ಕಾಮಧೇನು ಗೋಶಾಲೆ ಮತ್ತು ಗೋಧೂಳಿ ಸಭಾಗೃಹವನ್ನು ಉದ್ಘಾಟನೆ
ಕಾಮಧೇನು ಗೋಶಾಲೆ ಮತ್ತು ಗೋಧೂಳಿ ಸಭಾಗೃಹವನ್ನು ಉದ್ಘಾಟನೆ
ಉಡುಪಿ: ಉಡುಪಿ ಪೇಜಾವರ ಮಠದ ಗೋವರ್ಧನ ಗಿರಿ ಟ್ರಸ್ಟ್ ನಿಂದ ನಡೆಯುತ್ತಿರುವ ನೀಲಾವರ ಗೋಶಾಲೆಯಲ್ಲಿ ನೂತನವಾದ ಕಾಮಧೇನು ಗೋಶಾಲೆ ಮತ್ತು ಗೋಧೂಳಿ ಸಭಾಗೃಹವನ್ನು ಭಾವಿ ಪರ್ಯಾಯ...
ಉಜಿರೆಯಲ್ಲಿ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಉದ್ಘಾಟನೆ
ಉಜಿರೆ: ಧರ್ಮಸ್ಥಳದ ಎಸ್.ಡಿ.ಎಂ ಮೆಡಿಕಲ್ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ತಡೆಗಟ್ಟುವಿಕೆಗಾಗಿ ಉಜಿರೆಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ನಿಮರ್ಿಸಲಾದ...
ಮಂಗಳೂರು ಗೋಲಿಬಾರ್ ಪ್ರಕರಣ :ಸೆ.1ರಂದು ಅಂತಿಮ ವಿಚಾರಣೆ
ಮಂಗಳೂರು ಗೋಲಿಬಾರ್ ಪ್ರಕರಣ :ಸೆ.1ರಂದು ಅಂತಿಮ ವಿಚಾರಣೆ
ಮಂಗಳೂರು: ಮಂಗಳೂರು ನಗರದಲ್ಲಿ 2019ರ ಡಿ.19ರಂದು ನಡೆದ ಪ್ರತಿಭಟನೆಯ ವೇಳೆ ಗುಂಡೇಟಿನಿಂದ ನೌಶಿನ್ ಹಾಗೂ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು...
ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ : ಡಾ. ಧನಂಜಯ್ ಸರ್ಜಿ ಭರ್ಜರಿ ಗೆಲುವು
ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ : ಡಾ. ಧನಂಜಯ್ ಸರ್ಜಿ ಭರ್ಜರಿ ಗೆಲುವು
ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಭಾರೀ ಕುತೂಹಲ ಮೂಡಿಸಿರುವ ನೈಋತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಗುರುವಾರ ರಾತ್ರಿ ವೇಳೆ ಮುಗಿದಿದ್ದು,...