ಮಂಗಳೂರು: ದುಷ್ಕರ್ಮಿಗಳಿಂದ ಕುಂಪಲ ಮಸೀದಿ ಕಲ್ಲು ತೂರಾಟ
ಮಂಗಳೂರು: ಕೆಲವೊಂದು ದುಷ್ಕರ್ಮಿಗಳು ಕುಂಪಲ ಮಸೀದಿಯೊಂದಕ್ಕೆ ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ಬೆಳಗಿನ ಜಾವ 12.30 ರಿಂದ 4 ಗಂಟೆಯ ನಡುವೆ ವರದಿಯಾಗಿದೆ.
ಕಳೆದ ಫೆಬ್ರವರಿ 25 ರಂದು ಹಿಂದು ಸಮಾಜೋತ್ಸವದ...
ಉಡುಪಿ: ಲಕ್ಷ್ಮೀಂದ್ರನಗರದಲ್ಲಿ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ
ಉಡುಪಿ: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಮಣಿಪಾಲ ರಸ್ತೆಯ ಲಕ್ಷ್ಮೀಂದ್ರನಗರ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಗಾಯಗೊಂಡ...
ಶಿಶು ಆಹಾರ ಮಾರಾಟ ನಿಷೇಧ ಚಿಂತನೆ
ನವದೆಹಲಿ: ಮ್ಯಾಗಿ ನೂಡಲ್ಸ್ ವಿವಾದಕ್ಕೀಡಾಗಿರುವ ಬೆನ್ನಲ್ಲೆ, ಫಾರ್ಮಾಸ್ಯುಟಿಕಲ್ ಸಂಸ್ಥೆಯೂ ಶಿಶು ಆಹಾರಗಳು ಮತ್ತು ಸಪ್ಲಿಮೆಂಟ್‍ಗಳನ್ನು ನಿಷೇಧಿಸುವ ಕುರಿತು ಯೋಚಿಸಿದೆ. ಮೆಡಿಕಲ್ ಸ್ಟೋರ್‍ಗಳಲ್ಲಿ ಕೇವಲ ಔಷಧ, ಮಾತ್ರೆ, ಸಿರಪ್‍ಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ...
ಕಿನ್ನಿಗೋಳಿ: ಕಾಡು ಪ್ರಾಣಿಗೆ ಇಟ್ಟ ಉರುಳಿಗೆ ಸಿಲುಕಿದ ಹೆಣ್ಣು ಚಿರತೆ – ರಕ್ಷಿಸಿ ಪಿಲಿಕುಳಕ್ಕೆ ರವಾನೆ
ಕಿನ್ನಿಗೋಳಿ : ಕಾಡು ಪ್ರಾಣಿಗೆ ಇಟ್ಟ ಉರುಳಿಗೆ ಆಹಾರ ಅರಸಿ ಬಂದ ಸುಮಾರು ಎರಡು ವರ್ಷದ ಹೆಣ್ಣು ಚಿರತೆ ಸಿಲುಕಿ ಬಳಿಕ ಅರಣ್ಯ ಇಲಾಖಾ ವರಿಷ್ಠರು ಪಿಲಿಕುಲ ನಿಸರ್ಗಧಾಮಕ್ಕೆ ಒಯ್ದ ಘಟನೆ ಕಿನ್ನಿಗೋಳಿ...
ಕುಂದಾಪುರ: ಮದುವೆಯಾಗುವುದಾಗಿ ನಂಬಿಸಿ ವಂಚನೆ : ಮೆಸ್ಕಾಂ ಎಇಇ ಬಂಧನ
ಕುಂದಾಪುರ: ಕಳೆದ ಎಂಟು ವರ್ಷಗಳಿಂದ ಮದುವೆಯಾಗುವುದಾಗಿ ನಂಬಿಸಿ ಯುತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಲ್ಲದೇ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಮೆಸ್ಕಾಂ ಇಲಾಖೆಯ ಅಸಿಸ್ಟೆಂಟ್ ಎಕ್ಸ್‍ಕ್ಯೂಟಿವ್ ಇಂಜಿನಿಯರ್ ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ...
ಕಾಪು: ಬಸ್ಸಿನಲ್ಲಿ ಹೃದಯಾಘಾತದಿಂದ ಸಾವು
ಕಾಪು: ಬಸ್ಸಿನಲ್ಲಿ ಸಂಚರಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಘಾತದಿಂದ ಮೃತಪಟ್ಟ ಘಟನೆ ಭಾನುವಾರ ಕಾಪು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಮೃತಪಟ್ಟ ವ್ಯಕ್ತಿಯನ್ನು ಒರಿಸ್ಸಾ ಮೂಲದ ಪ್ರಶಾಂತ್ (26) ಎಂದು ಗುರುತಿಸಲಾಗಿದೆ.
ಭಾನುವಾರ ಪ್ರಶಾಂತ್ ನಾಯ್ಕ ಅವರು ಮಂಗಳೂರು...
ಕೋಲಾರ: 18 ಕೆ.ಜಿ ಚಿನ್ನ, ಇನೋವಾ ಕಾರಿನೊಂದಿಗೆ ಚಾಲಕ ಎಸ್ಕೇಪ್
ಕೋಲಾರ: 18 ಕೆ.ಜಿ ಚಿನ್ನದ ಒಡವೆ, 1 ಲಕ್ಷದ ನಗದು ಹಾಗೂ ಇನೋವಾ ಕಾರಿನ ಸಮೇತ ಬೆಂಗಳೂರಿನ ಓಂ ಜ್ಯುವೆಲರಿಯ ಮಾಲೀಕ ರಾಜೇಶ್ ಭಟ್ ಕಾರಿನ ಚಾಲಕ ಪರಾರಿಯಾಗಿರುವ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ...
ಬ್ರಹ್ಮಾವರ: ಕೋಟ ಗಾಣಿಗ ಯುವ ಸಂಘಟನೆ ಪ್ರತಿಭಾ ಪುರಸ್ಕಾರ, ಸನ್ಮಾನ
ಬ್ರಹ್ಮಾವರ: ಎಳೆ ಗಿಡದಲ್ಲಿ ಯಾವ ರೀತಿ ಮೊಗ್ಗು, ಚಿಗುರು ಅರಳುತ್ತದೆಯೋ, ಅದೇ ರೀತಿ ಪ್ರತಿಯೊಂದು ಎಳೆ ಮಕ್ಕಳಲ್ಲಿ ಪ್ರತಿಭೆ ಹುದುಗಿರುತ್ತದೆ. ಅದನ್ನು ಸರಿಯಾಗಿ ಪೋಷಿಸುವ ಕೆಲಸವಾಗಬೇಕು ಎಂದು ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ...
ಸಾಲಿಗ್ರಾಮ :ಮೊಗವೀರ ಯುವ ಸಂಘಟನೆಯಿಂದ ರಕ್ತದಾನ
ಸಾಲಿಗ್ರಾಮ : ಸಂಘಟನಾ ಶಕ್ತಿ ಬೆಳೆಸಿಕೊಂಡು ಸಮಾಜಮುಖಿ ಕಾರ್ಯ ಮಾಡಿದಲ್ಲಿ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ರಕ್ತದಾನದಂತಹ ಆರೋಗ್ಯ ಶಿಬಿರಗಳನ್ನು ಗ್ರಾಮೀಣ ಪ್ರದೇಶದಲ್ಲಿ ಆಯೋಜಿಸುವಂತೆ ಕೋಟದ ಉದ್ಯಮಿ ಆನಂದ್ ಸಿ ಕುಂದರ್ ಸಲಹೆ...
ತಲಿಚೆರಿ: ಕೇರಳದಲ್ಲಿ ನಾಡಬಾಂಬ್ ಸ್ಪೋಟಕ್ಕೆ ಇಬ್ಬರ ಬಲಿ
ತಲಿಚೆರಿ: ರಾಜಕೀಯವಾಗಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿರುವ ಕಣ್ಣೂರು ಜಿಲ್ಲೆಯ ತಲಿಚೆರಿಯಲ್ಲಿ ಶನಿವಾರ ನಾಡ ಬಾಂಬ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಸಿಪಿಐ(ಎಂ) ಕಾರ್ಯಕರ್ತರು ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಕೊಯಿಕೋಡ್ನ...

























