ಬಂಟ್ವಾಳ: ವಿದ್ಯುತ್ ಅವಘಡಕ್ಕೆ ಯುವಕ ಬಲಿ
ಬಂಟ್ವಾಳ: ಬೆಂಗಳೂರಿನಲ್ಲಿ ಸಂಭವಿಸಿದ ವಿದ್ಯುತ್ ಅವಘಡಕ್ಕೆ ಬಂಟ್ವಾಳದ ಯವಕನು ಬಲಿಯಾಗಿರುವ ಘಟನೆಯು ಮಂಗಳವಾರ ಸಂಜೆ ನಡೆದಿದೆ.
ಈತನು ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯದ ನಿವಾಸಿ ಮಹಮ್ಮದ್ ಎಂಬುವರ ಪುತ್ರ ಮುಹಮ್ಮದ್ ಮುರ್ಶಿದ್ (23) ಅವಿವಾಹಿತ ಯುವಕನಾಗಿದ್ದಾನೆ....
ಮಂಗಳೂರು: ಬೀಚಿನಲ್ಲಿ ವಿವಾಹಿತ ವ್ಯಕ್ತಿಯ ಜೊತೆ ಅವಿವಾಹಿತ ಯುವತಿ ಸಾರ್ವಜನಿಕರಿಂದ ಧರ್ಮದೇಟು
ಮಂಗಳೂರು: ವಿವಾಹಿತ ವ್ಯಕ್ತಿಯು ಅವಿವಾಹಿತ ಯುವತಿಯ ಜೊತೆ ತಣ್ಣೀರು ಬಾವಿ ಬೀಚ್ ನಲ್ಲಿ ಸಿಕ್ಕಿ ಬಿದ್ದ ಘಟನೆ ಬೆಳಕಿಗೆ ಬಂದಿದೆ.
ಕಾಟಿಪಳ್ಳದ ಫರ್ನೀಚರ್ ಅಂಗಡಿಯ ಮಾಲಿಕನಾದ ಈತ ಕಳೆದ ಒಂದು ವರ್ಷದ ಹಿಂದೆ ತನ್ನ...
ಮಂಗಳೂರು : ಚೂರಿ ತೋರಿಸಿ ನಗ ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು
ಮಂಗಳೂರು : ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ವ್ಯಕ್ತಿಯೋರ್ವರಿಗೆ ಚೂರಿ ತೋರಿಸಿ ಬೆದರಿಸಿ ನಗ ಹಾಗೂ ನಗದು ದೋಚಿದ ಘಟನೆ ನಗರದ ನಂದಿಗುಡ್ಡೆಯ ಬಳಿ ಸೋಮವಾರ ರಾತ್ರಿ ನಡೆದಿದೆ. ಮಹಮ್ಮದ್ ಫರ್ವೆಜ್...
ಸುರತ್ಕಲ್ : ಭಜನಾ ಮಂದಿರಕ್ಕೆ ಕಿಡಿಗೇಡಿಗಳಿಂದ ಕಲ್ಲು ತೂರಾಟ
ಸುರತ್ಕಲ್ : ಕೆಲವು ಕಿಡಿಗೇಡಿಗಳು ಸುರತ್ಕಲ್ ಸಮೀಪದ ಕೃಷ್ಣಾಪುರದ ರಾಮ ಭಜನಾ ಮಂದಿರಕ್ಕೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ನಡೆದಿದೆ.
ಮಾಹಿತಿಗಳ ಪ್ರಕಾರ ಇತ್ತೀಚೆಗಷ್ಟೇ ಸುಮಾರು 25000 ಹಣವನ್ನು ವ್ಯಯಿಸಿ ಹೊಸ...
ಕುಂದಾಪುರ : ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ, ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಿದ್ಧತೆ : ಬಸ್ರೂರು ಸೈಂಟ್ ಪಿಲಿಪ್ ನೇರಿ...
ಕುಂದಾಪುರ: ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭ, ವೈದ್ಯಕೀಯ ಕಾಲೇಜುಗಳ ಸ್ಥಾಪನೆ, ಪಿಜಿ ಸೆಂಟರ್ ಸ್ಥಾಪನೆ ಸರ್ಕಾರದ ಮುಂದಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕವಾಗಿ ಮುಂದುವರಿದೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು...
ಮಂಗಳೂರು: ಪುರಭವನ ಕಾಮಗಾರಿ ವಿಳಂಬ ಗಣೇಶ್ ಕಾರ್ಣಿಕ್ ಪ್ರತಿಭಟನೆಯ ಎಚ್ಚರಿಕೆ
ಮಂಗಳೂರು: ಪುರಭವನದ ನವೀಕರಣ ಕಾಮಗಾರಿಯನ್ನು ಮುಂದಿನ ಪಾಲಿಕೆಯ ಸಾಮಾನ್ಯ ಸಭೆಯ ಒಳಗೆ ಪೂರ್ತಿಗೊಳಿಸದೆ ಹೋದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ಎದುರಿಸಬೇಕಾದೀತು ಎಂದು ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ...
ಉಡುಪಿ: ‘ಅಭಿವೃದ್ಧಿಗೆ ಅರಣ್ಯ ಇಲಾಖೆ ಅಡ್ಡಿ ಇಲ್ಲ’ ; ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ. ಅನುರ್...
ಉಡುಪಿ: ಅರಣ್ಯ ಇಲಾಖೆ ಯಾವುದೇ ಜನಪರ, ಅಭಿವೃದ್ಧಿ ಯೋಜನೆಗಳಿಗೆ ಅಡ್ಡಿಯನ್ನುಂಟು ಮಾಡುವುದಿಲ್ಲ. ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಪೂರಕವಾಗಿ ಇಲಾಖೆ ಎಲ್ಲ ಯೋಜನೆಗಳ ಮಾಹಿತಿ ಹಾಗೂ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಆನ್‍ಲೈನ್ ಮಾಡಿರುವುದಾಗಿ ಅರಣ್ಯ...
ಉಡುಪಿ: ಮೀನುಗಾರಿಕೆ ನಿಷೇಧ: ಲಂಗರು ಹಾಕಿದ 2 ಸಾವಿರ ಬೋಟ್‌ಗಳು
ಉಡುಪಿ: ಮೀನುಗಾರಿಕೆಯನ್ನು ನಿಷೇಧಿಸಿರುವುದರಿಂದ ಸುಮಾರು 2 ಸಾವಿರಕ್ಕೂ ಅಧಿಕ ಬೋಟ್‌ಗಳು ಜಿಲ್ಲೆಯ ವಿವಿಧ ಬಂದರುಗಳಲ್ಲಿ ಲಂಗರು ಹಾಕಿವೆ. ಜಿಲ್ಲೆಯ ಪ್ರಮುಖ ಮಲ್ಪೆ ಬಂದರಿನಲ್ಲಿ ಕಣ್ಣು ಹಾಯಿಸಿದ ಕಡೆಯೆಲ್ಲ ಬೋಟ್‌ಗಳು ಕಾಣಸಿಗುತ್ತವೆ.
10 ಅಶ್ವಶಕ್ತಿಯ ಬೋಟ್‌ಗಳನ್ನು...
ಧರ್ಮಸ್ಥಳ: ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ
ಧರ್ಮಸ್ಥಳ: ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಪ್ರಸಕ್ತ 2015-16ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ-28 ರಂದು ನಡೆಯಿತು.
ಪ್ರಾರಂಭದಲ್ಲಿ ಗಣಹೋಮವನ್ನು ನೆರವೇರಿಸಿ ಬಳಿಕ ಶಾಲಾ ಸಂಚಾಲಕ ಶ್ರೀಯುತ ಅನಂತ ಪದ್ಮನಾಭ ಭಟ್‍ರವರು...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಸೂಚನಾ ಫಲಕ, ಪ್ರತಿಫಲಕ ಅಳವಡಿಸಿ’ ಜಿಲ್ಲಾಧಿಕಾರಿ ಸೂಚನೆ
ಉಡುಪಿ: ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಅಪ ಘಾತ ವಲಯಗಳಲ್ಲಿ ಸೂಚನಾ ಫಲಕ, ಪ್ರತಿಫಲಕಗಳನ್ನು ಅಳವಡಿಸಿ. ಒಳ ರಸ್ತೆಯಿಂದ ಪ್ರಮುಖ ರಸ್ತೆಗೆ ಸಂಪರ್ಕಿ ಸುವ ಕಡೆ ರಸ್ತೆ ಉಬ್ಬುಗಳನ್ನು ನಿರ್ಮಿಸಿ ಎಂದು...
























