30.5 C
Mangalore
Friday, March 20, 2026

ಉಡುಪಿ: ವಳಕಾಡು ಶಾಲೆಯಲ್ಲಿ ಅಕ್ಷರದಾಸೋಹ ಭೋಜನ ಶಾಲೆ ಉದ್ಘಾಟನೆ

ಉಡುಪಿ: ಇಲ್ಲಿನ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ದಾನಿಗಳನೆರವಿನಿಂದ ನೂತನವಾಗಿ ನಿರ್ಮಾಣ ಮಾಡಲಾದ ಅನ್ನಪೂರ್ಣ ಅಕ್ಷರದಾಸೋಹ ಭೋಜನ ಶಾಲೆಯನ್ನು ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ...

ಮಂಗಳೂರು: ಬಡವರಿಗೆ ಸ್ವಾಭಿಮಾನದ ಬದುಕು ರೂಪಿಸಿದವರು ಅರಸು: ಸಚಿವ ರಮಾನಾಥ ರೈ

ಮಂಗಳೂರು: ಬಡವರಿಗೆ, ದುರ್ಬಲ ವರ್ಗದವರಿಗೆ ಸ್ವಾಭಿಮಾನದ ಬದುಕನ್ನು ಒದಗಿಸಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು...

ಮಂಗಳೂರು: ಲೋಕೊಪಯೋಗಿ ಸಚಿವ ಹೆಚ್.ಸಿ ಮಹಾದೇವಪ್ಪರಿಂದ ನ್ಯಾಯಾಲಯ ಸಂಕೀರ್ಣ ಸಂಪರ್ಕ ರಸ್ತೆ ಶಂಕುಸ್ಥಾಪನೆ

ಮಂಗಳೂರು: ಮಂಗಳೂರು ನಗರಕ್ಕೆ ಅವಶ್ಯಕವಾಗಿರುವ ಮೂಲಭೂತ ಸೌಕರ್ಯವನ್ನು ಒದಗಿಸಿ, ನಗರದ ಸೌಂದರ್ಯದ ಜೊತೆಗೆ ನಗರವನ್ನು ಒಂದು ವ್ಯವಸ್ಥಿತ ರೀತಿಯಲ್ಲಿ ಅಭಿವೃದ್ದಿ ಪಡಿಸುವುದು ನನ್ನ ಮುಖ್ಯ ಉದ್ದೇಶ ಇದಕ್ಕಾಗಿ ರಾಜಕೀಯವಾಗಿ ಯೋಚಿಸದೆ ಅಭಿವೃದ್ದಿಯ ಕಡೆಗೆ...

ಬೆಂಗಳೂರು: ‘ಅಯೋಗ್ಯ ಎನ್ನಲು ಜೋಶಿಗೆಷ್ಟು ಧೈರ್ಯ?’ : ಗೃಹ ಸಚಿವ ಕೆ.ಜೆ. ಜಾರ್ಜ್‌ ಕಿಡಿ

ಬೆಂಗಳೂರು: ‘ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನನ್ನಂಥವರನ್ನು ಕಂಡರೆ ಬಿಜೆಪಿಯವರಿಗೆ ಕಣ್ಣುರಿ. ರಾಜ್ಯದ ಗೃಹ ಸಚಿವ ಅಯೋಗ್ಯ ಎಂದು ಹೇಳಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ಅದೆಷ್ಟು ಧೈರ್ಯ’ ಎಂದು...

ಬೆಂಗಳೂರು:ಕರ್ನಾಟಕದಲ್ಲಿ ಮ್ಯಾಗಿ ನೂಡಲ್ಸ್ ಗೆ ತಾತ್ಕಾಲಿಕ ನಿಷೇಧ : ಯುಟಿ ಖಾದರ್

ಬೆಂಗಳೂರು: ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ಅನ್ನು ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಗಳು...

ಮೂಡಬಿದ್ರಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ – ಆಳ್ವಾಸ್ ಪ್ರಗತಿ 2015ಜೂನ್ 20 ಹಾಗೂ 21 ರಂದು

ಮೂಡಬಿದ್ರಿ: ‘ಆಳ್ವಾಸ್ ಪ್ರಗತಿ-2015’ ವಾರ್ಷಿಕ ಬೃಹತ್ ಉದ್ಯೋಗ ಮೇಳವನ್ನು ವಿದ್ಯಾಗಿರಿಯ ಕ್ಯಾಂಪಸ್‍ನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯು ದಿನಾಂಕ 20 ಹಾಗೂ 21 ಜೂನ್ ರಂದು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಉದ್ಯೋಗವಕಾಶಗಳಿಂದ ವಂಚಿತರಾಗಿ...

ಮಂಗಳೂರು:  ಸಸಿ ನೆಟ್ಟು ಪರಿಸರ ದಿನಾಚರಣೆ

ಮಂಗಳೂರು: ಸೋಹಂ ರಿನ್ಯೂವೆಬಲ್ ಎನರ್ಜಿ ಇಂಡಿಯಾ ಪ್ರೈ.ಲಿ (SREIPL) ಕಂಪನಿಯು ಮೂಡಬಿದ್ರಿಯಲ್ಲಿರುವ ತನ್ನ ಎರಡು ಎಸ್‍ಎಚ್‍ಪಿ ಯೋಜನೆಗಳ ಆವರಣದಲ್ಲಿ ಸತತ ಮೂರನೆಯ ವರ್ಷವೂ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿತು. ಕಂಪನಿಯು ತನ್ನ ಎರಡು...

ಮಂಗಳೂರು : ಜಿಲ್ಲಾ ಕಾರಾಗೃಹ ಆವರಣದಲ್ಲಿ “ವಿಶ್ವ ಪರಿಸರ ದಿನಾಚರಣೆ”

ಮಂಗಳೂರು :  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು, ಮಂಗಳೂರು ವಕೀಲರ ಸಂಘ ಮತ್ತು ಜಿಲ್ಲಾ ಕಾರಾಗೃಹ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 05-06-2015 ರಂದು ಜಿಲ್ಲಾ ಕಾರಾಗೃಹ...

ಕುಂದಾಪುರ: ಗ್ರಾಮ ಪಂಚಾಯಿತಿ ಚುನಾವಣೆ : ಬಿರುಸಿನ ಮತ ಎಣಿಕೆ

ಕುಂದಾಪುರ: ಗ್ರಾಮ ಪಂಚಾಯಿತಿನ ಮುಂದಿನ ಐದು ವರ್ಷಗಳ ಅವಧಿಗೆ ರಾಜ್ಯದ ವಿವಿಧೆಡೆಗಳಲ್ಲಿ ಮೇ29 ಹಾಗೂ ಮೇ 31ರಂದು ನಡೆದಿದ್ದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಹೊರಬೀಳುವ ಸಿದ್ಧತೆಗಾಗಿ ಮತೆಣಿಕೆ ಕಾರ್ಯ ಭರದಿಂದ ನಡೆಯಿತು....

ಮಂಗಳೂರು: ಯುವತಿಯರಿಗೆ ತನ್ನ ಬೆತ್ತಲೆ ಪ್ರದರ್ಶನ- ಸಾರ್ವಜನಿಕರಿಂದ ಗೂಸಾ ತಿಂದ ರಿಕ್ಷಾ ಚಾಲಕ

 ಮಂಗಳೂರು: ತನ್ನ ಹುಟ್ಟುಡುಗೆಯನ್ನು ಪ್ರದರ್ಶಿಸಿ ಹಾಸ್ಟೆಲ್ ಯುವತಿಯರಿಗೆ ತೊಂದರೆ ನೀಡುತ್ತಿದ್ದ ರಿಕ್ಷಾ ಚಾಲಕನೋರ್ವನನ್ನು ಸಾರ್ವಜನಿಕರು ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಮಲ್ಲಿಕಟ್ಟೆಯಲ್ಲಿ ಗುರುವಾರ ಜರುಗಿದೆ.   ಯುವತಿಯರಿಗೆ ತೊಂದರೆ ನೀಡುತ್ತಿದ್ದ ರಿಕ್ಷಾ ಚಾಲಕನನ್ನು...

Members Login

Obituary

Congratulations