿಕವಾಗಿ ಜ್ಞಾನವನ್ನು ವೃದ್ಧಿಸಲು ಸಹಕಾರಿಯಾಗುತ್ತದೆ. ಗುಣಾತ್ಮಕ ಸಂಶೋಧನೆ ನಡೆಸಲು ಹಾಗೂ ಭವಿಷ್ಯದಲ್ಲಿ ಸವಾಲುಗಳನ್ನು ಎದುರಿಸಲು ಹೊಸ ಸಂಶೋಧಕರಿಗೆ ಸಂಶೋಧನಾ ಕಾರ್ಯಾಗಾರಗಳು ಅನಿವಾರ್ಯವಾಗಿದೆ. ಉತ್ತಮ ಸಂಶೋಧನಾ ಫಲಿತಾಂಶ ಪಡೆಯಲು ಕಾರ್ಯಾಗಾರಗಳು ಕೀಲಿಕೈ ಇದ್ದಂತೆ...

Members Login

Obituary

Congratulations