30.5 C
Mangalore
Friday, March 20, 2026

ಮಂಗಳೂರು: ಯುವತಿಯರಿಗೆ ತನ್ನ ಬೆತ್ತಲೆ ಪ್ರದರ್ಶನ- ಸಾರ್ವಜನಿಕರಿಂದ ಗೂಸಾ ತಿಂದ ರಿಕ್ಷಾ ಚಾಲಕ

 ಮಂಗಳೂರು: ತನ್ನ ಹುಟ್ಟುಡುಗೆಯನ್ನು ಪ್ರದರ್ಶಿಸಿ ಹಾಸ್ಟೆಲ್ ಯುವತಿಯರಿಗೆ ತೊಂದರೆ ನೀಡುತ್ತಿದ್ದ ರಿಕ್ಷಾ ಚಾಲಕನೋರ್ವನನ್ನು ಸಾರ್ವಜನಿಕರು ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಮಲ್ಲಿಕಟ್ಟೆಯಲ್ಲಿ ಗುರುವಾರ ಜರುಗಿದೆ.   ಯುವತಿಯರಿಗೆ ತೊಂದರೆ ನೀಡುತ್ತಿದ್ದ ರಿಕ್ಷಾ ಚಾಲಕನನ್ನು...

ಕುಂದಾಪುರ: ಟಿಪ್ಪರ್ – ಸ್ಕೂಟರ್ ಅಫಘಾತ ಹೋಟೆಲ್ ಮ್ಯಾನೇಜರ್ ಸಾವು

ಕುಂದಾಪುರ: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಗರದ ಶಾಸ್ತ್ರೀ ಸರ್ಕಲ್ ಸಮೀಪ ಗುರುವಾರ ನಡೆದಿದೆ. ಮೃತರನ್ನು ಶರೋನ್ ಹೋಟೆಲ್ ಕಾಂಪ್ಲೆಕ್ಸ್ ಹರ್ಷ ರಿಫ್ರೆಶ್...

ನವದೆಹಲಿ: ಗೋವಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ: ಪೊಲೀಸರಂತೆ ನಟಿಸಿದ ಯುವಕರ ಗುಂಪೊಂದು ಮಹಿಳೆಯರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆಯೊಂದು ಗೋವಾದ ಅಂಜುನಾ ಬೀಚ್ ಬಳಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಇಬ್ಬರು ಯುವತಿಯರು ದೆಹಲಿ ಮೂಲದವರಾಗಿದ್ದು,...

ಬೆಂಗಳೂರು: ಭಯೋತ್ಪಾದನೆಗೆ ಪ್ರೇರಣೆ ನೀಡುತ್ತಿರುವ ರಾಜ್ಯದ ಕಾಂಗ್ರೆಸ್ ಸರಕಾರ- ಪ್ರಮೋದ್ ಮುತಾಲಿಕ್ ಆರೋಪ

ಬೆಂಗಳೂರು:  ಕರ್ನಾಟಕ ಸರ್ಕಾರ  ಶಿವಮೊಗ್ಗ,  ಹಾಸನ ಮತ್ತು ಮೈಸೂರು ಗಲಭೆಗಳಲ್ಲಿ ಭಾಗಿಯಾಗಿದ್ದ ಪಿಎಫ್ ಐ ಮತ್ತು ಕೆಎಫ್ ಡಿ ಕಾರ್ಯಕರ್ತರ ವಿರುದ್ಧದ 140 ಕೇಸುಗಳನ್ನು ವಾಪಸ್ ಪಡೆಯುವುದರೊಂದಿಗೆ ಭಯೋತ್ಪಾದನೆಗೆ ಪ್ರೇರಣೆ ನೀಡುತ್ತಿದೆ ಎಂದು...

ಕುಂದಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಯ ಬಂಧನ

ಕುಂದಾಪುರ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪದ ಮೇಲೆ ಯುವಕನೊರ್ವನನ್ನು ಬೈಂದೂರು ಪೊಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳದ ಮುಂಡಳ್ಳ ನಿವಾಸಿ ಅಬ್ದುಲ್ ಪಜುರಮ್ (21) ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ ಆರೊಪಿ ಅಬ್ದುಲ್ ಸಂತ್ರಸ್ತ...

ಉಡುಪಿ: 2011ರ ಹೊನ್ನಾವರ ಅಪಘಾತ ಪ್ರಕರಣ: ಮೃತನ ಕುಟುಂಬಕ್ಕೆ 40.35 ಲಕ್ಷ ರೂ. ಪರಿಹಾರ ಘೋಷಣೆ

ಉಡುಪಿ: ನಾಲ್ಕು ವರ್ಷಗಳ ಹಿಂದೆ (2011ರ ಮೇ 20ರಂದು) ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಶರಾವತಿ ಸರ್ಕಲ್ ಸಮೀಪ ನಡೆದ ಭೀಕರ ರಸ್ತೆ ಅಪಘಾತಕ್ಕೆ ಬಲಿಯಾದ ಕಾಪುವಿನ ಸೈಯದ್ ನೂರುಲ್ಲಾ ಕುಟುಂಬಕ್ಕೆ ಉಡುಪಿಯ...

ಮಂಗಳೂರು: ವ್ಯಕ್ತಿಯೋರ್ವರಿಗೆ ಯುವಕರಿಂದ ಚೂರಿ ಇರಿತ ಆಸ್ಪತ್ರೆಗೆ ದಾಖಲು

ಮಂಗಳೂರು: 37 ವರುಷದ ವ್ಯಕ್ತಿಯೋರ್ವರರನ್ನು ಯುವನೋರ್ವ ಹಲ್ಲೆ ನಡೆಸಿದ ಘಟನೆ ಬೊಂದೆಲ್ ಕೃಷ್ಣಾನಗರ ಮೈದಾನಲ್ಲಿ ಜೂನ್ 3ರಂದು ನಡೆದಿದೆ. ಗಾಯಗೊಂಡವರನ್ನು ಬೊಂದೆಲ್ ನಿವಾಸಿ ಮೊಹಮ್ಮದ್ ಮುಸ್ತಾಫ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಮ್ಯಾಂಗಲೋರಿಯನ್ ಪ್ರತಿನಿಧಿಯೊಂದಿಗೆ...

ಮಂಗಳೂರು: ಕೋಮು ಗಲಭೆ ಪ್ರಕರಣ ಹಿಂದೆಗೆತ ರದ್ಧತಿಗೆ ಬಿಜೆಪಿ ಆಗ್ರಹ

ಮಂಗಳೂರು: ವಿವಾದಾತ್ಮಕ ನಿರ್ಧಾರವೊಂದರಲ್ಲಿ 2009ರಲ್ಲಿ ಮೈಸೂರಿನಲ್ಲಿ ಮತ್ತು 2010ರಲ್ಲಿ ಶಿವಮೊಗ್ಗ, ಹಾಸನಗಳಲ್ಲಿ ನಡೆದ ಕೋಮುಗಲಭೆಗಳ ಆರೋಪಿಗಳ ವಿರುದ್ಧದ ಕೇಸುಗಳನ್ನು ಕೈಬಿಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿರುವುದನ್ನು ದುರದೃಷ್ಟಕರವೆಂದು ಬಿಜೆಪಿ ಜಿಲ್ಲಾ ಸಮಿತಿ ಆಕ್ರೋಶ...

ಮಂಗಳೂರು: ರಾಕ್ಣೊ ಪ್ರಕಾಶನದ ಪುಸ್ತಕಗಳ ಬಿಡುಗಡೆ ಹಾಗೂ ಸಂಪಾದಕರ ಜವಾಬ್ದಾರಿ ಹಸ್ತಾಂತರ

ಮಂಗಳೂರು: 77 ವರ್ಷಗಳಿಂದ ಮಂಗಳೂರಿನಿಂದ ನಿರಂತರವಾಗಿ ಪ್ರಕಟಣೆಗೊಳ್ಳುವ ಪ್ರತಿಷ್ಟಿತ ಕೊಂಕಣಿ `ರಾಕ್ಣೊ' ವಾರಪತ್ರಿಕೆ ಹಾಗೂ 1999ರಿಂದ ನಿರಂತರವಾಗಿ ಪ್ರಕಟಗೊಳ್ಳುತ್ತಿರುವ `ಕಾಜುಲೊ' ಮಕ್ಕಳ ಕೊಂಕಣಿ ಮಾಸಿಕ ಪತ್ರಿಕೆಯು ರಾಕ್ಣೊ ಪ್ರಕಾಶನದಿಂದ ಪ್ರಕಟಗೊಳ್ಳುವ 2 ಹೊಸ...

ಮಂಗಳೂರು: ಯುವಕನನ್ನು ಚೂರಿಯಿಂದ ಇರಿದು ಕೊಲೆ

ಮಂಗಳೂರು: 22 ವರುಷ ಪ್ರಾಯದ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಮಂಗಳೂರು ತಾಲೂಕು ಕಛೇರಿಯ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಮೃತ ಯುವಕನನ್ನು ಉಳ್ಳಾಲ ಮೊಗವೀರಪಟ್ನದ ರಂಜಿತ್ ಎಂದು ಗುರುತಿಸಲಾಗಿದ್ದು, ವೃತ್ತಿಪರ ಕಿಸೆಗಳ್ಳ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಗಳ...

Members Login

Obituary

Congratulations