28.5 C
Mangalore
Friday, March 20, 2026

ಉಡುಪಿ: ಶ್ರೀ ಅನಂತೇಶ್ವರ-ಚಂದ್ರಮೌಳೀಶ್ವರ ದೇವಳದ ಛಾವಣಿ ನವೀಕರಣಕ್ಕೆ ಚಾಲನೆ

ಉಡುಪಿ: ಪುತ್ತಿಗೆ ಮಠದ ಆಡಳಿತದಲ್ಲಿರುವ ರಾಜ್ಯಸರ್ಕಾರದ ಮುಜರಾಯಿ ಇಲಾಖೆಗೆ ಒಳಪಟ್ಟದ ಉಡುಪಿ ಶ್ರೀಕೃಷ್ಣ ಮಠದ ರಥ ಬೀದಿಯಲ್ಲಿರುವ ಶ್ರೀ ಮದನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಳದ ಛಾವಣಿ ನವೀಕರಣ ಕಾಮಗಾರಿಗೆ ಸೋಮವಾರ ಚಾಲನೆ...

ಉಡುಪಿ: ಕೋಡಿಬೆಂಗ್ರೆಯಲ್ಲಿ ತೀವ್ರಗೊಂಡ ಕಡಲ್ಕೊರೆತ; ಅಪಾಯದಲ್ಲಿ ಮನೆಗಳು

ಉಡುಪಿ: ಕೆಲವು ದಿನಗಳಿಂದ ಬೀಸುತ್ತಿರುವ ಭಾರೀ ಗಾಳಿಗೆ ಭಾನುವಾರದಿಂದ ಪಡುತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಬೆಂಗ್ರೆಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಕೋಡಿಬೆಂಗ್ರೆ ಹಾಗೂ ಹೂಡೆಯಲ್ಲಿ ಕಡಲಿನ ಅಬ್ಬರ ತೀವ್ರಗೊಳ್ಳುತ್ತಿದ್ದು, ರಕ್ಕಸ...

ಮಣಿಪಾಲ: ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಮಿಕ ನೀತಿಯ ವಿರುದ್ದ ಸಿಐಟಿಯು ಪ್ರತಿಭಟನೆ

ಮಣಿಪಾಲ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಪ್ರತಿಭಟನಕಾರರನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್...

‘ಉತ್ತಮ ಅಂಕ ಪಡೆಯುವಲ್ಲಿ ವಿದ್ಯಾರ್ಥಿಗಳು ಪರಿಶ್ರಮ ವಹಿಸಿದರೆ ಕಾಲೇಜು ಉದ್ಯೋಗವಕಾಶ ಒದಗಿಸಬಲ್ಲದು’ –  ಮಣೇಲ್ ಅಣ್ಣಪ್ಪ ನಾಯಕ್.

ಮಂಗಳೂರು: ಬೆಸೆಂಟ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಉದ್ಯೋಗವಕಾಶಗಳ ವೇದಿಕೆಯ ಉದ್ಘಾಟನೆ  ಇಂದು ಕಾಲೇಜಿನ ಎಂ.ಕಾಂ. ಸಭಾಂಗಣದಲ್ಲಿ ನಡೆಯಿತು.   ವೇದಿಕೆಯನ್ನು ಉದ್ಘಾಟಿಸಿದ ವುಮೆನ್ಸ್ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಉಪಾಧ್ಯಕರಾದ ಶ್ರೀ ಮಣೇಲ್ ಅಣ್ಣಪ್ಪ ನಾಯಕ್ ಮಾತನಾಡಿ...

ಉಡುಪಿ: ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

ಉಡುಪಿ: ಸೈಂಟ್ ಮೇರಿಸ್ ಹಿ.ಪ್ರಾ.ಶಾಲೆ ದಿ. ವಂ ಡೆನಿಸ್ ಸಿಕ್ವೇರಾರಿಂದ 1940 ರಲ್ಲಿ ಸ್ಥಾಪಿಸಲ್ಪಟ್ಟು, 2015 ರಲ್ಲಿ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಅದರ ಅಮೃತ ಮಹೋತ್ಸವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವು ವಂ ಡಾ...

ಉಡುಪಿ: ಕೃಷಿ ಅಭಿಯಾನ: ಇಲಾಖೆ ನಡಿಗೆ ರೈತರ ಬಾಗಿಲಿಗೆ

ಉಡುಪಿ: ಕೃಷಿಯನ್ನು ಲಾಭದಾಯಕದ ಜೊತೆಗೆ ಸಮಗ್ರ ಹಾಗೂ ತಾಂತ್ರಿಕ ಸ್ನೇಹಿಯನ್ನಾಗಿಸಲು ಕೃಷಿ ಇಲಾಖೆ ಇತರೆ ಇಲಾಖೆಗಳ ಸಹಕಾರದೊಂದಿಗೆ ರೈತರ ಮನೆಗೆ ಮಾಹಿತಿ ಹಾಗೂ ಸೌಲಭ್ಯ ನೀಡಲು ‘ಕೃಷಿ ಅಭಿಯಾನ’ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸಂಬಂಧ...

ಉಡುಪಿ: ಕುಂದಾಪುರದಲ್ಲಿ ಜೂನ್ 13-14 ರಂದು ರಾಜ್ಯ ಮಟ್ಟದ ಹಲಸಿನ ಹಬ್ಬ

ಉಡುಪಿ: ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ, ಶಿವಮೊಗ್ಗ , ಭಾರತೀಯ ಕೃಷಿ ಅನುಸಂದಾನ ಪರಿಷತ್, ನವದೆಹಲಿ , ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ, ಉಡುಪಿ , ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ...

ಶಾಸಕ ಜೆ. ಆರ್. ಲೋಬೊರವರಿಂದ ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ನಡೆಯಿತು

ಮಂಗಳೂರು: ಶಾಸಕ ಜೆ. ಆರ್. ಲೋಬೊರವರು 25 ಲಕ್ಷ ವೆಚ್ಚದಲ್ಲಿ ಉರ್ವಸ್ಟೋರ್ ಮಾರ್ಕೆಟ್‍ನಿಂದ ಕೋಟೆಕಣಿ ಪರಿಶಿಷ್ಟ ಜಾತಿ ಕಾಲೊನಿಗೆ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ ಅದಿತ್ಯವಾರ ನೆರವೆರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ...

ಉಡುಪಿ: ಮೌಂಟ್ ರೋಸರಿ ಶಾಲೆಯಲ್ಲಿ ಬಿಸಿಯೂಟ ಯೋಜನೆಗೆ ಚಾಲನೆ

ಉಡುಪಿ: ಇಲ್ಲಿನ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಚಾಲನೆ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನೆ ಸೋಮವಾರ ಜರುಗಿತು. ...

ಪುತ್ತೂರು: ಬೈಕ್ ಲಾರಿ ಡಿಕ್ಕಿ ಸವಾರ ಸಾವು

ಪುತ್ತೂರು: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಪುತ್ತೂರಿನ ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಸಂಭವಿಸಿದೆ. ಬೈಕ್ ಸವಾರನು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈತನು ಬೊಳುವಾರ್ ಯಮಹಾ ಶೋರೂಮ್...

Members Login

Obituary

Congratulations