30.5 C
Mangalore
Friday, March 20, 2026

ದೇಹದಾನಕ್ಕೆ ಸಿದ್ದರಾದ ಹಿರಿಯ ಪತ್ರಕರ್ತ ಸಾವಿನ ನಂತರವೂ ‘ಸೇವೆ’ಯ ಚಿಂತನೆ

ಅಡೂರು: ಶಿಕ್ಷಣ , ಕಲೆ, ಸಾಹಿತ್ಯ, ಮಾಧ್ಯಮ, ಹೋರಾಟ, ಜೈಲುವಾಸ... ಈ ರೀತಿಯಾಗಿ ತನ್ನಿಡೀ ಜೀವನವನ್ನೇ ಸತ್ಯಕ್ಕಾಗಿ ಸಮಾಜಕ್ಕಾಗಿ ಮುಡಿಪಾಗಿಟ್ಟ ದಿಟ್ಟ ಪರ್ತಕರ್ತ, ಕನ್ನಡ ಚಳವಳಿಯ ನೇತಾರ ಎಂ.ವಾಸುದೇವ ಬಳ್ಳುಳ್ಳಾಯ ಇದೀಗ ಜೀವಿತಾವಧಿಯ...

ಉತ್ತರಪ್ರದೇಶದ ಆರ್ಯನ್ ಹೋಟೆಲ್ ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಅಲಹಾಬಾದ್: ಉತ್ತರಪ್ರದೇಶದ ಪ್ರತಾಪ್ಘರ್ ನಲ್ಲಿರುವ ಆರ್ಯನ್ ಹೋಟೆಲ್ ನಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಜೀವ ದಹನವಾಗಿದ್ದು, 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ 5...

ಕುಂದಾಪುರ : ಕಾಲೇಜು ವಿದ್ಯಾರ್ಥಿನಿಯ ನಿಗೂಢ ಸಾವು : ವಿದ್ಯಾರ್ಥಿಗಳಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಕುಂದಾಪುರ: ಬೈಂದೂರಿನ ಒತ್ತಿನೆಣೆ ಸಮೀಪದ ಹೇನ್‍ಬೇರು ಎಂಬಲ್ಲಿಯ ಅರಣ್ಯ ಇಲಾಖೆಗೆ ಸೇರಿದ ಅಕೇಶಿಯಾ ಪ್ಲಾಂಟೇಶನ್ನಿನಲ್ಲಿ ಶವವಾಗಿ ಪತ್ತೆಯಾದ ಅಕ್ಷತಾಳ ಸಾವು ಆಕಸ್ಮಿಕವಲ್ಲ. ಅದೊಂದು ವ್ಯವಸ್ಥಿತ ಕೊಲೆ ಈ ಬಗ್ಗೆ ಕೂಲಂಕುಶ ತನಿಖೆ ನಡೆಸಬೇಕು...

ಮದುವೆ ಆಮಿಷ ಒಡ್ಡಿ ಬಾಲಕಿ ಮೇಲೆ ಅತ್ಯಾಚಾರ

ರಾಮನಗರ: ಮದುವೆಯಾಗುವುದಾಗಿ ಆಮಿಷ ಒಡ್ಡಿ ಪ್ರೇಮಿಯೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಮನಗರಗದಲ್ಲಿ ಬೆಳಕಿಗೆ ಬಂದಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಕರಣ ಸಂಬಂಧ...

ಸಿಂಗಾಪುರದಲ್ಲಿ ನಡೆದ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ವಿದ್ಯಾರ್ಥಿನಿ ಈಶಾ ಶರ್ಮಗೆ ಕಂಚಿನ ಪದಕ

ಉಜಿರೆ: ಸಿಂಗಾಪುರದಲ್ಲಿ ನಡೆದ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್‍ಇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಈಶಾ ಶರ್ಮ ಕಂಚಿನ ಪದಕವನ್ನು ಪಡೆದುಕೊಂಡಿದ್ದಾಳೆ. ಈಕೆ...

ಕುಂದಾಪುರ:ಕಾಲೇಜು ವಿದ್ಯಾರ್ಥಿನಿಯ ನಿಗೂಢ ಸಾವು : ಕೊಲೆ ಶಂಕೆ

ಕುಂದಾಪುರ: ಕಾಲೇಜಿನಿಂದ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆ ಸಮೀಪದ ಅಕೇಶಿಯಾ ಪ್ಲಾಂಟೇಶನ್ನಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು ವ್ಯಾಪಕವಾಗಿ ಕೊಲೆ ಶಂಕೆ ವ್ಯಕ್ತವಾಗಿದೆ. ಬೈಂದೂರಿನ ಜ್ಯೂನಿಯರ್ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಹೇನಬೇರು ನಿವಾಸಿ...

ಉಡುಪಿ: ನಿವೃತ್ತ ಪೋಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ನೂತನ ಕಛೇರಿ ಉದ್ಘಾಟನೆ

ಉಡುಪಿ:  ಜಿಲ್ಲಾ ನಿವೃತ್ತ ಪೋಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಇದರ ನೂತನ ಕಛೇರಿಯ ಕಟ್ಟಡವನ್ನು ಬುಧವಾರ ಮಣಿಪಾಲದಲ್ಲಿ ಉದ್ಘಾಟಿಸಲಾಯಿತು. ಮಣಿಪಾಲ ಪೋಲೀಸ್ ಠಾಣೆಯ ಆವರಣದಲ್ಲಿ ನಿರ್ಮಾಣಗೊಂಡ ನೂತನ ಕಛೇರಿಯ ಕಟ್ಟಡವನ್ನು ಜಿಲ್ಲಾ ಪೋಲೀಸ್ಅಧೀಕ್ಷಕ...

ಮಂಗಳೂರು : ಮನಪಾದಲ್ಲಿ ಆಡಳಿತ ವೈಫಲ್ಯ: ಹೆಫ್ಸಿಬಾ ರಾಣಿಯ ವಿರುದ್ಧ ಆಡಳಿತ ಪಕ್ಷದ ಸದಸ್ಯರ ಆರೋಪ

ಮಂಗಳೂರು: ಕಳೆದ ಸುಮಾರು ಆರು ತಿಂಗಳ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಯುಕ್ತರಿಂದಾಗಿ ಅಭಿವೃದ್ಧ್ದಿ ಕಾರ್ಯಗಳ ಅನುಷ್ಠಾನದಲ್ಲಿ ವೈಫಲ್ಯ ಆಗಿದೆ ಎಂದು ಮನಪಾ ಆಡಳಿತ ಪಕ್ಷದ ಸದಸ್ಯರು ಆರೋಪಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನು ದ್ದೇಶಿಸಿ...

ಮಂಗಳೂರು : ಕಲ್ಲು ಕ್ವಾರಿ ಗುಂಡಿಗಳ ಸುತ್ತ ರಕ್ಷಣಾಗೋಡೆ ನಿರ್ಮಿಸಲು ರೂ.22 ಲಕ್ಷ ಬಿಡುಗಡೆ – ಎ.ಬಿ.ಇಬ್ರಾಹಿಂ    

ಮಂಗಳೂರು : ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಹಾಗೂ ಸ್ಥಗಿತಗೊಂಡಿರುವ ಕಲ್ಲು ಕ್ವಾರಿಗಳು ಸಾರ್ವಜನಿಕರಿಗೆ ಅಪಾಯಕಾರಿಯಾಗಿ ತೊಂದರೆಯಾಗದಂತೆ ಅವುಗಳ ಸುತ್ತ ಆವರಣಗೋಡೆ ನಿರ್ಮಿಸಿ ರಕ್ಷಣೆ ಒದಗಿಸಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಈಗಾಗಲೆ ಎರಡು ಸುತ್ತಿನ ಸಭೆಗಳನ್ನು...

ಮೂಲ್ಕಿ: ಪಾವಂಜಿ ಬಳಿ ಅಪಘಾತ: ನಾಲ್ವರು ಗಂಭೀರ ಗಾಯ

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66 ಪಾವಂಜೆ ದೇವಸ್ಥಾನದ ಬಳಿ ಇನೋವಾ ಮತ್ತು ಮಾರುತಿ ಕಾರಿನ ನಡುವೆ ನಡೆದ   ಅಪಘಾತದಲ್ಲಿ ನಾಲ್ವರು ಗಂಭೀರ ಗಾಯಗೊಂಡು ಉಳಿದವರು ಅಲ್ಪಸಲ್ಪ ಗಾಯದೊಂದಿಗೆ ಪಾರಾಗಿದ್ದಾರೆ. ಬೆಳಗಿನ ಜಾವ ಶಿವಮೊಗ್ಗದಿಂದ ಕೃಷ್ಣಾಪುರಕ್ಕೆ...

Members Login

Obituary

Congratulations